Women's Cricket

(Search results - 108)

Veda Krishnamurthy

CricketMay 6, 2021, 5:07 PM IST

ಕೊರೋನಾ ಅಟ್ಟಹಾಸಕ್ಕೆ ವೇದಾ ಕೃಷ್ಣಮೂರ್ತಿ ಸಹೋದರಿ ಬಲಿ..!

ಕೇವಲ 10 ದಿನಗಳ ಹಿಂದಷ್ಟೇ ವೇದಾ ಕೃಷ್ಣಮೂರ್ತಿ ತಾಯಿ ಚಲುವಾಂಬ(63) ಕೊರೋನಾದಿಂದಾಗಿ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ವತ್ಸಲಾ ಸಹ ಇದೀಗ ಕೋವಿಡ್‌ಗೆ ಬಲಿಯಾಗಿದ್ದಾರೆ. ಕಡೂರು ಪಟ್ಟಣದ ನಿವಾಸಿಯಾಗಿದ್ದ ವತ್ಸಲಾ ಕೃಷ್ಣಮೂರ್ತಿ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Women's T20 Challenge

CricketApr 29, 2021, 8:14 AM IST

ಕೊರೋನಾ ಭೀತಿ: ಮಹಿಳಾ ಟಿ-20 ಚಾಲೆಂಜ್‌ಗೆ ಬ್ರೇಕ್‌?

14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಈಗಾಗಲೇ ನಿಗದಿಯಾದ ವೇಳಾಪಟ್ಟಿಯಂತೆಯೇ ನಡೆಯಲಿದೆ. ಆದರೆ ಮೇ 24ರಿಂದ ಮೇ 30ರವರೆಗೆ 3 ತಂಡಗಳ ಮಹಿಳಾ ಟಿ20 ಚಾಲೆಂಜ್ ಟೂರ್ನಿ ನಡೆಯುವುದು ಅನುಮಾನ ಎನಿಸಿದೆ.

Women's Cricket

CricketApr 27, 2021, 11:04 AM IST

ಕಾಮನ್‌ವೆಲ್ತ್‌ ಗೇಮ್ಸ್‌‌ 2022: ಭಾರತ ಸೇರಿ 8 ಕ್ರಿಕೆಟ್ ತಂಡಗಳು ಕಣಕ್ಕೆ

ಐಸಿಸಿ ರಾರ‍ಯಂಕಿಂಗ್‌ ಆಧಾರದಲ್ಲಿ ಭಾರತ, ಆಸ್ಪ್ರೇಲಿಯಾ, ನ್ಯೂಜಿಲೆಂಡ್‌, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಆತಿಥೇಯ ಇಂಗ್ಲೆಂಡ್‌ ಹಾಗೂ ಕೆರಿಬಿಯನ್‌ ರಾಷ್ಟ್ರಗಳ ಪೈಕಿ ಒಂದು ತಂಡ ನೇರ ಅರ್ಹತೆ ಪಡೆದಿವೆ.

parents

CricketApr 24, 2021, 10:17 AM IST

ಖ್ಯಾತ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿಗೆ ಮಾತೃ ವಿಯೋಗ

ವೇದಾ ಕೃಷ್ಣಮೂರ್ತಿ ಅವರ ಪೋಷಕರು ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿಯಾಗಿದ್ದು, ಚಲುವಾಂಬ ಅವರನ್ನು 4 ದಿನಗಳ ಹಿಂದಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕಡೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ಚಲುವಾಂಬ ಕೊನೆಯುಸಿರೆಳೆದಿದ್ದಾರೆ.

Harmanpreet Kaur

CricketMar 30, 2021, 1:29 PM IST

ಹರ್ಮನ್‌ಪ್ರೀತ್‌ ಕೌರ್‌ಗೂ ವಕ್ಕರಿಸಿದ ಕೊರೋನಾ ಹೆಮ್ಮಾರಿ..!

ಹರ್ಮನ್‌ಪ್ರೀತ್‌ ಕೌರ್‌ಗೆ ಸಣ್ಣಗೆ ಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದು, ಆಕೆಗೆ ಸೋಂಕು ತಗುಲಿರುವ ವಿಚಾರ ದೃಢಪಟ್ಟಿದೆ. 32 ವರ್ಷದ ಕೌರ್‌ ಇತ್ತೀಚೆಗಷ್ಟೇ ಮುಕ್ತಾಯವಾದ ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡಿದ್ದರು.

