Yadiyurappa  

(Search results - 77)
 • 15 top10 stories

  News15, Oct 2019, 4:59 PM IST

  ಬಡವರಿಗೆ BSY ಗಿಫ್ಟ್; ದೀಪಾವಳಿಗೆ ಸನ್ನಿ ಆಫರ್; ಇಲ್ಲಿವೆ ಅ.15ರ ಟಾಪ್ 10 ಸುದ್ದಿ!

  ರಾಜ್ಯದ ಬಡ ಜನರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಂಪರ್ ಗಿಫ್ಟ್ ನೀಡಿದ್ದಾರೆ. ಸಿದ್ದರಾಮಯ್ಯ ಶಾದಿ ಭಾಗ್ಯ ನೀಡಿದ್ದರೆ, BSY ಮದುವೆ ಭಾಗ್ಯ ನೀಡಿದ್ದಾರೆ. ದೀಪಾವಳಿ ಹಬ್ಬಕ್ಕೆ ನಟಿ ಸನ್ನಿ ಲಿಯೋನ್ ಅಭಿಮಾನಿಗಳಿಗೆ ಹೊಸ ಆಫರ್ ನೀಡಿದ್ದಾಳೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ವಿರಾಟ್ ಕೊಹ್ಲಿ ಟೆಸ್ಟ್ ರ್ಯಾಂಕಿಂಗ್, ವಿನಯ್ ಗುರೂಜಿ ಭಕ್ತರ ಪುಂಡಾಟ ಸೇರಿದಂತೆ ಅ.15ರ ಟಾಪ್ 10 ಸುದ್ದಿ ಇಲ್ಲಿವೆ.

 • state15, Oct 2019, 3:43 PM IST

  ಸಿದ್ದರಾಮಯ್ಯ ಕೊಟ್ಟಿದ್ದು ಶಾದಿ ಭಾಗ್ಯ, ಈಗ ಯಡಿಯೂರಪ್ಪ ಕೊಡುತ್ತಿರುವುದು ಮದ್ವೆ ಭಾಗ್ಯ

  ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲು ಮಹತ್ವದ ಯೋಜನೆಯೊಂದನ್ನು ಘೋಷಣೆ ಮಾಡಿದೆ.

 • 09 top10 stories

  News9, Oct 2019, 4:54 PM IST

  ಪತನದತ್ತ BSY ಸರ್ಕಾರ, ಅಂಬಿ ಮನೆಯಲ್ಲಿ ಯಶ್ ಪುತ್ರಿ ಐರಾ; ಇಲ್ಲಿವೆ ಅ.9ರ ಟಾಪ್ 10 ಸುದ್ದಿ!

  ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನದತ್ತ ಸಾಗುತ್ತಿದೆಯಾ? ರಾಜ್ಯ ರಾಜಕೀಯದಲ್ಲಿ ಹರಿದಾಡುತ್ತಿರುವ ಭವಿಷ್ಯ BSY ನಿದ್ದೆಗೆಡಿಸಿದೆ. ಹೀಗಾಗಿ ಅನರ್ಹರ ಬಿಕ್ಕಟ್ಟು ಶಮನಕ್ಕೆ ಯಡಿಯೂರಪ್ಪ ರಣತಂತ್ರ ರೂಪಿಸಿದ್ದಾರೆ. ಯಶ್ ಹಾಗೂ ರಾಧಿಕ ಪುತ್ರಿ ಐರಾ ಇದೀಗ ಬೆಂಗಳೂರಿನಲ್ಲಿರುವ ರೆಬೆಲ್ ಸ್ಟಾರ್ ಅೆಂಬರೀಷ್ ಮನೆಗೆ ಭೇಟಿ ನೀಡಿ ಸುದ್ದಿಯಾಗಿದ್ದಾರೆ. ಸಾಕು ನಾಯಿ ಕದ್ದೊಯ್ದ  Zomato ಡೆಲಿವರಿ ಬಾಯ್, ಹಾರ್ದಿಕ್ ಪಾಂಡ್ಯಗೆ ಜಹೀರ್ ತಿರುಗೇಟು ಸೇರಿದಂತೆ ಅ.9 ರಂದು ಓದುಗರ ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.

