Wildlife

(Search results - 127)

Save Wildlife

Video Icon

state4, Aug 2020, 3:36 PM

ವನ್ಯಜೀವಿ ಸಂರಕ್ಷಣ ಅಭಿಯಾನ: ಕಾವೇರಿ ವನ್ಯಜೀವಿಧಾಮದಲ್ಲೊಂದು ಸುತ್ತು

ಕರ್ನಾಟಕ ರಾಜ್ಯದ ರಾಮನಗರ, ಮಂಡ್ಯ, ಚಾಮರಾಜನಗರದ 1027 ಚದರ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಹಬ್ಬಿರುವ ಕಾವೇರಿ ವನ್ಯಜೀವಿ ಧಾಮದಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ರೋರಿಂಗ್ ಸ್ಟಾರ್ ಖ್ಯಾತಿಯ ಶ್ರೀ ಮುರುಳಿ  ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.ಕಾವೇರಿ ವನ್ಯಜೀವಿ ಅಭಿಯಾನದಲ್ಲಿ ಪಾಲ್ಗೊಂಡು ಕಣ್ಣಿಗೆ ಕಟ್ಟುವಂತೆ ಆ ಅನುಭವಗಳನ್ನು ಹಂಚಿಕೊಂಡಿದ್ದಾರೆ.

Tiger, Tiger

state29, Jul 2020, 11:26 AM

ಹುಲಿಗಳ ವಾಸಕ್ಕೆ ಯೋಗ್ಯ ಭದ್ರಾ ಅಭಯಾರಣ್ಯ

ಭದ್ರಾ ಸಂರಕ್ಷಿತ ವನ್ಯಜೀವಿ ಅಭಯಾರಣ್ಯವು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸುಮಾರು 500.16 ಚ.ಕಿ. ಮೀ.ಗಳಷ್ಟುವಿಸ್ತೀರ್ಣ ಹೊಂದಿದೆ. ಈ ಅಭಯಾ ರಣ್ಯವು ಭದ್ರಾ ನದಿಯ ಪರಿಸರದಲ್ಲಿ ಇರುವುದರಿಂದ ಭದ್ರಾ ಅಭಯಾರಣ್ಯವೆಂದೇ ಕರೆಯಲಾಗುತ್ತದೆ.

Haveri

Karnataka Districts24, Jul 2020, 10:32 AM

ಬ್ಯಾಡಗಿ: ವನ್ಯಜೀವಿ ಛಾಯಾಗ್ರಾಹಕ ಶಶಿಧರಸ್ವಾಮಿಗೆ ಬಾಂಗ್ಲಾದೇಶದ ಗೌರವ ಪ್ರಶಸ್ತಿ

ತಾಲೂಕಿನ ಸುಕ್ಷೇತ್ರ ಕದರಮಂಡಲಗಿ ಗ್ರಾಮದ ಖ್ಯಾತ ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕ ಶಶಿಧರಸ್ವಾಮಿ ಹಿರೇಮಠ ಅವರಿಗೆ ಬಾಂಗ್ಲಾದ ಅಗೈಲ್‌ ಫೋಟೋಗ್ರಾಫಿಕ್‌ ಸೊಸೈಟಿಯ ಜೀನಿಯಸ್‌ ಡಿಸ್ಟಿಂಕ್ಷನ್‌ ಜಿ-ಎಪಿಎಸ್‌ ಗೌರವ ಪ್ರಶಸ್ತಿ ಲಭಿಸಿದೆ.

• Video Icon

state11, Jul 2020, 7:16 PM

ವನ್ಯಜೀವಿ ಸಂರಕ್ಷಣಾ ಅಭಿಯಾನ: ನಾಗರಹೊಳೆಯಲ್ಲಿ ಒಂದು ಸುತ್ತು

ಸುತ್ತಮುತ್ತಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲು ಕನ್ನಡಪ್ರಭ-ಸುವರ್ಣ ನ್ಯೂಸ್ ಮತ್ತು ಅರಣ್ಯ ಇಲಾಖೆಯ ಸಹಯೋಗದ ನಮ್ಮ ವನ್ಯಜೀವಿ ಸಂರಕ್ಷಣಾ ಅಭಿಯಾನದ ತಂಡ ನಾಗರ ಹೊಳೆಯನ್ನು ತಲುಪಿದೆ. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀ ಮುರುಳಿ, ನಿರ್ಮಾಪಕಿ ಶ್ರುತಿ ನಾಯ್ಡು ನಮ್ಮ ತಂಡಕ್ಕೆ ಸಾಥ್ ನೀಡಿದರು. ನಾಗರ ಹೊಳೆ ಅಭಿಯಾರಣ್ಯ ಕಂಡಿದ್ದು ಹೇಗೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

