Wickets  

(Search results - 154)
 • virat kohli

  SPORTS18, Sep 2019, 10:21 PM IST

  INDvSA ಕೊಹ್ಲಿ ಅರ್ಧಶತಕ; ಮೊಹಾಲಿಯಲ್ಲಿ ನಲಿದಾಡಿದ ಭಾರತ!

  ಸೌತ್ ಆಫ್ರಿಕಾ ವಿರುದ್ಧ ಮೊಹಾಲಿಯಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ನಾಯಕ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಹಾಗೂ ಟೀಂ ಇಂಡಿಯಾ ಯುವ ಬೌಲರ್‌ಗಳ ದಾಳಿಯಿಂದ 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ.

 • lasith malinga

  SPORTS7, Sep 2019, 5:50 PM IST

  36ರ ಹರೆಯದಲ್ಲಿ ಮಾಲಿಂಗ ಹ್ಯಾಟ್ರಿಕ್; ಸಾಧನೆ ಕೊಂಡಾಡಿದ ಫ್ಯಾನ್ಸ್!

  ಲಂಕಾ ವೇಗಿ ಲಸಿತ್ ಮಾಲಿಂಗ ಮಿಂಚಿನ ದಾಳಿ ವಿಶ್ವದಲ್ಲೇ ಸದ್ದು ಮಾಡುತ್ತಿದೆ. ನ್ಯೂಜಿಲೆಂಡ್ ವಿರುದ್ಧ ಸತತ 4 ವಿಕೆಟ್ ಕಬಳಿಸಿ ಮಾಲಿಂಗ ದಾಖಲೆ ಬರೆದಿದ್ದಾರೆ. ಮಾಲಿಂಗ್ ಸಾಧನೆಗೆ ಕ್ರಿಕೆಟ್ ದಿಗ್ಗಜರು ಸೇರಿದಂತೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 • malinga

  CRICKET6, Sep 2019, 11:53 PM IST

  ಮಾಲಿಂಗಾ ಮ್ಯಾಜಿಕ್, ದಾಖಲೆ ಮೇಲೆ ದಾಖಲೆ.. 4ಕ್ಕೇ ನಾಲ್ಕು! ವಿಡಿಯೋ

  ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದರೂ ಶ್ರೀಲಂಕಾದ ವೇಗಿ ಲಸಿತ್ ಮಾಲಿಂಗ ಟಿ-20ಯಲ್ಲಿ  ಬೌಲಿಂಗ್ ಚಾರ್ಮ್ ಕಡಿಮೆ ಆಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟಿ-20 ಪಂದ್ಯದಲ್ಲಿ ಮಾಲಿಂಗ 5 ವಿಕೆಟ್ ಕಿತ್ತಿದ್ದಾರೆ.

 • Team india vs West Indies test

  SPORTS2, Sep 2019, 10:15 PM IST

  ಗೆಲುವಿನತ್ತ ಹೆಜ್ಜೆ ಇಟ್ಟ ಭಾರತ; ಪಂದ್ಯ ಉಳಿಸಲು ವಿಂಡೀಸ್ ಹೋರಾಟ!

  ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯ ಗೆದ್ದ ಟೀಂ ಇಂಡಿಯಾ ಇದೀಗ 2ನೇ ಪಂದ್ಯದಲ್ಲೂ ಗೆಲವಿನತ್ತ ಹೆಜ್ಜೆ ಇಟ್ಟಿದೆ. ಭಾರತದ ಗೆಲುವಿಗೆ ಇನ್ನು 6 ವಿಕೆಟ್ ಅವಶ್ಯಕತೆ ಇದೆ. ಸದ್ಯ ವಿಂಡೀಸ್ ನಾಲ್ಕು ವಿಕೆಟ್ ಕಳೆದುಕೊಂಡು ಬ್ಯಾಟಿಂಗ್ ಮುಂದುವರಿಸಿದೆ. ಪಂದ್ಯದ ಅಪ್‌ಡೇಟ್ಸ್ ಇಲ್ಲಿದೆ.

