Y S Patil

(Search results - 14)

Quarantine

Karnataka Districts10, Jun 2020, 10:48 AM

ಕೊರೋನಾತಂಕ: ಫಲಿತಾಂಶ ಬರೋವರೆಗೆ ಕ್ವಾರಂಟೈನ್‌ ಕಡ್ಡಾಯ

ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳ ಜನರ ಅವಶ್ಯಕತೆ ಸಂದರ್ಭದಲ್ಲಿ ಕಳುಹಿಸಲಾದ ಗಂಟಲು ದ್ರವ ಪರೀಕ್ಷಾ ವರದಿ ಫಲಿತಾಂಶ ಬರುವವರೆಗೆ ಕಡ್ಡಾಯವಾಗಿ ಕ್ವಾರಂಟೈನ್‌ ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಸೂಚಿಸಿದ್ದಾರೆ.

Illegal sand

Karnataka Districts30, May 2020, 11:48 AM

ವಿಜಯಪುರ: 'ಅಕ್ರಮ ಮರಳು ದಂಧೆಯ ಮೇಲೆ ತೀವ್ರ ನಿಗಾ ವಹಿಸಿ'

ಜಿಲ್ಲೆಯ ಭೀಮಾ ಮತ್ತು ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಜೊತೆಗೆ ಅಕ್ರಮವಾಗಿ ಸಾಗಾಣಿಕೆ ಬಗ್ಗೆಯೂ ತೀವ್ರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Quarantine

Karnataka Districts29, May 2020, 2:22 PM

ವಿಜಯಪುರ: 'ವಲಸೆ ಕಾರ್ಮಿಕರನ್ನ ಕಟ್ಟುನಿಟ್ಟಿನ ಹೋಂ ಕ್ವಾರಂಟೈನ್‌ ಮಾಡಿ'

ಜಿಲ್ಲೆಯಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್‌ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿರುವ ಕಾರ್ಮಿಕರಿಗೆ ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗಿದ್ದು, ಸರ್ಕಾರದ ಹೊಸ ಮಾರ್ಗಸೂಚಿಯಂತೆ ಏಳು ದಿನಗಳನ್ನು ಪೂರೈಸಿದ ಕಾರ್ಮಿಕರ ಗಂಟಲು ದ್ರವ ಮಾದರಿಯನ್ನು ಪಡೆದು ಕಟ್ಟುನಿಟ್ಟಿನ ಹೋಮ್‌ಕ್ವಾರಂಟೈನ್‌ ಮಾಡಿ ನಿಗಾ ಇಡುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

कई गांव पूरी तरह जलमग्न हो गए हैं। लोग गांव खाली करके राहत शिविरों में रहने को मजबूर हैं।

Karnataka Districts27, May 2020, 12:44 PM

ವಿಜಯಪುರ: 'ಮಳೆಗಾಲದಲ್ಲಿ ಪ್ರವಾಹ ಎದುರಿಸಲು ಸನ್ನದ್ಧರಾಗಿ'

ಕಳೆದ ವರ್ಷ ಆಗಸ್ಟ್‌ ತಿಂಗಳಿನಲ್ಲಿ ಪ್ರವಾಹವನ್ನು ಎದುರಿಸಿರುವುದರಿಂದ ಈ ಬಾರಿಯೂ ಮುನ್ನೆಚ್ಚರಿಕೆಯಾಗಿ ಮುಳುಗಡೆಯಾಗಬಹುದಾದ ಪ್ರದೇಶಗಳನ್ನು ಗುರುತಿಸಿಕೊಂಡು ಅಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರನ್ನು ಮುಂಚಿತವಾಗಿಯೇ ತೆರವುಗೊಳಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸೂಚಿಸಿದರು.

इंदौर से सामने आई इस तस्वीर को देखकर आप समझ सकते हैं कि मजदूर कितनी भारी संख्या में पैदल चलकर अपने घर जा रहे हैं।  घर जाने के लिए इनके हौसले को धूप-गर्मी भी नहीं डिगा पा रही है।

Karnataka Districts13, May 2020, 12:24 PM

ವಿಜಯಪುರ ಜಿಲ್ಲೆಗೆ ವಿವಿಧ ರಾಜ್ಯಗಳಿಂದ 4159 ವಲಸೆ ಕಾರ್ಮಿಕರ ಆಗಮನ

ಜಿಲ್ಲೆಗೆ ದೇಶದ ವಿವಿಧ ರಾಜ್ಯಗಳಿಂದ ಒಟ್ಟು 4159 ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ 22,592 ಜನ ವಲಸೆ ಕಾರ್ಮಿಕರು ಆಗಮಿಸಿದ್ದು, 1667 ವಲಸೆ ಕಾರ್ಮಿಕರು ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದ್ದಾರೆ.

