Workers

(Search results - 551)

KSRTC

Video Icon

Karnataka Districts13, Jul 2020, 5:33 PM

ಲಾಕ್‌ಡೌನ್: ಸ್ವಂತ ಊರುಗಳಿಗೆ ತೆರಳಲು ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ ವ್ಯವಸ್ಥೆ

ಕೊರೋನಾ ಕಾಟದಿಂದ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಾರದ ಲಾಕ್‍ಡೌನ್‍ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ.

• state13, Jul 2020, 8:04 AM

ಹೋರಾಟ ತೀವ್ರಗೊಳಿಸಲು ಆಶಾ ಕಾರ್ಯಕರ್ತೆಯರ ತೀರ್ಮಾನ

ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ಮೂರು ದಿನ ಪೂರೈಸಿದ್ದು, ಜು.13ರಿಂದ ಜು.17ರವರೆಗೆ ರಾಜ್ಯದಾದ್ಯಂತ ವಿವಿಧ ಹಂತಗಳಲ್ಲಿ ಹೋರಾಟ ನಡೆಸಲು ಉದ್ದೇಶಿಸಿದ್ದಾರೆ.

SN lifestyle happiness

Magazine12, Jul 2020, 9:26 AM

ಎಲ್ಲಿಂದಲೋ ಬಂದವರ ಸುಖ ದುಃಖ;ನೀವು ಎಲ್ಲಿಯವರು?

ಸಾಧಾರಣವಾಗಿ ಒಮ್ಮೆ ವಲಸೆ -ಭಾಗಶಃ ಅಂತಾರಾಷ್ಟ್ರೀಯ, ಅಂತಾರಾಜ್ಯಗಳಿಗೆ ಗುಳೇ ಹೋದವರೆಲ್ಲಾ ತಮ್ಮ ಸುತ್ತಲೂ ಒಂದು ಗುಳ್ಳೆ ಕಟ್ಟಿಕೊಂಡು, ಅಲ್ಲೇ ತಮ್ಮ ಪುಟ್ಟಪ್ರಪಂಚ ಸೃಷ್ಟಿಸಿಕೊಂಡಿರುತ್ತಾರೆ. ಮೂಲ ನಿವಾಸದ ನೆನಪಿನ ಒಂದು ತುಣುಕನ್ನು ಹೃದಯದಲ್ಲಿ ಜೋಪಾನವಾಗಿ ಹತ್ತಿಟ್ಟುಕೊಂಡಿರುತ್ತಾರೆ. ಪ್ರತಿ ಬಾರಿಯೂ ಮೂಲನಿವಾಸಕ್ಕೆ ಹಿಂದಿರುಗುವ ಆಶಯ ಬತ್ತುವುದೇ ಇಲ್ಲ. ಆದರೆ, ವಾಸ್ತವಿಕವಾಗಿ ಹಿಂದಿರುಗದಷ್ಟುದೂರ ಮೂಲವನ್ನು ದಾಟಿ ಹೋಗಿರುತ್ತೇವೆ.

• India10, Jul 2020, 3:27 PM

ಕೊರೋನಾ ಸಂಕಷ್ಟದ ನಡುವೆ ಮೋದಿಯಿಂದ ಬಂಪರ್ ಗಿಫ್ಟ್; ನೌಕರರಿಗೆ ಕನಿಷ್ಠ ವೇತನ ನಿಗದಿ?

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಕಾರ್ಮಿಕರ ನಿಯಮದಲ್ಲಿ ಮಹತ್ತರ ತಿದ್ದುಪಡಿ ಮಾಡುತ್ತಿದೆ. ತಿದ್ದುಪಡಿಯಲ್ಲಿನ ಪ್ರಮುಖ ಅಂಶ ತಿಂಗಳ ಸಂಬಳ ಪಡೆಯುವ ನೌಕರರಿಗೆ ಕನಿಷ್ಠ ವೇತನ ನಿಗದಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

• state10, Jul 2020, 10:47 AM

ವೇತನ ಹೆಚ್ಚಿಸಲು ಆಶಾ ಸಿಬ್ಬಂದಿ ಮುಷ್ಕರ, 42000 ಸಿಬ್ಬಂದಿಯಿಂದ ಕೆಲಸ ಬಹಿಷ್ಕಾರ!

ಇಂದಿನಿಂದ ಆಶಾ ಸಿಬ್ಬಂದಿ ಮುಷ್ಕರ| 12 ಸಾವಿರಕ್ಕೆ ವೇತನ ಹೆಚ್ಚಿಸಲು ಆಗ್ರಹ| 42000 ಸಿಬ್ಬಂದಿಯಿಂದ ಕೆಲಸ ಬಹಿಷ್ಕಾರ

• Video Icon

Karnataka Districts8, Jul 2020, 2:17 PM

ಕಲಬುರಗಿ: ನಡೆಯಲಾಗದ ಕೊರೋನಾ ಸೋಂಕಿತೆಯನ್ನು ಮನೆಯಲ್ಲೇ ಬಿಟ್ಟು ಹೋದ ಆಂಬ್ಯುಲೆನ್ಸ್!