PM Modi Mithali Raj

CricketMar 29, 2021, 8:32 AM IST

ಪುರುಷ ಕ್ರಿಕೆಟಿಗರಿಗೂ ಮಿಥಾಲಿ ರಾಜ್‌ ಸ್ಫೂರ್ತಿ: ಮೋದಿ ಮೆಚ್ಚುಗೆ

ಮಹಿಳಾ ಕ್ರಿಕೆಟ್‌ಗೆ ಮಿಥಾಲಿ ರಾಜ್‌ ಕೊಡುಗೆ ಅದ್ಭುತ. ತಮ್ಮ 2 ದಶಕದ ವೃತ್ತಿಜೀವನದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಅವರ ಕಠಿಣ ಪರಿಶ್ರಮದ ಕಥೆ ಹಾಗೂ ಯಶಸ್ಸು ಮಹಿಳಾ ಆಟಗಾರ್ತಿಯರಿಗೆ ಮಾತ್ರವಲ್ಲ ಪುರುಷರ ಕ್ರಿಕೆಟಿಗರಿಗೂ ಸ್ಫೂರ್ತಿ ಎಂದು ಕೊಂಡಾಡಿದ್ದಾರೆ.

Shafali Verma

CricketMar 24, 2021, 11:18 AM IST

ಟಿ20 ಮಹಿಳಾ ರ‍್ಯಾಂಕಿಂಗ್‌‌: ಅಗ್ರಸ್ಥಾನಕ್ಕೇರಿದ ಶಫಾಲಿ ವರ್ಮಾ

ಕಳೆದ ವರ್ಷ ಆಸ್ಪ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಭಾರತ ನಾಕೌಟ್‌ ಹಂತಕ್ಕೇರಲು ನೆರವಾಗಿ, ಅಗ್ರಸ್ಥಾನಕ್ಕೇರಿದ್ದ ಶಫಾಲಿ ಸದ್ಯ ಆಸ್ಪ್ರೇಲಿಯಾದ ಬೆಥ್‌ ಮೂನಿ ಅವರನ್ನು ಹಿಂದಿಕ್ಕಿ ನಂ.1 ಸ್ಥಾನ ಪಡೆದಿದ್ದಾರೆ.

Shafali Verma

CricketMar 24, 2021, 8:50 AM IST

ವೈಟ್‌ವಾಶ್‌ ಮುಖಭಂಗ ತಪ್ಪಿಸಿಕೊಂಡ ಭಾರತ

5 ಪಂದ್ಯಗಳ ಏಕದಿನ ಸರಣಿಯನ್ನು 4-1 ಅಂತರದಲ್ಲಿ ಜಯಿಸಿದ್ದ ದಕ್ಷಿಣ ಆಫ್ರಿಕಾ ಇದೀಗ 3 ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಅಂತರದಲ್ಲಿ ಗೆಲುವು ದಾಖಲಿಸುವ ಮೂಲಕ ಟಿ20 ಸರಣಿಯನ್ನೂ ಗೆದ್ದುಕೊಂಡಿದೆ.

Women's Cricket

CricketMar 23, 2021, 8:23 AM IST

ವೈಟ್‌ವಾಶ್‌ ತಪ್ಪಿಸಿಕೊಳ್ಳಲು ಭಾರತ ಮಹಿಳಾ ಕ್ರಿಕೆಟ್‌ ತಂಡ ಹೋರಾಟ

ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸೋತಿದ್ದ ಭಾರತ ತಂಡ ಭಾರೀ ಒತ್ತಡದೊಂದಿಗೆ ಅಂತಿಮ ಪಂದ್ಯಕ್ಕೆ ಕಣಕ್ಕಿಳಿಯಲಿದೆ. ಭಾರತ ವಿರುದ್ಧ ಚೊಚ್ಚಲ ಟಿ20 ಸರಣಿ ಗೆದ್ದಿರುವ ದಕ್ಷಿಣ ಆಫ್ರಿಕಾ, ಕ್ಲೀನ್‌ ಸ್ವೀಪ್‌ ನಿರೀಕ್ಷೆಯಲ್ಲಿದೆ.

Bat and Ball

CricketMar 20, 2021, 9:44 AM IST

ಮಹಿಳಾ ರಾಷ್ಟ್ರೀಯ ಏಕದಿನ ಕ್ರಿಕೆಟ್: ಕರ್ನಾಟಕಕ್ಕೆ ಸತತ 4ನೇ ಗೆಲುವು

ಎಲೈಟ್‌ ‘ಇ’ ಗುಂಪಿನ ಪಂದ್ಯದಲ್ಲಿ ಹಿಮಾಚಲ ಪ್ರದೇಶ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಕರ್ನಾಟಕ ಸತತ 4ನೇ ಗೆಲುವು ದಾಖಲಿಸಿತು. ಇದರೊಂದಿಗೆ ತಂಡ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ನಾಕೌಟ್‌ ಹಂತಕ್ಕೇರುವುದು ಬಹುತೇಕ ಖಚಿತವೆನಿಸಿದೆ.

Women's Cricket

CricketMar 20, 2021, 8:24 AM IST

ಮಹಿಳಾ ಟಿ20 ಕ್ರಿಕೆಟ್‌: ಹರಿಣಗಳಿಗೆ ತಿರುಗೇಟು ನೀಡುತ್ತಾ ಭಾರತ?