Coronavirus

Karnataka Districts13, May 2020, 12:00 PM

ವಿಜಯಪುರ ಜಿಲ್ಲೆಯೂ ಕೊರೋನಾ ಸೋಂಕು ಮುಕ್ತವಾಗುವುದೇ?

ಗುಮ್ಮಟನಗರಿ ವಿಜಯಪುರವೂ ಕೊರೋನಾ ಮುಕ್ತವಾಗುವುದೇ? ಎಂದು ವಿಜಯಪುರದ ಜನರು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

Coronavirus

Karnataka Districts30, Apr 2020, 3:12 PM

'ಚಾನೆಲ್‌ ಕ್ಯಾಮೆ​ರಾ​ಮನ್‌ಗೆ ತಗು​ಲಿದ ಕೊರೋನಾ ಸೋಂಕು ಮೂಲ ಪತ್ತೆ'

ಬಾರಾಕಮಾನ್‌ ಪ್ರದೇಶದ ನಿವಾಸಿ, ಯೂಟ್ಯೂಬ್‌ ಚಾನೆಲ್‌ವೊಂದರ ಕ್ಯಾಮೆರಾಮನ್‌ಗೆ (ಪಿ511) ಕೊರೋನಾ ಸೋಂಕು ತಗುಲಿರುವ ಮೂಲ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದ್ದಾರೆ.

India LockDown

Karnataka Districts26, Apr 2020, 11:55 AM

ಮೊದಲಿನಂತೆ ಸ್ವತಂತ್ರವಾಗಿ ಓಡಾಡುವ ತವಕ: ಲಾಕ್‌ಡೌನ್‌ಗೆ ವಿನಾಯ್ತಿ ಸಿಗುತ್ತಾ?

ಕೊರೋನಾ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಹಠಾತ್‌ನೇ ಲಾಕ್‌ಡೌನ್‌ ಘೋಷಣೆ ಮಾಡಿದ್ದರಿಂದಾಗಿ ಎಲ್ಲವೂ ಬಂದ್‌ ಆಗಿ ಜನಜೀವನ ಸ್ತಬ್ಧವಾಗಿತ್ತು. ದೇಶಾದ್ಯಂತ ಮೇ. 3ರವರೆಗೆ ಲಾಕ್‌ಡೌನ್‌ ಇದೆ. ಈಗ ಕೇಂದ್ರ ಸರ್ಕಾರ ಲಾಕ್‌ಡೌನ್‌ ಸಡಿಲುಗೊಳಿಸಲು ಕೆಲವೊಂದು ರಿಯಾಯ್ತಿ ಪ್ರಕಟಿಸಿದೆ. ಇದರಿಂದಾಗಿ ಒಂದು ತಿಂಗಳಿಂದ ಮನೆಯಲ್ಲೇ ಕುಳಿತ ಜನರಿಗೆ ಫ್ರೀ ಬರ್ಡ್‌ ಆಗಿ ಓಡಾಡುವ ತವಕ ಹೆಚ್ಚಿದೆ.

• coronavirus

Coronavirus Karnataka8, Apr 2020, 2:23 PM

ಕೊರೋನಾ ಭೀತಿ: ವಿಜಯಪುರ ಜಿಲ್ಲೆಯ 57 ಜನರ ವರದಿ ನೆಗೆಟಿವ್‌

ವಿದೇಶ ಸೇರಿದಂತೆ ಇತರ ರಾಜ್ಯ, ಜಿಲ್ಲೆಗಳಿಂದ ಇದುವರೆಗೆ ಜಿಲ್ಲೆಗೆ 418 ಜನರು ಆಗಮಿಸಿರುವ ಬಗ್ಗೆ ವರದಿಯಾಗಿದ್ದು, ಈವರೆಗೆ 59 ಜನರ ಗಂಟಲು ದ್ರವ ಮಾದರಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ 57 ಜನರ ವರದಿ ನೆಗೆಟಿವ್‌ ಬಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದ್ದಾರೆ.

• Lockdown

Coronavirus Karnataka1, Apr 2020, 12:00 PM

ಭಾರತ್‌ ಲಾಕ್‌ಡೌನ್‌: 'ಬೇರೆ ರಾಜ್ಯದಲ್ಲಿರುವ ಕನ್ನಡಿಗರ ನೆರವಿಗೆ ಮನವಿ'

ಗೋವಾ ಹಾಗೂ ಮಹಾರಾಷ್ಟ್ರಗಳಿಗೆ ಜಿಲ್ಲೆಯಿಂದ ವಲಸೆ ಹೋಗಿರುವ ಜನರಿಗೆ ಸೂಕ್ತ ವಸತಿ, ಆಹಾರ, ನೀರಿನ ಸೌಲಭ್ಯ ಕಲ್ಪಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಹೇಳಿದ್ದಾರೆ.