 • Karnataka Districts5, Oct 2019, 11:37 AM IST

  ಯಡಿಯೂರಪ್ಪ ಅವ್ರಿಗೆ ಹಣಕಾಸಿನ ಜ್ಞಾನ ಇಲ್ಲ..! ಸಿದ್ದು ವ್ಯಂಗ್ಯ

  ರಾಜ್ಯದಲ್ಲಿ ಬೊಕ್ಕಸ ಖಾಲಿ ಆಗಿದೆ ಎಂದು ಹಲವು ರಾಜಕೀಯ ಮುಖಂಡರು ಹೆಳಿಕೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ರಾಜಕೀಯ ಬೊಕ್ಕಸ ಖಾಲಿ ಹೇಳಿಕೆಗಳ ಬಗ್ಗೆ ಸಿದ್ದರಾಮ್ಯ ಏನು ಹೇಳಿದ್ದಾರೆ ಎಂಬುದನ್ನು ತಿಳಿಯಲು ಈ ಸುದ್ದಿ ಓದಿ.

 • Top 10 sep

  NEWS29, Sep 2019, 5:34 PM IST

  ಸೆ.29ರ ಭಾನುವಾರ ಕಿಕ್ ಏರಿಸಿದ ಟಾಪ್ 10 ಸುದ್ದಿ ಇಲ್ಲಿವೆ!

  ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ನಾಡ ಹಬ್ಬಕ್ಕೆ ಚಾಲನೆ ಸಿಕ್ಕಿದೆ. ಖಾಸಗಿ ದರ್ಬಾರ್ ಕೂಡ ಆರಂಭವಾಗಿದೆ. ಇತ್ತ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮೇಜರ್ ಸರ್ಜರಿ ಮಾಡಲು ಹೈಕಮಾಂಡ್ ಮುಂದಾಗಿದೆ.  ಫೋನ್ ಟ್ಯಾಂಪಿಕ್ ಪ್ರಕರಣ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿವೆ. ಟೀಂ ಇಂಡಿಯಾಗೆ ಯುವರಾಜ್ ಎಚ್ಚರಿಕೆ, ನೇಪಾಳ ಎಂದು ಚೀನಾ ತಲುಪಿದ ಭಾರತೀಯ ಬೈಕರ್ಸ್ ಸೇರಿದಂತೆ ಸೆ.29ರಂದು ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ. 

 • Virat kohli yadiyurappa

  SPORTS22, Sep 2019, 6:55 PM IST

  ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನೆರವು; ಅಭಿಯಾನದಲ್ಲಿ ಕೊಹ್ಲಿ, ಶಾಸ್ತ್ರಿ!

  ಕರ್ನಾಟಕದಲ್ಲಿ ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಲ್ಲಿ ಪುನರ್ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ. ಪ್ರವಾಹದಲ್ಲಿ ಕೊಚ್ಚಿ ಹೋದವರಿಗೆ ಹೊಸ ಬದುಕು ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ಇದೀಗ ನೆರ ಪರಿಹಾರ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಮಹತ್ವದ ಕಾರ್ಯಕ್ರಮಕ್ಕೆ ಟೀಂ ಇಂಡಿಯಾ ಕೂಡ ಕೈಜೋಡಿಸಿದೆ.

 • BSY India

  SPORTS22, Sep 2019, 5:49 PM IST

  #INDvSA ಟಿ20 ಪಂದ್ಯಕ್ಕೆ ಯಡಿಯೂರಪ್ಪ; ಅಭಿಮಾನಿಗಳಲ್ಲಿ ವಿಶೇಷ ಮನವಿ !

  ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಜರಾಗುತ್ತಿದ್ದಾರೆ. ಈ ಬಾರಿ ಯಡಿಯೂರಪ್ಪ ವಿಶೇಷ ಮನವಿಯೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದಾರೆ. 

 • Renukacharya

  NEWS6, Sep 2019, 8:59 PM IST

  ರೇಣುಕಾಚಾರ್ಯಗೆ ಕೊನೆಗೂ ಸಿಕ್ತು ಸಂಪುಟ ದರ್ಜೆ ಸ್ಥಾನ

  ಸಚಿವ ಸ್ಥಾನ ಸಿಗದಿದ್ದಕ್ಕೆ ಬಿಎಎಸ್ ಯಡಿಯೂರಪ್ಪ ಅವರ ಮೇಲೆ ಮುನಿಸಿಕೊಂಡಿದ್ದ ಶಾಸಕ ಎಂ.ಪಿ.ರೇಣುಕಾರ್ಚಾ ಅವರಿಗೆ ಕೊನೆಗೂ ಸಚಿವ ಸಂಪುಟ ಸ್ಥಾನಮಾನದ ಹುದ್ದೆ ನೀಡಲಾಗಿದೆ.

