Wind  

(Search results - 68)
 • ಕಲಾತ್ಮಕ ಹೊಡೆತಗಳ ಸರದಾರ ಬ್ರಿಯಾನ್ ಲಾರಾ ಬ್ಯಾಟಿಂಗ್ ನೋಡುವುದೇ ಕಣ್ಣಿಗೆ ಹಬ್ಬ. ಸ್ಪಿನ್ ದಿಗ್ಗಜರಾದ ವಾರ್ನ್, ಮುತ್ತಯ್ಯ ಅವರಿಗೂ ಮುಟ್ಟಿ ನೋಡಿಕೊಳ್ಳುವಂತಹ ಬೌಂಡರಿ ಬಾರಿಸುವಲ್ಲಿ ನಿಸ್ಸೀಮ. ಟೆಸ್ಟ್ ಕ್ರಿಕೆಟ್’ನಲ್ಲಿ 400* ರನ್ ಬಾರಿಸಿದ್ದು, ಇಂದಿಗೂ ಮುರಿಯಲಾಗದ ದಾಖಲೆಯಾಗಿಯೇ ಉಳಿದಿದೆ.

  Cricket18, Oct 2019, 11:47 AM IST

  70ರ ವಿಂಡೀಸ್‌, 90 ಆಸೀಸ್‌ನಷ್ಟೇ ಈಗ ಟೀಂ ಇಂಡಿಯಾ ಬಲಿಷ್ಠ

  ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಅಜೇಯ ಓಟ ಮುಂದುವರಿಸಿರುವ ಭಾರತ ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ಲಾರಾ, ತಂಡ ಚಾಂಪಿಯನ್‌ಶಿಪ್‌ ಗೆಲ್ಲುವ ನೆಚ್ಚಿನ ತಂಡ ಎಂದರು.

 • techie died in Chennai

  News6, Oct 2019, 4:23 PM IST

  ಗಾಳಿಗೆ ಶಿಕ್ಷೆ ಕೊಡಿ: ಟೆಕ್ಕಿ ಸಾವಿಗೆ 'ಬ್ಯಾನರ್ ನಾಯಕರು' ಕೊಟ್ಟ ಹೇಳಿಕೆ ನೋಡಿ!

  ತಲೆ ಮೇಲೆ ಬ್ಯಾನರ್ ಬಿದ್ದು ಮಹಿಳಾ ಟೆಕ್ಕಿಯೋರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಎಐಎಡಿಎಂಕೆ ಹಿರಿಯ ನಾಯಕ ಸಿ. ಪೊನ್ನಯನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟೆಕ್ಕಿ ಶುಭಶ್ರೀ ರವಿ ಸಾವಿಗೆ ಕಾರಣವಾದ ಬ್ಯಾನರ್ ಬೀಳಲು ಗಾಳಿ ಕಾರಣ ಎಂದು ಅವರು ಹೇಳಿದ್ದಾರೆ.

 • raghu karnad

  NEWS20, Sep 2019, 4:38 PM IST

  ರಘು ಕಾರ್ನಾಡ್‌ಗೆ 1.25 ಕೋಟಿ ರೂ. ಮೊತ್ತದ ‘ವಿಂಧಾಮ್ ಕ್ಯಾಂಬೆಲ್ ಪ್ರಶಸ್ತಿ’

  ಜ್ಞಾನಪೀಠ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಪುತ್ರ ರಘು ಕಾರ್ನಾಡ್ ಅವರಿಗೆ ಅಮೆರಿಕದ ಯೇಲ್ ವಿಶ್ವವಿದ್ಯಾನಿಲಯ "ವಿಂಧಾಮ್ ಕ್ಯಾಂಬೆಲ್ ಪ್ರಶಸ್ತಿ" ಪ್ರದಾನ ಮಾಡಲಾಗಿದೆ. 

 • KL Rahul

  SPORTS2, Sep 2019, 4:49 PM IST

  63 ಎಸೆತಗಳಿಗೆ 6 ರನ್: ರಾಹುಲ್ ಫೇಲ್, ಅಭಿಮಾನಿಗಳು ಗರಂ..!