ಆರೋಗ್ಯಾಧಿಕಾರಿಗಳು ನಿರ್ಲಕ್ಷ್ಯ ತೋರಿದ ಘಟನೆ ನಗರದ ಅತ್ತರ್‌ ಕಾಂಪೌಂಡ್‌ನಲ್ಲಿ ನಡೆದಿದೆ. ಹೌದು, ವೃದ್ಧೆಗೆ ಮಹಾಮಾರಿ ಕೊರೋನಾ ವೈರಸ್‌ ಬಂದರೂ ಕೂಡ ಆರೋಗ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ಯದೆ ಮನೆಯಲ್ಲಿಯೇ ಬಿಟ್ಟು ಹೋಗುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ.

• state8, Jul 2020, 12:52 PM

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಸಾಥ್‌

ಬೆಂಗಳೂರು(ಜು.08): ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್‌ಗಳಾದ ಆಶಾ ಕಾರ್ಯಕರ್ತೆಯರು ಇಂದು(ಬುಧವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

• Karnataka Districts7, Jul 2020, 1:29 PM

ನರ್ಸ್, ಆಶಾ ಕಾರ್ಯಕರ್ತೆಯರ‌ ಸೇವೆ ಶ್ಲಾಘಿಸಿದ ಸಚಿವ ಶ್ರೀರಾಮುಲು

ದುರ್ಗಮ, ಅಪಾಯಕಾರಿ ಜಾಗಕ್ಕೆ ತೆರಳಿ ಆಶಾ ಕಾರ್ಯಕರ್ತೆಯರು ಕೊರೋನಾ ಜಾಗೃತಿ ಮೂಡಿಸುತ್ತಿರುವ ವಿಚಾರವಾಗಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ. ಟ್ವೀಟ್ ಮಾಡಿ ಅವರ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದ್ದಾರೆ.

• asha
Video Icon

state6, Jul 2020, 5:45 PM

'ಆಶಾ'ಗೆ ನಿರಾಶೆ; ಸರ್ಕಾರಕ್ಕೆ ಮುಷ್ಕರದ ಎಚ್ಚರಿಕೆ

ಕೊರೊನಾ ನಡುವೆ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಗುತ್ತಿಗೆ ವೈದ್ಯರ ಹೋರಾಟದ ಬೆನ್ನಲ್ಲಿ 'ಆಶಾ' ಆಕ್ರೋಶ ವ್ಯಕ್ತವಾಗಿದೆ. 12 ಸಾವಿರ ಗೌರವ ಧನ ನೀಡುವಂತೆ ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಜು. 10 ರಿಂದ 42 ಸಾವಿರ ಕಾರ್ಯಕರ್ತೆಯರು ಕರ್ತವ್ಯಕ್ಕೆ ಗೈರು ಹಾಜರಾಗಲಿದ್ದಾರೆ. ಬೇಡಿಕೆ ಈಡೇರಿಸದಿದ್ದಲ್ಲಿ ಕೆಲಸ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

• Video Icon

state6, Jul 2020, 1:06 PM

ಮಹಾಮಾರಿ ಗಂಡಾಂತರ: ಆಶಾ ಕಾರ್ಯಕರ್ತೆಯ ಕುಟುಂಬದ 16 ಮಂದಿಗೆ ಕೊರೋನಾ

ಕೊರೋನಾ ವಾರಿಯರ್ಸ್‌ಗೆ ಮಹಾಮಾರಿ ಕೊರೋನಾ ವೈರಸ್‌ ಗಂಡಾಂತರ ತಂದೊಡ್ಡಿದೆ. ಪೊಲೀಸರ ಬಳಿಕ ಇದೀಗ ಆಶಾ ಕಾರ್ಯಕರ್ತೆಯರಿಗೂ ಕೋವಿಡ್‌ ಕಂಟಕವಾಗುತ್ತಿದೆ. ಆಶಾ ಕಾರ್ಯಕರ್ತೆಯ ಇಡೀ ಕುಟುಂಬಕ್ಕೆ ಕೊರೋನಾ ವೈರಸ್‌ ತಗುಲಿರುವುದು ದೃಢಪಟ್ಟಿದೆ.

