Search results - 3 Results
  • ICC Schedule

    World Cup3, Jun 2019, 6:58 PM IST

    ವಿಶ್ವಕಪ್ ಮೊದಲ 20 ಪಂದ್ಯಗಳು ಎಲ್ಲಿ..? ಯಾವಾಗ..? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

    12ನೇ ಆವೃತ್ತಿಯ ವಿಶ್ವಕಪ್ ಟೂರ್ನಿ ಅದ್ಧೂರಿಯಾಗಿಯೇ ಆರಂಭವಾಗಿದ್ದು, ಈಗಾಗಲೇ ಮೊದಲ 5 ಪಂದ್ಯಗಳು ಮುಕ್ತಾಯವಾಗಿದ್ದು, ಕೆಲ ಅಚ್ಚರಿಯ ಫಲಿತಾಂಶಗಳಿಗೂ ಸಾಕ್ಷಿಯಾಗಿದೆ. ವಿಶ್ವಕಪ್ ಟೂರ್ನಿಯ ಮೊದಲ 20 ಪಂದ್ಯಗಳು ಎಲ್ಲಿ..? ಯಾರ ವಿರುದ್ಧ..? ಯಾವಾಗ ನಡೆಯುತ್ತದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಸುವರ್ಣನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ...

  • Cricket World Cup full squad

    SPORTS26, Apr 2019, 6:05 PM IST

    ಇಲ್ಲಿದೆ ನೋಡಿ ವಿಶ್ವಕಪ್ ಟೂರ್ನಿಗೆ ರೆಡಿಯಾದ 10 ತಂಡಗಳ ಸಂಪೂರ್ಣ ಪಟ್ಟಿ

    ಈಗಾಗಲೇ ಎಲ್ಲಾ 10 ದೇಶಗಳು 15 ಆಟಗಾರರನ್ನೊಳಗೊಂಡ ಬಲಿಷ್ಠ ತಂಡವನ್ನೇ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿದೆ. 2015ನೇ ವಿಶ್ವಕಪ್ ಟೂರ್ನಿಯ ರನ್ನರ್ ಅಪ್ ನ್ಯೂಜಿಲೆಂಡ್ ಮೊದಲು ತನ್ನ 15 ಆಟಗಾರರ ತಂಡವನ್ನು ಪ್ರಕಟಿಸಿತು. ಇನ್ನು ಭಾರತವೂ ಸೇರಿದಂತೆ ಉಳಿದೆಲ್ಲಾ ದೇಶಗಳು ತಮ್ಮ 15 ಆಟಗಾರರನ್ನೊಳಗೊಂಡ ತಂಡವನ್ನು ಅಂತಿಮಗೊಳಿಸಿವೆ.   

  • 30, May 2018, 7:07 PM IST

    ಮುಂದಿನ ವರ್ಷ ಇದೇ ದಿನ ನಿಮ್ಮ ಸಂಭ್ರಮ ಇಮ್ಮಡಿಗೊಳ್ಳಲಿದೆ..!

    2019ನೇ ಸಾಲಿನ ಏಕದಿನ ಕ್ರಿಕೆಟ್ ವಿಶ್ವಕಪ್’ಗೆ ದಿನಗಣನೆ ಆರಂಭವಾಗಿದ್ದು, ಇಂದಿಗೆ ಸರಿಯಾಗಿ ಒಂದು ವರ್ಷಕ್ಕೆ ವಿಶ್ವಕಪ್ ಕ್ರಿಕೆಟ್’ಗೆ ಆತಿಥ್ಯ ವಹಿಸಿರುವ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗುವುದರೊಂದಿಗೆ ಟೂರ್ನಿಗೆ ಚಾಲನೆ ದೊರೆಯಲಿದೆ.