  ಕೆ.ಎಲ್ ರಾಹುಲ್ 2018ರಿಂದೀಚೆಗೆ ಟೆಸ್ಟ್ ಕ್ರಿಕೆಟ್’ನಲ್ಲಿ ಇದುವರೆಗೂ 27 ಇನಿಂಗ್ಸ್ ಆಡಿದ್ದು, 22.23ರ ಸರಾಸರಿಯಲ್ಲಿ 578 ರನ್ ಬಾರಿಸಿದ್ದಾರೆ. ಇನ್ನು ಆಫ್ಘಾನಿಸ್ತಾನ ವಿರುದ್ಧ 54 ಹಾಗೂ ಇಂಗ್ಲೆಂಡ್ ವಿರುದ್ಧದ[149] ಎರಡು ಇನಿಂಗ್ಸ್ ಹೊರತುಪಡಿಸಿದರೆ ರಾಹುಲ್ ಬ್ಯಾಟಿಂಗ್ ಸರಾಸರಿ ಕೇವಲ 15.62 ಮಾತ್ರ. 

 • team india

  SPORTS2, Sep 2019, 10:46 AM IST

  ಕಿಂಗ್ಸ್‌ಟನ್ ಟೆಸ್ಟ್: ಭಾರತದ ಬಿಗಿ ಹಿಡಿತದಲ್ಲಿ ಕೆರಿಬಿಯನ್ನರು

  87 ರನ್’ಗಳೊಂದಿಗೆ ಮೂರನೇ ದಿನ ಬ್ಯಾಟಿಂಗ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡ 117 ರನ್’ಗಳಿಗೆ ಕೊನೆಯ ಮೂರು ವಿಕೆಟ್ ಕಳೆದುಕೊಂಡಿತು. ಶಮಿ,ಇಶಾಂತ್ ಹಾಗೂ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದರು. 299 ರನ್’ಗಳ ಬೃಹತ್ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿತು.

 • Team India

  SPORTS30, Aug 2019, 11:45 AM IST

  ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ

  ಇಲ್ಲಿನ ಸಬೀನಾ ಪಾರ್ಕ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದ್ದು, ಎಲ್ಲಾ ವಿಭಾಗದಲ್ಲೂ ಉತ್ತಮ ಆಟಗಾರರನ್ನು ಹೊಂದಿರುವ ಭಾರತ ತಂಡ ಗೆಲುವಿನ ವಿಶ್ವಾಸದಲ್ಲಿ ಕಣಕ್ಕಿಳಿಯುತ್ತಿದೆ. ಮೊದಲ ಪಂದ್ಯವನ್ನು 318 ರನ್‌ಗಳ ಅಂತರದಲ್ಲಿ ಗೆದ್ದಿದ್ದ ವಿರಾಟ್ ಕೊಹ್ಲಿ ಪಡೆ, 2ನೇ ಪಂದ್ಯದಲ್ಲಿ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ವಿಶ್ವಾಸದಲ್ಲಿದೆ.

 • Team India - Virat Kohli

  SPORTS25, Aug 2019, 10:23 AM IST

  ಮೊದಲ ಟೆಸ್ಟ್ ಪಂದ್ಯ: ಮೇಲುಗೈ ಸಾಧಿಸಿದ ಭಾರತ

  ಭಾರತ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಬಿಗಿ ಹಿಡಿಯ ಸಾಧಿಸಿದೆ. ನಾಯಕ ವಿರಾಟ್ ಕೊಹ್ಲಿ, ಉಪನಾಯಕ ಅಜಿಂಕ್ಯಾ ರಹಾನೆ ಶತಕದ ಜೊತೆಯಾಟದ ನೆರವಿನಿಂದ ಟೀಂ ಇಂಡಿಯಾ ಮೂರನೇ  ದಿನದಂತ್ಯಕ್ಕೆ ಮೂರು ವಿಕೆಟ್ ಕಳೆದುಕೊಂಡು 185 ರನ್ ಬಾರಿಸಿದ್ದು ಒಟ್ಟಾರೆ 260 ರನ್ ಸಾಧಿಸಿದೆ. ಈ ಪಂದ್ಯ ಕುರಿತು ವರದಿ ಇಲ್ಲಿದೆ ನೋಡಿ. 