• অধিকাংশ বাড়িতেই মহিলারা সারাদিন বাড়ির কাজ করে স্নান সেরে তারপর দুপুরের খাবার খান, কিন্তু বাস্তু মতে সকাল বেলায় বাড়ির মহিলাদের স্নান করে নেওয়া উচিত। এতে পরিবারে সুখ শান্তি বজায় থাকে। সেই সঙ্গে আর্থিক অবস্থারও উন্নতি হয়।

Coronavirus Karnataka1, Apr 2020, 11:42 AM

ಕೊರೋನಾ ಆತಂಕ: 'ಒತ್ತಾಯಪೂರ್ವಕವಾಗಿ ಮನೆ ಬಾಡಿಗೆ ಕೇಳಿದ್ರೆ ನಿರ್ದಾಕ್ಷಿಣ್ಯ ಕ್ರಮ'

ಜಿಲ್ಲಾದ್ಯಂತ ಯಾವುದೇ ರೀತಿಯ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಇರುವುದಿಲ್ಲ. ಕೃಷಿ ಬೆಳೆಗಳ ಹಾಗೂ ತೋಟಗಾರಿಕಾ ಹಣ್ಣು ಹಂಪಲುಗಳ ಮಾರಾಟ, ಖರೀದಿ ಮತ್ತು ವಹಿವಾಟಿಗೆ ಯಾವುದೇ ರೀತಿಯಲ್ಲಿ ನಿರ್ಬಂಧ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ವೈ. ಎಸ್‌ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.

• कनिका के खिलाफ लखनऊ के सरोजिनी नगर थाने में एफआईआर भी दर्ज की जा चुकी है। इसके साथ ही सोशल मीडिया पर भी लोग कनिका कपूर द्वारा बरती गई लापरवाही को लेकर जमकर मजाक उड़ा रहे हैं।

Coronavirus Karnataka23, Mar 2020, 12:03 PM

ವಿಜಯಪುರ ಜಿಲ್ಲೆಗೆ ವಿದೇಶದಿಂದ ಬಂದ 290 ಮಂದಿ: 144 ಸೆಕ್ಷನ್ ಜಾರಿ

ಇದುವರೆಗೂ ಜಿಲ್ಲೆಗೆ  290 ಜನರು ವಿದೇಶದಿಂದ ಬಂದಿದ್ದಾರೆ. ಅದರಲ್ಲಿ 173 ಮಂದಿ ನಿಗಾದಲ್ಲಿದ್ದಾರೆ. ಈಗಿನಿಂದಲೇ ಜಿಲ್ಲೆಯಲ್ಲಿ 144 ಜಾರಿ ಮಾಡಲಾಗಿದೆ. ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಚೆಕ್ ಪೋಸ್ಟ್ ಗಳನ್ನ ನಿರ್ಮಾಣ ಮಾಡಲಾಗಿದೆ. ಇಂದಿನಿಂದ ಮಾರ್ಚ್ 31ರ ವರೆಗೆ 144 ಸೆಕ್ಷನ್  ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಹೇಳಿದ್ದಾರೆ.

• Karnataka Districts16, Mar 2020, 2:21 PM

ಸೌದಿಯಿಂದ ಬಂದ 40 ಮಂದಿ: ವಿಜಯಪುರದಿಂದ 10 ಕಿ.ಮೀ. ದೂರದಲ್ಲೇ ಆರೋಗ್ಯ ತಪಾಸಣೆ

ವಿದೇಶ ಪ್ರವಾಸ ಮುಗಿಸಿ ಬಂದ 40 ಜನರಿಗೆ ಜಿಲ್ಲೆಯ ಶಿವಣಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಲಾಗಿದೆ.  ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಂದು(ಸೋಮವಾರ) 40 ಜನರನ್ನ ವೈದ್ಯರು ತಪಾಸಣೆ ನಡೆಸಿದ್ದಾರೆ.

• covid 19 coronavirus

Karnataka Districts14, Mar 2020, 12:04 PM

ಕೊರೋನಾದಿಂದ ಮೃತಪಟ್ಟ ವೃದ್ಧ ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ್ರಾ?: ಆತಂಕದಲ್ಲಿ ಜನತೆ

ಕಲಬುರಗಿಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ವೃದ್ಧ ವಿದೇಶದಿಂದ ಮರಳಿದ ಮೇಲೆ ಜಿಲ್ಲೆಯ ತಾಳಿಕೋಟೆ ಪಟ್ಟಣಕ್ಕೆ ಬಂದು ಹೋಗಿದ್ದರು ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಇದರಿಂದ ಜಿಲ್ಲೆಯ ಜನ ಮತ್ತಷ್ಟು ಆತಂಕದಲ್ಲಿದ್ದಾರೆ.