Wild Fire  

(Search results - 11)
 • Amazon

  NEWS24, Aug 2019, 8:27 AM IST

  ವಿಶ್ವದ ‘ಶ್ವಾಸಕೋಶ’ದಲ್ಲಿ ಕಾಡ್ಗಿಚ್ಚು: ಧಗ ಧಗ ಉರಿಯುತ್ತಿದೆ ಅಮೆಜಾನ್‌ ಕಾಡು!

  ದಗ ದಗ ಉರಿಯುತ್ತಿದೆ ಅಮೆಜಾನ್‌ ಕಾಡು!| ವಿಶ್ವದ ‘ಶ್ವಾಸಕೋಶ’ದಲ್ಲಿ ಕಾಡ್ಗಿಚ್ಚು -ವಿಶ್ವದ ನಾಯಕರ ಕಳವಳ| ಜಗತ್ತಿನ ಶೇ. 20 ರಷ್ಟುಆಮ್ಲಜನಕ ಇದೇ ಕಾಡಿನಲ್ಲಿ ಉತ್ಪತಿ

 • NEWS1, Jun 2019, 9:30 AM IST

  ಕಾಳ್ಗಿಚ್ಚಿಗೆ ಅರಣ್ಯಾಧಿಕಾರಿಗಳೇ ಹೊಣೆ: ಹೈಕೋರ್ಟ್

  ರಾಜ್ಯದ ಎಲ್ಲ ಅರಣ್ಯ ವಲಯಗಳಲ್ಲಿ ಕಾಡ್ಗಿಚ್ಚು ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ತಕ್ಷಣವೇ ಮುಂದಾಗಬೇಕು. ಅದಕ್ಕಾಗಿ ಎಲ್ಲ ಇಲಾಖೆಗಳ ಸಹಕಾರ ಪಡೆಯಬೇಕು. ಕಾಡ್ಗಿಚ್ಚಿನಿಂದ ಅರಣ್ಯ, ಪ್ರಾಣಿ ಮತ್ತು ಪಕ್ಷಿ ಸಂಕುಲದ ಹಾನಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದು ಹೈಕೋರ್ಟ್ ಆದೇಶಿಸಿದೆ. 

 • Forest Fire
  Video Icon

  NEWS14, Apr 2019, 10:10 PM IST

  ಚಾಮರಾಜನಗರ ಬಿಆರ್‌ಟಿ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ

  ಫೆಬ್ರವರಿಯಲ್ಲಿ ರಾಜ್ಯವನ್ನೇ ಆತಂಕಕ್ಕೆ ದೂಡಿದ್ದ ಕಾಡ್ಗಿಚ್ಚು ಮತ್ತೆ ಕಾಣಿಸಿಕೊಂಡಿದೆ.  ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ.ಹುಲಿಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವಲಯದ ಕೌಳೆಹಳ್ಳ ಬೆಟ್ಟ  ಮತ್ತು ಕೊಳ್ಳೇಗಾಲ ವಲಯದ ಆಂಡಿಪಾಳ್ಯದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು  ಸ್ಥಳೀಯರು ಆರೋಪಿಸಿದ್ದಾರೆ. 

 • Darshan

  state26, Feb 2019, 10:12 AM IST

  ಬಂಡೀಪುರ ಬೆಂಕಿ : ಅರಣ್ಯ ಇಲಾಖೆ ರಾಯಭಾರಿ ದರ್ಶನ್‌ ತೆರೆದಿಟ್ಟ ಅಚ್ಚರಿಯ ಸಂಗತಿ

  ಬಂಡೀಪುರದ ಕಾಡಿನಲ್ಲಿ ಭೀಕರ ಕಾಡ್ಗಿಚ್ಚಿಗೆ ಸಾವಿರಾರು ಎಕರೆ ಅರಣ್ಯ  ನಾಶವಾಗಿದೆ. ಈ ಬಗ್ಗೆ ನಟ ದರ್ಶನ್ ಅಚ್ಚರಿಯ ವಿಚಾರವೊಂದನ್ನು ಬಿಚ್ಚಿಟ್ಟಿದ್ದಾರೆ. 