ಇಲ್ಲಿನ ಭಾರತ್ ರತ್ನ ಶ್ರೀ ಅಟಲ್‌ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್‌ ಮೈದಾನದಲ್ಲಿ ಶನಿವಾರ(ಮಾ.20)ದಂದು ಮೊದಲ ಪಂದ್ಯ ನಡೆಯಲಿದ್ದು, ಭಾರತದ ಮೇಲೆ ಹೆಚ್ಚಿನ ಒತ್ತಡವಿದೆ. ಏಕದಿನ ತಂಡದಲ್ಲಿ ಸ್ಥಾನ ಪಡೆಯುವ 17 ವರ್ಷದ ಶಫಾಲಿ ವರ್ಮಾ ಟಿ20 ಸರಣಿಗೆ ಆಯ್ಕೆಯಾಗಿದ್ದು, ಅವರ ಮೇಲೆ ನಿರೀಕ್ಷೆ ಇದೆ.

veda krishnamurthy

CricketMar 18, 2021, 8:40 AM IST

ವೇದಾ ಕೃಷ್ಣಮೂರ್ತಿ ಆರ್ಭಟಕ್ಕೆ ಮಂಕಾದ ತಮಿಳುನಾಡು

ತಮಿಳುನಾಡು ವಿರುದ್ಧ ನಡೆದ ಪಂದ್ಯದಲ್ಲಿ ವೇದಾ ಕೃಷ್ಣಮೂರ್ತಿ ಗಳಿಸಿದ ಅಮೋಘ ಶತಕದ ನೆರವಿನಿಂದ ಕರ್ನಾಟಕ 86 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಎಲೈಟ್‌ ‘ಇ’ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ನಾಕೌಟ್‌ ಹಂತಕ್ಕೇರುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

South Africa Women's Cricket

CricketMar 17, 2021, 5:50 PM IST

ಕೊನೆಯ ಪಂದ್ಯದಲ್ಲೂ ಸೋಲಿನ ಕಹಿಯುಂಡ ಮಿಥಾಲಿ ಪಡೆ

ಭಾರತ ನೀಡಿದ್ದ 189 ರನ್‌ ಗಳ ಸಾಧಾರಣ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ರಾಜೇಶ್ವರಿ ಗಾಯಕ್ವಾಡ್‌ ಆರಂಭದಲ್ಲೇ ಶಾಕ್‌ ನೀಡಿದರು. ಹರಿಣಗಳ ಪಡೆ 3 ರನ್‌ ಗಳಿಸುವಷ್ಟರಲ್ಲೇ ಅಗ್ರಕ್ರಮಾಂಕದ ಬ್ಯಾಟ್ಸ್‌ವುಮೆನ್‌ಗಳು ಪೆವಿಲಿಯನ್‌ ಸೇರಿದರು. ಇನ್ನು ಸುನೆ ಲಸ್‌ ಆಟ ಕೇವಲ 10 ರನ್‌ಗಳಿಗೆ ಸೀಮಿತವಾಯಿತು.

Women's Cricket

CricketMar 17, 2021, 1:17 PM IST

ಮಿಥಾಲಿ ಏಕಾಂಗಿ ಹೋರಾಟ, ಹರಿಣಗಳಿಗೆ ಸಾಧಾರಣ ಗುರಿ

ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡ ಉತ್ತಮ ಆರಂಭವನ್ನೇ ಪಡೆಯಿತು. ಆರಂಭಿಕ ಬ್ಯಾಟ್‌ವುಮೆನ್‌ಗಳಾದ ಪ್ರಿಯಾ ಪೂನಿಯಾ ಹಾಗೂ ಸ್ಮೃತಿ ಮಂಧನಾ ತಲಾ 18 ರನ್‌ ಬಾರಿಸಿದರು.

Women's Cricket

CricketMar 17, 2021, 9:12 AM IST

ಮಹಿಳಾ ಕ್ರಿಕೆಟ್: ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯನ್ನು 1-3ರಲ್ಲಿ ಈಗಾಗಲೇ ಸೋತಿರುವ ಭಾರತ ಮಹಿಳಾ ತಂಡ, ಬುಧವಾರ ನಡೆಯಲಿರುವ 5ನೇ ಪಂದ್ಯದಲ್ಲಿ ಪ್ರತಿಷ್ಠೆಗಾಗಿ ಆಡಲಿದೆ. 2ನೇ ಪಂದ್ಯದಲ್ಲಿ 9 ವಿಕೆಟ್‌ ಗೆಲುವು ಸಾಧಿಸಿದ್ದನ್ನು ಹೊರತುಪಡಿಸಿದರೆ ಭಾರತ ಉಳಿದ ಮೂರು ಪಂದ್ಯಗಳಲ್ಲಿ ಸಂಘಟಿತ ಪ್ರದರ್ಶನ ತೋರಲು ವಿಫಲವಾಗಿದೆ.