 • ross taylor

  SPORTS2, Sep 2019, 12:43 PM IST

  ಮೊದಲ ಟಿ20: ಲಂಕಾ ವಿರುದ್ಧ ಕಿವೀಸ್‌ಗೆ ಜಯ

  ಲಂಕಾ ನೀಡಿದ್ದ ಸ್ಫರ್ಧಾತ್ಮಕ ಗುರಿ ಬೆನ್ನಟ್ಟಿದ ಕಿವೀಸ್ 18 ರನ್ ಗಳಿಸುವಷ್ಟರಲ್ಲೇ ಆರಂಭಿಕ ಬ್ಯಾಟ್ಸ್’ಮನ್’ಗಳು ಪೆವಿಲಿಯನ್ ಸೇರಿದ್ದರು. 

 • hat trick wickets

  SPORTS1, Sep 2019, 5:57 PM IST

  ಭಜ್ಜಿ to ಬುಮ್ರಾ; 3 ಭಾರತೀಯರ ಹ್ಯಾಟ್ರಿಕ್ ವಿಕೆಟ್ ವಿಡಿಯೋ!

  ವೆಸ್ಟ್ ಇಂಡೀಸ್ ವಿರುದ್ದ ಜಸ್ಪ್ರೀತ್ ಬುಮ್ರ್ ಹ್ಯಾಟ್ರಿಕ್ ವಿಕೆಟ್ ಕಬಳಿಸೋ ಮೂಲಕ ದಾಖಲೆ ಬರೆದಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ 3ನೇ ಬೌಲರ್ ಅನ್ನೋ ಖ್ಯಾತಿಗೂ ಪಾತ್ರರಾಗಿದ್ದಾರೆ. ಹ್ಯಾಟ್ರಿಕ್ ವಿಕೆಟ್ ಪಡೆದ ಭಾರತದ ಮೂವರು  ಬೌಲರ್ಸ್ ಹಾಗೂ ಹ್ಯಾಟ್ರಿಕ್ ವಿಕೆಟ್ ವಿಡಿಯೋ ಇಲ್ಲಿದೆ.
   

 • R Samarth

  SPORTS26, Aug 2019, 8:56 PM IST

  KPL 2019 ಬಿಜಾಪುರ ಬುಲ್ಸ್ ಮಣಿಸಿದ ಬೆಳಗಾವಿ ಪ್ಯಾಂಥರ್ಸ್

  ಟಾಸ್ ಗೆದ್ದ ಬೆಳಗಾವಿ ಪ್ಯಾಂಥರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ನಾಯಕ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ಪ್ಯಾಂಥರ್ಸ್ ತಂಡವು ಬಿಜಾಪುರ ಬುಲ್ಸ್ ತಂಡ ಕೇವಲ 136 ರನ್’ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಯಿತು. ನಾಯಕ ಭರತ್ ಚಿಪ್ಳಿ[33], ಭರತ್ NP(35) ಹೊರತುಪಡಿಸಿ ಉಳಿದ್ಯಾವ ಬ್ಯಾಟ್ಸ್’ಮನ್’ಗಳು ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾದರು.

 • Nathan Lyon-Dennis Lillee

  SPORTS25, Aug 2019, 6:03 PM IST

  ಡೇನಿಸ್ ಲಿಲ್ಲಿ ದಾಖಲೆ ಅಳಿಸಿ ಹಾಕಿದ ನೇಥನ್ ಲಯನ್..!

  ಲೀಡ್ಸ್ ಟೆಸ್ಟ್’ನ ಎರಡನೇ ಇನಿಂಗ್ಸ್’ನಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ ವಿಕೆಟ್ ಪಡೆಯುವುರೊಂದಿಗೆ ಆಸ್ಟ್ರೇಲಿಯಾ ಪರ ಗರಿಷ್ಠ ಟೆಸ್ಟ್ ವಿಕೆಟ್ ಪಡೆದ ಮೂರನೇ ಬೌಲರ್ ಎನ್ನುವ ದಾಖಲೆ ನಿರ್ಮಿಸಿದರು. ಮೊದಲೆರಡು ಸ್ಥಾನಗಳಲ್ಲಿ ಶೇನ್ ವಾರ್ನ್ ಹಾಗೂ ಗ್ಲೇನ್ ಮೆಗ್ರಾತ್ ಇದ್ದಾರೆ.