 • Duniya Vijay

  News25, Feb 2019, 7:49 PM IST

  ಬಂಡೀಪುರ ಬೆಂಕಿನಂದಿಸಲು ಸ್ವಯಂ ಸೇವಕನಾದ ದುನಿಯಾ ವಿಜಯ್

  ಬಂಡೀಪುರ ಅಭಯಾರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಕನ್ನಡದ ಸಿನಿಮಾ ನಾಯಕರು ನೆರವಿಗಾಗಿ ಮನವಿ ಮಾಡಿದ್ದರು. ಆದರೆ ಸ್ವಯಂ ಸೇವಕರಿಗೆ ನೀರು ಮತ್ತು ಆಹಾರ ನೀಡಲು ಸ್ವತಃ ನಟ ದುನಿಯಾ ವಿಜಯ್ ಅಭಯಾರಣ್ಯದ ಕಡೆ ಭಾನುವಾರವೇ ತೆರಳಿದ್ದರು.

 • Video Icon

  state25, Feb 2019, 7:40 PM IST

  ನೆರೆ, ಚಳಿ, ಆಯ್ತು.. ಈಗ ರಾಜ್ಯಾದ್ಯಂತ ‘ಬೆಂಕಿ’ ಭೀತಿ!

  ಬೇಸಿಗೆ ಇನ್ನೂ ಸರಿಯಾಗಿ ಆರಂಭವಾಗಿಲ್ಲ, ಅದರೆ ಕಾಡ್ಗಿಚ್ಚು ಈಗಲೇ ರಾಜ್ಯದ ಜನತೆಯನ್ನು ಕಂಗೆಡಿಸಿದೆ. ಬಂಡೀಪುರ ಅರಣ್ಯ ಪ್ರದೇಶಲ್ಲಿ ಆರಂಭವಾದ ಬೆಂಕಿಯನ್ನು ನಿಯಂತ್ರಿಸಲು ಸರ್ಕಾರ ಹರಸಾಹಸ ಪಡುತ್ತಿದೆ. ಇನ್ನೊಂದು ಕಡೆ ರಾಜ್ಯದ ಇತರ ಭಾಗಗಳಲ್ಲೂ ಕಾಡ್ಗಿಚ್ಚು ಅರಣ್ಯ ಪ್ರದೇಶವನ್ನು ಸುಟ್ಟು ಭಸ್ಮ ಮಾಡುತ್ತಿದೆ.  ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕರ್ನಾಟಕ ಭಾಗದ ರಾಮನಗರ, ಮೈಸೂರು ಹಾಗೂ ಉತ್ತರ ಕರ್ನಾಟಕದ ರಾಯಚೂರು ಮತ್ತು ಗದಗ ಜಿಲ್ಲೆಗಳಲ್ಲಿ ಬೆಂಕಿ ಕಂಟಕ ಜನರ ನಿದ್ದೆಗಡಿಸಿದೆ.   

 • Bandipur

  state25, Feb 2019, 5:43 PM IST

  ಬಂಡೀಪುರ ರೋದನೆ: ಇದು ಕಾಡ್ಗಿಚ್ಚು ಅಲ್ಲ? ಫೋಟೋದಲ್ಲಿ ಬಯಲಾಯ್ತು ಕರಾಳ ಸತ್ಯ

  ಬಂಡೀಪುರದಲ್ಲಿ ಕಾಣಿಸಿಕೊಂಡಿರುವ ಭೀಕರ ಅಗ್ನಿ ಜ್ವಾಲೆ ರಾಜ್ಯದ ಜನರನ್ನು ಆತಂಕಕ್ಕೀಡು ಮಾಡಿದೆ. ಸಿಬ್ಬಂದಿಯೊಂದಿಗೆ ಸಾರ್ವಜನಿಕರೂ ಈ ಬೆಂಕಿಯನ್ನು ನಂದಿಸಲು ಯತ್ನಿಸುತ್ತಿದ್ದರೂ, ಇನ್ನೂ ಇದು ನಿಯಂತ್ರಣಕ್ಕೆ ಬಂದಿಲ್ಲ. ಹೀಗಿರುವಾಗ ಕೆಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬೆಂಕಿ ಅನಾಹುತದ ಕುರಿತಾಗಿ ಹಲವಾರು ಅನುಮಾನಗಳನ್ನು ಹುಟ್ಟು ಹಾಕಿವೆ.