crocodile baby

Karnataka Districts30, Jun 2020, 7:48 AM

ಮುಖ್ಯ ರಸ್ತೆಯಲ್ಲೇ ಮೊಸಳೆ ಮರಿ ಪ್ರತ್ಯ​ಕ್ಷ..!

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಮುಖ್ಯ ರಸ್ತೆಯ ಪೆಟ್ರೋಲ್‌ ಬಂಕ್‌ ಹತ್ತಿರ ಮೊಸಳೆ ಮರಿಯೊಂದು ಭಾನುವಾರ ತಡರಾತ್ರಿ ಪತ್ತೆಯಾ​ಗಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಲು ಕಾರಣವಾಗಿದೆ.

tiger

Video Icon

state27, Jun 2020, 9:18 PM

ವನ್ಯಜೀವಿ ಸಂರಕ್ಷಣೆಗೆ ಸುವರ್ಣ ನ್ಯೂಸ್ ಜಾಗೃತಿ ಅಭಿಯಾನ!

ಮನಕುಲದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡು ನಾಶವಾಗುತ್ತಿದೆ. ಅಸಮತೋಲನದಿಂದ ಕಾಡು ಪ್ರಾಣಿಗಳು ನಾಡಿನತ್ತ ಮುಖಮಾಡುತ್ತಿದೆ. ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿಗಳ ಸಂರಕ್ಷಣೆ ಅಭಿಯಾನ ಮಾಡುತ್ತಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ಬಂಡೀಪುರಕ್ಕೆ ತೆರಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀಮರಳಿ, ನಿರ್ದೇಶಕಿ ಶ್ರುತಿ ನಾಯ್ದು ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.

• GUJRAT: The largest Indian cat, Asiatic Lion aka Sher, are also endangered. They are well-known for hunting in big groups called prides using precise strategy.
Video Icon

Karnataka Districts11, Jun 2020, 7:25 PM

ಹೀರೋಗಳ ಹೆಸರಿನಲ್ಲಿ ದತ್ತು; ಯಾರ ಹೆಸರಲ್ಲಿ ಯಾವ ಪ್ರಾಣಿ? ಇದು ಮೈಸೂರು ಝೂ ಕಹಾನಿ

ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್. ಕನ್ನಡ ಚಿತ್ರರಂಗ ಕಂಡ ಮೇರು ನಟರು ಈಗಲೂ ಜೀವಂತವಾಗಿದ್ದಾರೆ. ನೀವು ಮೈಸೂರಿಗೆ ಹೋದ್ರೆ, ಖುದ್ದಾಗಿ ನೋಡಿಕೊಂಡು, ಜತೆಯಲ್ಲಿ ಫೋಟೋ ಕೂಡ ತೆಗೆದುಕೊಳ್ಳಬಹುದು.!

• Sandalwood10, Jun 2020, 2:45 PM

ಕಾಡು ಉಳಿಸಲು ಐಎಫ್‌ಎಸ್‌ ಅಧಿಕಾರಿಯಾದ ದರ್ಶನ್‌

ದರ್ಶನ್‌ಗೂ ಕಾಡಿಗೂ ಹತ್ತಿರದ ನಂಟು. ಪ್ರಾಣಿಗಳನ್ನೂ ಕಾಡನ್ನೂ ಇನ್ನಿಲ್ಲದಂತೆ ಪ್ರೀತಿಸುವ ದರ್ಶನ್‌ ಕಾಡಿನ ಚಿತ್ರದಲ್ಲಿ ಯಾಕೆ ನಟಿಸಿಲ್ಲ? ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ನಟ ದರ್ಶನ್‌ ಹಾಗೂ ರಾಜೇಂದ್ರ ಸಿಂಗ್‌ಬಾಬು ಕಾಂಬಿನೇಷನ್‌ನಲ್ಲಿ ಕಾಡಿನ ಚಿತ್ರ ಸೆಟ್ಟೇರಲಿದೆ. ಕತೆ ಮುಂದಿಟ್ಟುಕೊಂಡು ಚಿತ್ರಕಥೆ ಬರೆಯುತ್ತಿದ್ದಾರೆ ರಾಜೇಂದ್ರಸಿಂಗ್‌ ಬಾಬು. ಈಗಾಗಲೇ ಕತೆ ಕೇಳಿ ದರ್ಶನ್‌ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.