 • jasprit bumrah

  SPORTS24, Aug 2019, 3:49 PM IST

  ಒಂದು ವಿಕೆಟ್, 3 ಅಪರೂಪದ ದಾಖಲೆ: ಇದು ಬುಮ್ರಾ ಮ್ಯಾಜಿಕ್..!

  ಆ್ಯಂಟಿಗಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ವೇಳೆ ಡ್ಯಾರನ್ ಬ್ರಾವೋ ಅವರನ್ನು ಬಲಿಪಡೆಯುವುರದ ಮೂಲಕ ಬುಮ್ರಾ, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 50 ವಿಕೆಟ್ ಕಬಳಿಸಿದ ಭಾರತದ ವೇಗದ ಬೌಲರ್ ಎನ್ನುವ ದಾಖಲೆ ಬರೆದರು.

 • K gowtham

  SPORTS24, Aug 2019, 10:06 AM IST

  KPL 2019: 39 ಎಸೆತದಲ್ಲಿ ಶತಕ, ಗೌತಮ್ ಅಬ್ಬರಕ್ಕೆ ದಾಖಲೆ ಪುಡಿ ಪುಡಿ!

  ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಹೊಸ ದಾಖಲೆನಿ ನಿರ್ಮಾಣವಾಗಿದೆ. ಕೆ.ಗೌತಮ್ ಅಬ್ಬರಕ್ಕೆ ಎರಡೆರಡು ದಾಖಲೆ ನಿರ್ಮಾಣವಾಗಿದೆ. ಕೇವಲ 39 ಎಸೆತಗಲ್ಲಿ ಶತಕ ಹಾಗೂ 8 ವಿಕೆಟ್ ಕಬಳಿಸೋ ಮೂಲಕ ಈ ಹಿಂದಿನ ಎಲ್ಲಾ ದಾಖಲೆ ಮುರಿದಿದ್ದಾರೆ. 

 • archer

  SPORTS23, Aug 2019, 1:15 PM IST

  ಆ್ಯಷಸ್‌ 2ನೇ ಕದನ: ಆರ್ಚರ್ ದಾಳಿಗೆ ಆಸೀಸ್ ಧೂಳಿಪಟ..!

  ಲಾರ್ಡ್ಸ್ ಟೆಸ್ಟ್ ಕ್ರಿಕೆಟ್’ನಲ್ಲಿ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್’ಗೆ ಪದಾರ್ಪಣೆ ಮಾಡಿರುವ ಆರ್ಚರ್, ಆಸೀಸ್ ವೇಗಿಗಳನ್ನು ಇನ್ನಿಲ್ಲದಂತೆ ಕಾಡಿದರು. ಆರಂಭಿಕರಾದ ವಾರ್ನರ್, ಹ್ಯಾರಿಸ್ ಸೇರಿದಂತೆ ಪ್ರಮುಖ ಬ್ಯಾಟ್ಸ್’ಮನ್’ಗಳನ್ನು ಪೆವಿಲಿಯನ್’ಗಟ್ಟುವಲ್ಲಿ ಯಶಸ್ವಿಯಾದರು.  

 • Manish pandey

  SPORTS21, Aug 2019, 10:45 PM IST

  KPL2019: ಪಾಂಡೆ ಶತಕ ವ್ಯರ್ಥ; ಹುಬ್ಳಿಗೆ ಗೆಲುವು ತಂದಿತ್ತ ತಾಹ, ದುಬೆ ಆಟ!

  ಮನೀಶ್ ಪಾಂಡೆ ಶತಕದ ನೆರವಿನಿಂದ ಗೆಲುವಿನ ವಿಶ್ವಾಸದಲ್ಲಿದ್ದ ಬೆಳಗಾವಿ ಪ್ಯಾಂಥರ್ಸ್‌ಗೆ ಸೋಲು ಎದುರಾಗಿದೆ. ರೋಚಕ ಪಂದ್ಯದಲ್ಲಿ ಹುಬ್ಳಿ ಟೈಗರ್ಸ್ 5 ವಿಕೆಟ್ ಗೆಲುವು ಸಾಧಿಸಿದೆ. 

