Wild Elephant  

(Search results - 25)
 • <p>Elephant</p>

  Karnataka Districts21, Jun 2020, 8:54 AM

  ತೋಟ ಬಿಟ್ಟು ಅಂಗಡಿಗೆ ನುಗ್ಗುತ್ತಿರುವ ಕಾಡಾನೆಗಳು!

  ಗೋಣಿಕೊಪ್ಪದಲ್ಲಿ ಆಹಾರ ಅರಸಿ, ಕೊಡಗಿನಲ್ಲಿ ತೋಟಕ್ಕೆ ನುಗ್ಗುತ್ತಿದ್ದ ಕಾಡಾನೆಗಳು ಈಗ ಹಣ್ಣು ತಿನ್ನಲು ಅಂಗಡಿಗಳಿಗೆ ನುಗ್ಗುವ ದಾರಿ ಹುಡುಕೊಂಡಿವೆ.

 • <p><br />
अख्तर इमाम बताते हैं कि एक बार उन पर जानलेवा हमला करने का प्रयास किया गया था। इसी दौरान हमारे हाथी ने मुझे बचा लिया था। इन्होंने बताया कि एक बार पिस्तौल हाथ में लिए बदमाश जब हमारे कमरे की तरफ बढ़ने लगे तो हाथी उसे देखकर चिघ्घाड़ने लगा और इसी बीच हमारी नींद खुल गई और हमने शोर मचाया तो बदमाश भाग निकले।<br />
 </p>

  Karnataka Districts17, Jun 2020, 10:00 AM

  ಮಡಿಕೇರಿಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಸಾವು

  ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಇಲ್ಲಿಗೆ ಸಮೀಪದ ಕಕ್ಕಬ್ಬೆ- ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯವಕಪಾಡಿ ಗ್ರಾಮದಲ್ಲಿ ನಡೆದಿದೆ. ಯವಕಪಾಡಿ ಗ್ರಾಮದ ಕುಡಿಯರ ಚಿಣ್ಣಪ್ಪ (70) ಮೃತರು.

 • elephant

  Karnataka Districts14, May 2020, 9:44 AM

  ಬೈಕ್‌ ಸವಾ​ರರ ಮೇಲೆ ಒಂಟಿ ಸಲ​ಗ ದಾಳಿ

  ಬೈಕ್‌ ಸವಾರರಿಬ್ಬರ ಮೇಲೆ ಒಂಟಿ ಸಲಗ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಯಡವನಾಡು ಮೀಸಲು ಅರಣ್ಯ ಸಮೀಪದ ಕಾರೇಕೊಪ್ಪ ಮುಖ್ಯ ರಸ್ತೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

 • Elephant

  Karnataka Districts9, May 2020, 8:48 AM

  ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ!

  ಮಂಗಳೂರು-ಚಾರ್ಮಾಡಿ ರಸ್ತೆಯ ಚಾರ್ಮಾಡಿ ಘಾಟ್‌ನ 8ನೇ ತಿರುವಿನ ಸಮೀಪ ಒಂಟಿ ಸಲಗ ಗುರುವಾರ ರಸ್ತೆಗಿಳಿದಿದ್ದು, ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ.

 • Elephant
  Video Icon

  Karnataka Districts28, Apr 2020, 10:58 PM

  ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

  ಈ ಮೊಬೈಲ್ ನೋಡುವುದು ದೊಡ್ಡ ಚಟ ಎನ್ನುವುದು ಗೊತ್ತಿದ್ದರೂ ನಾವೆಲ್ಲಅದಕ್ಕೆ ಅಂಟಿಕೊಂಡಿದ್ದೇವೆ. ಈ ಭೂಪ ಸಹ ಅಂತದ್ದೇ ಕೆಲಸ ಮಾಡಿಕೊಂಡು ಜಸ್ಟ್ ಮಿಸ್ ಆಗಿದ್ದಾನೆ. ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪನೆ ಹೆಸರು  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯ  ಬಾಳಾಜಿ ಗ್ರಾಮದ ಸುರೇಶ್ ಬಾಬು(46). ವಾಕಿಂಗ್ ಹೋಗುವಾಗ ಬೊಬೈಲ್ ನೋಡಿಕೊಂಡು ಹೋಗುತ್ತ ಕಾಡಾನೆಗೆ ಡಿಕ್ಕಿ ಹೊಡೆದಿದ್ದಾನೆ.  