• Video Icon

Karnataka Districts6, Jun 2020, 7:13 PM

ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!

ಕೋತಿಗೆ  ಔಷಧಿ ಪಡೆದು ಖುಷಿಯಾಯ್ತಾದರೂ, ಆ ಮಹಾನುಭಾವ ಪ್ರಾಣಿಪ್ರಿಯ ತನ್ನ ಗೆಳೆಯನ ಮೂಲಕ ಔಷಧಿ ತರಿಸಿ, ಧೈರ್ಯ ಮಾಡಿ ಹಚ್ಚಿದ ಪರಿಯಂತೂ ಶ್ಲಾಘನೀಯ. ಇದನ್ನೆಲ್ಲಾ ಗಮನಿಸುತ್ತಿದ್ದ ದಾಂಡೇಲಿಯ ಹಿರಿಯ ಸಮಾಜ ಸೇವಕ ದಿನೇಶ್ ವ್ಯಾಸ್ ಅವರು ಈ ಎಲ್ಲ ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ಈ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ.

rajeev

Video Icon

state6, Jun 2020, 6:35 PM

ಕೇರಳದಂತಹ ಘಟನೆ ಕರ್ನಾಟಕದಲ್ಲಿ ನಡೆಯದಿರಲಿ: ಸಿಂಎಗೆ ಸಂಸದ ರಾಜೀವ್ ಪತ್ರ

• ಇತ್ತೀಚೆಗೆ ಕೇರಳದಲ್ಲಿ ಸ್ಫೋಟಕ ತುಂಬಿದ್ದ ಹಣ್ಣು ತಿಂದು ಸತ್ತಿದ್ದ ಗರ್ಭಿಣಿ ಆನೆ
• ವನ್ಯಜೀವಿ ರಕ್ಷಣೆ ಆದ್ಯತೆಯಾಗಲಿ: ಸಂಸದ ರಾಜೀವ್ ಚಂದ್ರಶೇಖರ್ ಅಭಿಮತ
• ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ರಾಜ್ಯಸಭಾ ಸಂಸದರಿಂದ ಪತ್ರ
• Video Icon

India6, Jun 2020, 6:15 PM

ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ

• ವನ್ಯಜೀವಿಗಳ ವಿರುದ್ಧ ನಡೆಯುವ ಕ್ರೌರ್ಯ, ಸಂಸದ ರಾಜೀವ್ ಕೇಂದ್ರಕ್ಕೆ ಪತ್ರ
• ಹಾಲಿ ಕಾಯ್ದೆಗೆ ತಿದ್ದುಪಡಿ ತಂದು ಕಠಿಣ ನಿಯಮಗಳ ಜಾರಿಗೆ ಮನವಿ
• ಇತ್ತೀಚೆಗೆ ಸ್ಪೋಟಕ ತುಂಬಿದ್ದ ಹಣ್ಣು ತಿಂದು ಸಾವಿಗೀಡಾಗಿದ್ದ ಗರ್ಭಿಣಿ ಆನೆ