 • ভারতীয় দলের ছবি

  SPORTS24, Aug 2019, 8:44 PM IST

  ಟೀಂ ಇಂಡಿಯಾ ಎದುರು ವಿಂಡೀಸ್ ಆಲೌಟ್ @222

  ಮೊದಲ ದಿನದಂತ್ಯಕ್ಕೆ  ವೆಸ್ಟ್ ಇಂಡೀಸ್ 8 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿತ್ತು. 10 ರನ್ ಬಾರಿಸಿ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿಕೊಂಡಿದ್ದ ನಾಯಕ ಜೇಸನ್ ಹೋಲ್ಡರ್ 39 ಸಿಡಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು.

 • Kohli Rohit Jersey test
  Video Icon

  SPORTS23, Aug 2019, 5:37 PM IST

  ಕೊಹ್ಲಿ ಎದುರಾಕಿಕೊಂಡಿದ್ದಕ್ಕೆ ರೋಹಿತ್ ಶರ್ಮಾಗೆ ಬಿಗ್ ಶಾಕ್..!

  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಸೀಮಿತ ಓವರ್’ಗಳ ತಂಡದ ಉಪನಾಯಕ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದು ಇದೀಗ ಮತ್ತೊಮ್ಮೆ ಸಾಭೀತಾಗಿದೆ. ಮೇಲ್ನೋಟಕ್ಕೆ ಚೆನ್ನಾಗಿದ್ದಾರೆ ಎಂಬಂತೆ ಕಂಡು ಬಂದರೂ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭವಾಗುವ ವೇಳೆಗೆ ಎಲ್ಲವೂ ಬದಲಾಗಿ ಹೋಗಿದೆ. ಉತ್ತಮ ಪ್ರದರ್ಶನ ನೀಡಿದ್ದರೂ ರೋಹಿತ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
   

 • Ravi Shastri and Virat Kohli
  Video Icon

  SPORTS19, Aug 2019, 4:08 PM IST

  ವಿಂಡೀಸ್ ಟೆಸ್ಟ್ ಸರಣಿಗೂ ಮುನ್ನ ಕೊಹ್ಲಿಗೆ ಶುರುವಾಗಿದೆ ಟೆನ್ಶನ್..!

  ಭಾರತ-ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಉಳಿದಿವೆ. ಸದ್ಯ ಭಾರತ ತಂಡವು ವೆಸ್ಟ್ ಇಂಡೀಸ್ ’ಎ’ ವಿರುದ್ಧ ಅಭ್ಯಾಸ ಪಂದ್ಯವನ್ನಾಡುತ್ತಿದೆ. ಹೀಗಿರುವಾಗಲೇ ನಾಯಕ ವಿರಾಟ್ ಕೊಹ್ಲಿಗೆ ತಂಡದ ಸಂಯೋಜನೆಯ ಬಗ್ಗೆ ಟೆನ್ಶನ್ ಆರಂಭವಾಗಿದೆ. ಯಾವ ಕ್ರಮಾಂಕದಲ್ಲಿ ಯಾವ ಬ್ಯಾಟ್ಸ್’ಮನ್ ಕಣಕ್ಕಿಳಿಯಬೇಕು ಎನ್ನುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ತಲೆಕೆಡಿಸಿಕೊಂಡಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ... 
   

 • അതുകൊണ്ട് തന്നെ ഗാഡ്ഗിലിന്‍റെ റിപ്പോര്‍ട്ട് നമ്മള്‍ മാറ്റിവച്ചു. പകരം വന്ന കസ്തൂരിരംഗനെ ഏറ്റെടുത്തു. പക്ഷേ, പ്രകൃതിക്ക് നമ്മുടെ അനുമതി ആവശ്യമായിരുന്നില്ല.

  Karnataka Districts14, Aug 2019, 10:03 AM IST

  ಉಡುಪಿ: ಗಾಳಿ ಸಹಿತ ಮಳೆಗೆ 10 ಮನೆಗಳಿಗೆ ಹಾನಿ

  ಉಡುಪಿಯಲ್ಲಿ ಗಾಳಿ ಮಳೆಯ ಅಬ್ಬರ ಹೆಚ್ಚಾಗಿದ್ದು, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಬ್ರಹ್ಮಾವರದಲ್ಲಿ ಒಟ್ಟು 2ಲಕ್ಷಕ್ಕೂ ಹೆಚ್ಚು ನಾಶ ನಷ್ಟವಾಗಿದೆ. ಬೈಂದೂರು ತಾಲೂಕಿನಲ್ಲಿ ಅತೀ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಕೃಷಿಯೂ ಹಾನಿಗೊಳಗಾಗಿದೆ.

