Women And Child Welfare Department
(Search results - 2)NEWSMay 28, 2019, 8:22 AM IST
ತಾಯಿಗೇ ತಾಯಿಯಾದ ಬಾಲಕಿಗೆ ನೆರವಿನ ಮಹಾಪೂರ; ಜೀವನಪೂರ್ತಿ ಶಿಕ್ಷಣ
‘ಭಿಕ್ಷೆ ಬೇಡಿ ನಿಶ್ಶಕ್ತ ತಾಯಿಯನ್ನು ಸಲಹುತ್ತಿರುವ ಬಾಲಕಿ’ಯ ಬಗ್ಗೆ ಕನ್ನಡಪ್ರಭದಲ್ಲಿ ಪ್ರಕಟಗೊಂಡ ಮಾನವೀಯ ವರದಿಗೆ ಭಾರಿ ಸ್ಪಂದನೆ ವ್ಯಕ್ತವಾಗಿದ್ದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಹಿರಿಯ ಮುಖಂಡ ಆರ್.ಅಶೋಕ, ಸಂಸದ ಕರಡಿ ಸಂಗಣ್ಣ ಸೇರಿದಂತೆ ಅನೇಕರು ಸಹಾಯ ಹಸ್ತ ಚಾಚಿದ್ದಾರೆ.
NEWSJul 5, 2018, 1:01 PM IST
ಗರ್ಭಿಣಿಯರಿಗೆ ಭತ್ಯೆ: ಮಾತು ತಪ್ಪಿದ ಕುಮಾರಸ್ವಾಮಿ!
ಬಿಪಿಎಲ್ ಗರ್ಭಿಣಿಯರಿಗೆ 1 ಸಾವಿರ ರೂ. ಮಾಸಿಕ ಭತ್ಯೆ, ಜಿಲ್ಲೆಯ ಪ್ರತೀ ಉಪವಿಭಾಗಗಳಿಗೂ ವೃಧ್ಧಾಶ್ರಮ ಸ್ಥಾಪನೆ, ವಿಕಲವೇತನ ವ್ಯಕ್ತಿಗಳ ಸಮೀಕ್ಷೆಗೆ 5 ಕೋಟಿ ರೂ. ಅನುದಾನ ಸೇರಿದಂತೆ ಹಲವು ಆಕರ್ಷಕ ಯೋಜನೆಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ. ಆದರೆ ಚುನಾವಣಾ ಪೂರ್ವದಲ್ಲಿ ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಗರ್ಭಿಣಿಯರಿಗೆ 6 ಸಾವಿರ ರೂ. ಭತ್ಯೆಯನ್ನು ನೀಡದೇ ಕುಮಾರಸ್ವಾಮಿ ಮಾತು ತಪ್ಪಿದ್ದಾರೆ.