   

   

 • Elephant

  Karnataka Districts9, Apr 2020, 7:08 AM

  ಚಾರ್ಮಾಡಿ ಘಾಟಿಯಲ್ಲಿ ವಾಹನಗಳಿಲ್ಲ, ಒಂಟಿ ಸಲಗ ಸಂಚಾರ

  ಮಂಗಳೂರು- ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿಯ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಮಧ್ಯರಾತ್ರಿಒಂಟಿ ಸಲಗ ಕಾಣಿಸಿಕೊಂಡಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಕಡಿಮೆಯಾಗಿದ್ದು, ಕಾಡು ಪ್ರಾಣಿಗಳು ರಸ್ತೆಗಿಳಿಯುತ್ತಿರುವ ಘಟನೆ ನಡೆಯುತ್ತಲೇ ಇದೆ.

 • Elephant
  Video Icon

  Karnataka Districts9, Mar 2020, 12:27 PM

  ಅಟ್ಟಾಡಿಸಿ ದಾಳಿ ಮಾಡಿದ ಆನೆ, ವ್ಯಕ್ತಿ ಗಂಭೀರ

  ಆನೆ ದಾಳಿಯಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಗ್ರಾಮಾಂತರ ಭಾಗದ ಹಿರೇಹಳ್ಳಿಯಲ್ಲಿ ಘಟನೆ ನಡೆದಿದ್ದ, ಒಂಟಿ ಸಲಗ ಏಕಾಏಕಿ ದಾಳಿ ನಡೆಸಿದೆ. ಇಲ್ಲಿದೆ ವಿಡಿಯೋ

 • Karnataka Districts4, Jan 2020, 12:52 PM

  ವಿದ್ಯಾರ್ಥಿನಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಕಾಡಾನೆ, ಬಾಲಕಿ ಗಂಭೀರ

  ಸಹಪಾಠಿಗಳೊಂದಿಗೆ ನಡೆದು ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಾಡಾನೆ ಸೊಂಡಿಲಿನಿಂದ ಎತ್ತಿ ಎಸೆದಿದೆ. ದೂರಕ್ಕೆ ಹೋಗಿ ಬಿದ್ದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

 • Elephant

  Karnataka Districts15, Dec 2019, 11:48 AM

  ಊರೊಳಗೆ ಸಂಚರಿಸುತ್ತಿವೆ ಹಿಂಡು-ಹಿಂಡು ಆನೆಗಳು : ಭಯಭೀತರಾದ ಜನರು

  ಕಾಡಾನೆಗಳು ಹಿಂಡು ಹಿಂಡಾಗಿ ಊರೊಳಗೆ ಸಂಚಾರ ಮಾಡುತ್ತಿದ್ದು, ಜನರಲ್ಲಿ ಭಯವನ್ನುಂಟು ಮಾಡಿದೆ. ಬೆಳೆಗಳನ್ನು ಹಾಳು ಮಾಡುತ್ತಿದ್ದು, ಕೈಯಿಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

 • হাতির ছবি

  Karnataka Districts16, Nov 2019, 2:40 PM

  ಮಲೆನಾಡಿಗೆ ಲಗ್ಗೆ ಇಟ್ಟಆನೆಗಳು : ಅರಣ್ಯ ಇಲಾಖೆ ಹರಸಾಹಸ

  ಆನೆಗಳ ಹಿಂಡು ಇದೆ ಮೊದಲ ಬಾರಿಗೆ ಮಲೆನಾಡಿನ ಗ್ರಾಮಗಳತ್ತ ಆಗಮಿಸಿವೆ. ಕಳೆದೆರಡು ವಾರಗಳಿಂದ ಶಿರಸಿ-ಸಿದ್ದಾಪುರ ತಾಲೂಕು ವ್ಯಾಪ್ತಿಯಲ್ಲಿ ಓಡಾಡುತ್ತಿರುವ ಆನೆಗಳ ಹಿಂಡು ಓಡಿಸಲು ಅರಣ್ಯ ಇಲಾಖೆ ನಾಲ್ಕು ತಂಡಗಳನ್ನು ರಚನೆ ಮಾಡಿಕೊಂಡಿದೆ.