 • Fire

  INDIA25, Feb 2019, 3:52 PM IST

  ಬೇಸಿಗೆಯಲ್ಲಿ ಬೆಂಕಿ: ನಿಮ್ಮ ಎಚ್ಚರದಲ್ಲಿ ನೀವಿರಿ...

  ಬೇಸಿಗೆಯಲ್ಲಿ ಎಲ್ಲೆಂದರಲ್ಲಿ ಅಗ್ನಿ ಅವಘಡ ಸಂಭವಿಸುವುದು ಸಾಮಾನ್ಯವಾಗಿದೆ. ಆದರೆ ಬೆಂಕಿ ಹೊತ್ತುವ ಮೊದಲೇ ಮುನ್ನೆಚ್ಚರಿಕೆ ಕೈಗೊಳ್ಳುವುದು ಸೂಕ್ತ. ಅದಕ್ಕೆ ನೀವೇನು ಮಾಡಬೇಕು.  

 • bandipur

  state25, Feb 2019, 2:27 PM IST

  ಬಂಡೀಪುರದಲ್ಲಿ ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಸಿ: ಸಿಎಂ ಕುಮಾರಸ್ವಾಮಿ

  ಬಂಡೀಪುರ ಅರಣ್ಯದಲ್ಲಿ ಅಗ್ನಿ ನರ್ತನ ಮುಂದುವರೆದಿದೆ. ಸದ್ಯ ಸಿಎಂ ಕುಮಾರಸ್ವಾಮಿ ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 • Video Icon

  Chikkamagalur25, Feb 2019, 1:31 PM IST

  ಕಾಫಿನಾಡಿನಲ್ಲೂ ಧಗಧಗಿಸಿದ ಬೆಂಕಿ; ಅರಣ್ಯ ಸಿಬ್ಬಂದಿಯ ಬೈಕ್ ಭಸ್ಮ!

  ಒಂದೆಡೆ ಬಂಡೀಪುರ ಕಾಡ್ಗಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದ್ದರೆ, ಇನ್ನೊಂದೆಡೆ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಬೆಂಕಿಯ ಜ್ವಾಲೆ ನೇತ್ಕಲ್ ಅರಣ್ಯ ಪ್ರದೇಶವನ್ನು ಆವರಿಸಿದೆ. ಈ ವೇಳೆ ಬೆಂಕಿಯನ್ನು ನಿಯಂತ್ರಿಸಲು ತೆರಳಿದ್ದ ಅರಣ್ಯ ಸಿಬ್ಬಂದಿ ಕೂದಲೆಳೆಯಲ್ಲಿ ಪಾರಾಗಿದ್ದು, ಅವರ ಬೈಕ್ ಸಂಪೂರ್ಣವಾಗಿ ಭಸ್ಮವಾಗಿದೆ.  

 • Bandipur

  state25, Feb 2019, 8:04 AM IST

  ಬಂಡೀಪುರದ 8650 ಎಕರೆ ಭಸ್ಮ: ಇಲ್ಲಿ ಈ ಪ್ರಮಾಣದ ಅರಣ್ಯ ಹಾನಿ ಇದೇ ಮೊದಲು!

  ಸತತ 4 ದಿನಗಳಿಂದ ಬೆಂಕಿಯ ಕೆನ್ನಾಲಿಗೆಗೆ ದೇಶದ ಪ್ರಸಿದ್ಧ ಹುಲಿ ಸಂರಕ್ಷಿತಾರಣ್ಯದಲ್ಲಿ ಅಪಾರ ಹಾನಿ: ಸರೀಸೃಪಗಳು ಬಲಿ ಬಂಡೀಪುರ ಕಾಡಲ್ಲಿ ಈ ಪ್ರಮಾಣದ ಬೆಂಕಿ ಇದೇ ಮೊದಲು | ಬೆಂಕಿ ನಂದಿಸಲು 500 ಅರಣ್ಯ ಸಿಬ್ಬಂದಿಯಿಂದ ಹರಸಾಹಸ