Birds

Karnataka Districts3, Jun 2020, 3:01 PM

ಪುಟ್ಟ ಮನೆಯ ಸುತ್ತಲೂ ಚಂದದ ಗಾರ್ಡನ್, ಪಕ್ಷಿಗಳ ಚಿಲಿಪಿಲಿ, ಇಲ್ಲಿವೆ ಫೋಟೋಸ್

ಇರುವುದು ಕೇವಲ 15 ಸೆಂಟ್ಸ್‌ ಜಾಗ. ಇದರಲ್ಲೇ ಪುಟ್ಟದೊಂದು ತಾರಸಿ ಮನೆ. ಮನೆಯ ಮುಂದೆ ಗಿಜಿಗುಡುವ ಪಕ್ಷಿಧಾಮ, ಸುತ್ತೆಲ್ಲವೂ ಉದ್ಯಾನವನ! ಔಷಧೀಯ ಸಸ್ಯಗಳ ನಡುವೆ ಚಿಲಿಪಿಲಿ ಹಕ್ಕಿಗಳ ಕಲರವ ನೋಡಲು ಎರಡು ಕಣ್ಣು ಸಾಲದು. ಅಷ್ಟಕ್ಕೂ ಸ್ವರ್ಗಲೋಕದಂತೆ ಕಾಣುವ ಆ ಮನೆ ಎಲ್ಲಿದೆ ಎನ್ನುವ ಕುತೂಹಲ ನಿಮಗಿದ್ದರೆ ಈ ಫೋಟೋಸ್ ನೋಡಿ

Midathe

Karnataka Districts28, May 2020, 10:39 AM

ಕಾರ್ಕಳದಲ್ಲಿ ಬೃಹತ್ ರಕ್ಕಸ‌ ಮಿಡತೆ ಪತ್ತೆ!

ಉತ್ತರ ಭಾರತವನ್ನು ಬಾಧಿಸುತ್ತಿರುವ ರಕ್ಕಸ ಮಿಡತೆಗಳು ಕರ್ನಾಟಕಕ್ಕೂ ಪ್ರವೇಶಿಸುವ ಆತಂಕದ ನಡುವೆ ಇದೀಗ ಕಾರ್ಕಳದ ನಗರದಲ್ಲಿ ರಕ್ಕಸ ಮಿಡತೆಯನ್ನೇ ಹೊಲುವ ಮಿಡತೆಯೊಂದು ಹವಾಲ್ದಾರ್‌ ಬೆಟ್ಟು ಪ್ರದೇಶದಲ್ಲಿ ಕಂಡು ಬಂದಿದೆ.

• Karnataka Districts13, May 2020, 12:04 PM

ಉಡುಪಿಯಲ್ಲಿ ಕಾಡುಕೋಣ, ಜಿಂಕೆ, ನವಿಲುಗಳ ಸ್ವಚ್ಛಂದ ಓಡಾಟ: ಇಲ್ಲಿವೆ ಫೋಟೋಸ್

ವಾರದ ಹಿಂದೆ ಮಂಗಳೂರು ನಗರಕ್ಕೆ ಎರಡು ಕಾಡುಕೋಣಗಳು ಬಂದಿದ್ದು ಬಹಳ ದೊಡ್ಡ ಸುದ್ದಿಯಾಗಿತ್ತು. ಇದೀಗ ಉಡುಪಿ ಜಿಲ್ಲೆಯ 2 ಜನವಸತಿ ಪ್ರದೇಶಗಳಲ್ಲಿಯೂ ಕಾಡುಕೋಣಗಳು ಸಂಚರಿಸುತ್ತಿರುವುದು ಜನರ ಅಚ್ಚರಿಗೆ ಕಾರಣವಾಗಿದೆ. ಇಲ್ಲಿವೆ ಫೋಟೋಸ್

• Karnataka Districts13, May 2020, 7:22 AM

ಹಾಡಹಾಗಲೇ ರಸ್ತೆಯಲ್ಲಿ ಕಾಡುಕೋಣ, ಜಿಂಕೆಯ ಓಡಾಟ..!

ವಾರದ ಹಿಂದೆ ಮಂಗಳೂರು ನಗರಕ್ಕೆ ಎರಡು ಕಾಡುಕೋಣಗಳು ಬಂದಿದ್ದು ಬಹಳ ದೊಡ್ಡ ಸುದ್ದಿಯಾಗಿತ್ತು. ಇದೀಗ ಉಡುಪಿ ಜಿಲ್ಲೆಯ 2 ಜನವಸತಿ ಪ್ರದೇಶಗಳಲ್ಲಿಯೂ ಕಾಡುಕೋಣಗಳು ಸಂಚರಿಸುತ್ತಿರುವುದು ಜನರ ಅಚ್ಚರಿಗೆ ಕಾರಣವಾಗಿದೆ.