 • Elephant

  Karnataka Districts16, Nov 2019, 10:15 AM

  ಊರಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಗಜರಾಜ

  ಹಾಸನದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ರಾಜಾರೋಷವಾಗಿ ಊರೊಳಗೆ ನುಗ್ಗಿ ಕಾಡಾನೆಗಳು ಸಂಚಾರ ಮಾಡುತ್ತಿವೆ. 

 • elephant

  Kodagu20, Oct 2019, 11:17 AM

  ಮಡಿಕೇರಿ: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಕೃಷಿ ನಾಶ

  ಮಡಿಕೇರಿಯ ಶನಿವಾರಸಂತೆಯಲ್ಲಿ ಕಾಡಾನೆ ದಾಳಿಯಿಂದ ಅಪಾರ ಪ್ರಮಾಣದ ಕೃಷಿ ನಾಶವಾಗಿದೆ. ಶುಕ್ರವಾರ ರಾತ್ರಿ ರೈತರ ಕಾಫಿ, ಬಾಳೆತೋಟ ಮತ್ತು ಗದ್ದೆಗೆ ನುಸುಳಿದ ಕಾಡಾನೆ ಅಪಾರ ಪ್ರಮಾಣದಲ್ಲಿ ಕೃಷಿ ಬೆಳೆಗಳನ್ನು ತುಳಿದು ಧ್ವಂಸಗೊಳಿಸಿದೆ.

 • Hassan8, Oct 2019, 10:02 AM

  ಗ್ರಾಮದೊಳಗೆ ಕಾಡಾನೆಯ ಗಂಭೀರ ನಡಿಗೆ..! ಹೋಗಪ್ಪಾ ಹೋಗು ಎಂದ್ರು ಜನ

  ಮೈಸೂರಿನಲ್ಲಿ ಆನೆಗಳ ಜಂಬೂ ಸವಾರಿಗೆ ಕೌಂಟ್‌ ಡೌನ್ ಆರಂಭ ಆಗುತ್ತಿದ್ದಂತೆ ಹಾಸನದ ಗ್ರಾಮವೊಂದಕ್ಕೆ ಕಾಡಾನೆಯೊಂದು ದೀಢೀರ್ ಲಗ್ಗೆ ಇಟ್ಟಿದೆ. ಒಂಟಿ ಕಾಡಾನೆ ಗಂಭೀರವಾಗಿ ಗ್ರಾಮದ ರಸ್ತೆಗಳಲ್ಲಿ ಓಡಾಡಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ.

   

 • Elephant

  Karnataka Districts1, Oct 2019, 1:15 PM

  ಮಲೆನಾಡು ಭಾಗದಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ : ಆತಂಕದಲ್ಲಿ ಜನತೆ

  ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಹಾಸನ ಜಿಲ್ಲೆಯಲ್ಲಿ ಗುಂಪು ಗುಂಪಾಗಿ ಆನೆಗಳು ಗ್ರಾಮಗಳಿಗೆ ನುಗ್ಗುತ್ತಿದ್ದು ಇದರಿಂದ ಜನರು ತೀವ್ರ ಭಯಭೀತರಾಗಿದ್ದಾರೆ. 

 • elephant

  Karnataka Districts25, Aug 2019, 2:53 PM

  ಮಡಿಕೇರಿ: ಪ್ರವಾಹದಿಂದ ತತ್ತರಿಸಿದ ರೈತರಿಗೆ ಈಗ ಕಾಡಾನೆ ಉಪಟಳ

  ಕಳೆದ ಒಂದು ತಿಂಗಳಿಂದ ಈ ಭಾಗದಲ್ಲಿ ಕಾಡಾನೆಗಳು ತೋಟಗಳಲ್ಲಿ ಬೀಡುಬಿಟ್ಟಿದ್ದು, ಕಾಫಿ, ಕರಿಮೆಣಸು ಬಾಳೆ ತೋಟಗಳನ್ನು ಧ್ವಂಸಗೊಳಿಸಿ ಭಾರೀ ಪ್ರಮಾಣದಲ್ಲಿ ತೋಟದ ಮಾಲೀಕರಿಗೆ ನಷ್ಟಪಡಿಸಿವೆ. ಪ್ರವಾಹದಿಂದ ತತ್ತರಿಸಿದ ರೈತರಿಗೆ ಈಗ ಕಾಡಾನೆ ಉಪಟಳ ತಲೆನೋವಾಗಿ ಪರಿಣಮಿಸಿದೆ.