 • Bijapur bulls

  SPORTS21, Aug 2019, 7:00 PM IST

  KPL2019:ಚಿಪ್ಲಿ ಚಮಕ್, ಮೈಸೂರು ವಿರುದ್ಧ ಬುಲ್ಸ್ ಗೆ ಗೆಲುವಿನ ಗಿಫ್ಟ್!

  ಕೆಪಿಎಲ್ ಟೂರ್ನಿಲ್ಲಿ ಹಾಲಿ ಚಾಂಪಿಯನ್ ಬಿಜಾಪುರ ಬುಲ್ಸ್ ಕೊನೆಗೂ ಗೆಲುವಿನ ಸಿಹಿ ಕಂಡಿದೆ. ಆದರೆ ಮೈಸೂರು ವಾರಿಯರ್ಸ್ ಮಾತ್ರ ಇನ್ನೂ ಸೋಲಿನಿಂದ ಹೊರಬಂದಿಲ್ಲ. ಭರತ್ ಚಿಪ್ಲಿ ನೀಡಿದ ಚಮಕ್‌ನಿಂದ ಮೈಸೂರು ವಾರಿಯರ್ಸ್ ತಂಡದ ಗೆಲುವಿನ ಲಕ್ ಮತ್ತೆ ಮರೆಯಾಯಿತು.

 • Sreesanth

  SPORTS21, Aug 2019, 5:11 PM IST

  ಟೆಸ್ಟ್ ಕ್ರಿಕೆಟ್‌ನಲ್ಲಿ 100 ನನ್ನ ವಿಕೆಟ್ ಗುರಿ; ಮತ್ತೆ ಕಣಕ್ಕಳಿಯಲು ರೆಡಿಯಾದ ಶ್ರೀ!

  ಟೀಂ ಇಂಡಿಯಾ  ವೇಗಿ ಶ್ರೀಶಾಂತ್ ಮೇಲಿನ ನಿಷೇಧ ಕಡಿತಗೊಳಿಸಲಾಗಿದೆ. ಬಿಸಿಸಿಐ ನಿರ್ಧಾರದ ಬಳಿಕ ಟೆಸ್ಟ್ ಕ್ರಿಕೆಟ್ ಆಡಲು ಶ್ರೀಶಾಂತ್ ತಯಾರಿ ಆರಂಭಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲಿಗಾಗಿ ಶ್ರೀ ಕಾಯುತ್ತಿದ್ದಾರೆ.

 • india vs west indies odi series

  SPORTS15, Aug 2019, 7:59 AM IST

  ಟಿ20 ಸರಣಿ ಬಳಿಕ, ಏಕದಿನ ಸರಣಿಯಲ್ಲೂ ಭಾರತ ಚಾಂಪಿಯನ್!

  ಸ್ವಾತಂತ್ರ್ಯ ದಿನಾಚರಣೆಗೆ ಟೀಂ ಇಂಡಿಯಾ ಭರ್ಜರಿ ಗಿಫ್ಟ್ ನೀಡಿದೆ. ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿ ಗೆದ್ದುಕೊಂಡ ಟೀಂ ಇಂಡಿಯಾ, ಇಂಡಿಪೆಂಡೆನ್ಸ್ ಡೇ ಸೆಲೆಬ್ರೇಷನ್ ಡಬಲ್ ಮಾಡಿದೆ. 3ನೇ ಪಂದ್ಯದಲ್ಲಿ ಕೊಹ್ಲಿ ಭರ್ಜರಿ ಶತಕ ಭಾರತಕ್ಕೆ ಗೆಲುವು ತಂದುಕೊಟ್ಟಿತು. ಇಲ್ಲಿದೆ  ಪಂದ್ಯದ ಹೈಲೈಟ್ಸ್