• पार्टियों के अलावा उनके उम्मीदवारों ने व्यक्तिगत स्तर पर सोशल मीडिया के जरिए पैसे खर्च किए। ज़्यादातर उम्मीदवारों ने अपने अपने सोशल पेजेज़ पर कैम्पेन चलवाया।

Karnataka Districts5, Jul 2020, 3:01 PM

ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ ದಬ್ಬಾಳಿಕೆ: ಆರೋಪ

ರಾಜ್ಯದಲ್ಲಿ ಬಿಜೆಪಿಯು ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ನಿರಂತರವಾಗಿ ಹಲ್ಲೆ, ದಬ್ಬಾಳಿಕೆ, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟ್ಟಿದೆ. ಅದಕ್ಕೆ ತಿಪಟೂರಿನ ಶಾಸಕರು ಮಾಡಿರುವ ಹಲ್ಲೆ, ದಬ್ಬಾಳಿಕೆಯೇ ಸ್ಪಷ್ಟನಿದರ್ಶನವಾಗಿದೆ. ಹಲ್ಲೆಗೊಳಗಾಗಿರುವ ನಮ್ಮ ಪಕ್ಷದ ಕಾರ್ಯಕರ್ತರ ಪರವಾಗಿ ನಮ್ಮ ಪಕ್ಷ ಹಾಗೂ ರಾಜ್ಯ ಮುಖಂಡರು ಇದ್ದಾರೆ ಎಂದು ರಾಜ್ಯ ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ಗಂಭೀರ ಆರೋಪ ಮಾಡಿದ್ದಾರೆ.

jagan

India5, Jul 2020, 8:08 AM

1088 ಆ್ಯಂಬುಲೆನ್ಸ್‌ಗಳಿಗೆ ಒಂದೇ ದಿನ ಜಗನ್‌ ಚಾಲನೆ

1088 ಆ್ಯಂಬುಲೆನ್ಸ್‌ಗಳಿಗೆ ಒಂದೇ ದಿನ ಜಗನ್‌ ಚಾಲನೆ|ಕರೆ ಮಾಡಿದ 20 ನಿಮಿಷದಲ್ಲಿ ಸೇವೆ| ಪ್ರತಿ 75000 ಜನರಿಗೆ ಒಂದು ವಾಹನ

Asha

state4, Jul 2020, 11:02 AM

ಕರ್ನಾಟಕದ ಆಶಾ ಕಾರ‍್ಯಕರ್ತರಿಗೆ ಕೇಂದ್ರ ಭೇಷ್‌!

ಕರ್ನಾಟಕದ ಆಶಾ ಕಾರ‍್ಯಕರ್ತರಿಗೆ ಕೇಂದ್ರ ಭೇಷ್‌| ಕೊರೋನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಕ್ಕೆ ‘ಆಶಾ’ ಕೊಡುಗೆ ಅಪಾರ| ಪತ್ರಿಕಾ ಹೇಳಿಕೆಯಲ್ಲಿ ಶ್ಲಾಘಿಸಿದ ಕೇಂದ್ರ ಆರೋಗ್ಯ ಇಲಾಖೆ

• Video Icon

state1, Jul 2020, 1:36 PM

ಶವಸಂಸ್ಕಾರದಲ್ಲಿ ಎಡವಟ್ಟು: BBMP ಬೇಜವಾಬ್ದಾರಿ ಬಟಾಬಯಲು..!

ಬೆಂಗಳೂರಿನ ಜೆಸಿ ನಗರದಲ್ಲಿ ನಡೆದ ಘಟನೆ ಬೆಚ್ಚಿಬೀಳುವಂತೆ ಮಾಡಿದೆ. ಅಂತ್ಯ ಕ್ರಿಯೆ ವೇಳೆ ಬಳಸಿದ ಪಿಪಿಇ ಕಿಟ್‌ಗಳನ್ನು ಸಿಬ್ಬಂದಿಯ ಅಲ್ಲಿಯೇ ಬಿಟ್ಟು ನಡೆದಿದ್ದಾರೆ. ಬಿಬಿಎಂಪಿ ಹಾಗೂ ಅರೋಗ್ಯ ಇಲಾಖೆಯ ಬೇಜವಾಬ್ದಾರಿ ಮತ್ತೊಮ್ಮೆ ಬಟಾಬಯಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

Civic

Karnataka Districts1, Jul 2020, 7:50 AM

ಪೌರ ಕಾರ್ಮಿಕಗೆ ಕೊರೋನಾ ಪಾಸಿಟಿವ್‌..!

ಪುತ್ತೂರು ನಗರಸಭೆಯ ಪೌರಕಾರ್ಮಿಕರೊಬ್ಬರಿಗೆ ಕೊರೋನಾ ದೃಢಪಟ್ಟಹಿನ್ನೆಲೆಯಲ್ಲಿ ಭಯಭೀತರಾಗಿರುವ ಪುತ್ತೂರು ನಗರಸಭೆಯ ಪೌರ ಕಾರ್ಮಿಕರು ಕೆಲಸ ತ್ಯಜಿಸಿ ಊರಿಗೆ ಹೊರಡಲು ಮುಂದಾಗಿದ್ದು, ಇದನ್ನು ಮನಗಂಡ ಶಾಸಕ ಸಂಜೀವ ಮಠಂದೂರು ಅವರು ಪೌರ ಕಾರ್ಮಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.