 • Joel Wilson

  SPORTS6, Aug 2019, 12:43 PM IST

  8 ಕೆಟ್ಟ ತೀರ್ಪು ಕೊಟ್ಟ ಅಂಪೈರ್‌ಗೆ ’ಕುರುಡ’ನ ಪಟ್ಟ ಕೊಟ್ಟ ಅಭಿಮಾನಿ..!

  ಇತ್ತೀಚೆಗೆ ಐಸಿಸಿ ಎಲೈಟ್‌ ಅಂಪೈರ್‌ಗಳ ಸಮಿತಿಗೆ ಪ್ರವೇಶಿಸಿದ್ದ ವಿಂಡೀಸ್‌ ಅಂಪೈರ್‌ ಜೋಯಲ್‌ ವಿಲ್ಸನ್‌ ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಿನ ಮೊದಲ ಆ್ಯಷಸ್ ಟೆಸ್ಟ್ ಪಂದ್ಯದಲ್ಲಿ 8 ಕೆಟ್ಟ ತೀರ್ಪುಗಳನ್ನು ನೀಡಿದರು. 

 • Eyes on the ball

  SPORTS24, Jul 2019, 12:23 PM IST

  ವಿಂಡೀಸ್ ಪ್ರವಾಸಕ್ಕೂ ಮುನ್ನ ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪ್ರಕಟ

  ತಂಡಗಳ ರ‍್ಯಾಂಕಿಂಗ್’ನಲ್ಲೂ ಭಾರತ ತಂಡ ಮೊದಲ ಸ್ಥಾನದಲ್ಲಿದೆ. ಉಳಿದಂತೆ ನ್ಯೂಜಿಲೆಂಡ್‌ (2), ದಕ್ಷಿಣ ಆಫ್ರಿಕಾ (3), ವಿಶ್ವಕಪ್‌ ವಿಜೇತ ತಂಡ ಇಂಗ್ಲೆಂಡ್‌ (4) ಹಾಗೂ ಆಸ್ಪ್ರೇಲಿಯಾ (5) ನೇ ಸ್ಥಾನ ಪಡೆದಿವೆ.

 • team india vs srilanka

  SPORTS21, Jul 2019, 2:22 PM IST

  ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ಮೂರು ಕನ್ನಡಿಗರಿಗೆ ಸ್ಥಾನ

  ಮಹೇಂದ್ರ ಸಿಂಗ್ ಧೋನಿ ಸ್ವತಃ ವಿಶ್ರಾಂತಿ ಬಯಸಿದ್ದರಿಂದ ರಿಷಭ್ ಪಂತ್ ವಿಕೆಟ್ ಕೀಪರ್ ಆಗಿ ಸ್ಥಾನ ಪಡೆದಿದ್ದಾರೆ. ಇನ್ನು ಕನ್ನಡಿಗರಾದ ಮನೀಶ್ ಪಾಂಡೆ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.

 • Hafiz Saeed

  NEWS21, Jul 2019, 9:57 AM IST

  ಹಫೀಜ್‌ ಬಂಧನ ಹಿಂದಿನ ಉದ್ದೇಶದ ಬಗ್ಗೆ ಸಂದೇಹ ವ್ಯಕ್ತಪಡಿಸಿದ ಅಮೆರಿಕ!

  ಬಂಧಿಸಿದಾಗ ಆತನ ಚಟುವಟಿಕೆ ಹಾಗೂ ಆತನ ಉಗ್ರ ಸಂಘಟನೆ ಲಷ್ಕರ್‌- ಎ- ತೊಯ್ಬಾ ಮೇಲೆ ಯಾವುದೇ ಪರಿಣಾಮ ಬೀರಿರಲಿಲ್ಲ| ಹಫೀಜ್‌ ಬಂಧನ ಹಿಂದಿನ ಉದ್ದೇಶದ ಬಗ್ಗೆ ಸಂದೇಹ ವ್ಯಕ್ತಪಡಿಸಿದ ಅಮೆರಿಕ|