 • CM BSY - Haveri

  NEWS1, Sep 2019, 11:31 AM IST

  ಅಭಿವೃದ್ಧಿ ಯೋಜನೆಗಳ ಅನುದಾನ ಸಂತ್ರಸ್ತರಿಗೆ: ಸಿಎಂ ಭರವಸೆ

  ಬೇರೆ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿಯಾದರೂ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಆರ್ಥಿಕ ಸ್ಥಿತಿ ಏನೇ ಇದ್ದರೂ ನೆರೆ ಸಂತ್ರಸ್ತರಿಗೆ ಸ್ಪಂದಿಸುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದೆ. ಕೇಂದ್ರದಿಂದ ಶೀಘ್ರ ಹೆಚ್ಚಿನ ಅನುದಾನ ನಿರೀಕ್ಷಿಸುತ್ತಿದ್ದೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

 • BS Yediyurapp

  NEWS25, Aug 2019, 8:20 AM IST

  ಇಂದು ಖಾತೆ ಹಂಚಿಕೆ ಖಚಿತ; ಯಡಿಯೂರಪ್ಪ

  ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಭಾನುವಾರ ಪೂರ್ಣವಾಗಲಿದ್ದು, ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

 • cabinet minister 1
  Video Icon

  NEWS22, Aug 2019, 9:38 PM IST

  BSY ಸಂಪುಟ ರಚನೆಯಲ್ಲಿ ಬದಲಾವಣೆ: ಸುಳಿವು ನೀಡಿದ ನೂತನ ಸಚಿವ

  ನೂತನ ಸಚಿವರೊಬ್ಬರು ಮತ್ತೆ BSY ಸಂಪುಟ ರಚನೆಯಲ್ಲಿ ಬದಲಾವಣೆಯ ಸುಳಿವು ನೀಡಿದ್ದಾರೆ. ಯಾರು ಆ ಸಚಿವ? ಏನು ಹೇಳಿದ್ರು? ವಿಡಿಯೋದಲ್ಲಿ ನೋಡಿ.

 • NEWS19, Aug 2019, 6:28 PM IST

  ಆರೋಪದ ನಡುವೆಯೂ BSY ಸರ್ಕಾದಿಂದ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ

  ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ 22 ಮಂದಿ  ಡಿವೈಎಸ್ ಪಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

 • BSY Amith Shah
  Video Icon

  NEWS19, Aug 2019, 3:30 PM IST

  ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

  ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ.

 • BSY new
  Video Icon

  NEWS19, Aug 2019, 11:27 AM IST

  ನಾಳೆ ಬಿಎಸ್‌ವೈಸಚಿವ ಸಂಪುಟ ವಿಸ್ತರಣೆ ಪಕ್ಕಾ; ಶಾ ತಂತ್ರ ಮೂಡಿಸಿದೆ ಅಚ್ಚರಿ!

  ಸಿಎಂ ಬಿ ಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ನಾಳೆ ಆಗಲಿದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಅಚ್ಚರಿಯಲ್ಲೇ ಅಚ್ಚರಿ ಸಂಪುಟ ರಚನೆಯಾಗಲಿದೆ. ಮಂತ್ರಿಮಾಡಿ ಎಂದು ಯಾರೂ ಪಟ್ಟುಹಿಡಿಯುವಂತಿಲ್ಲ. ಬಿಎಸ್ ವೈ ಸರ್ಕಾರದಲ್ಲೀ ಮೋದಿ ಮಾದರಿಯ ಸಂಪುಟ ರಚನೆಯಾಗಲಿದೆ. ಲಾಬಿ ಮಾಡಲು ಹೋದವರಿಗೆ ಶಾ ಕಟ್ಟುನಿಟ್ಟಿನ ಸಂದೇಶ ನೀಡಿದ್ದಾರೆ. 

 • B S Yadiyurappa
  Video Icon

  NEWS15, Aug 2019, 1:36 PM IST

  ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ: ಸಿಎಂ ಭರವಸೆ

  73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು  ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಸ್ವಾತಂತ್ರೋತ್ಸವ ಭಾಷಣದಲ್ಲಿ ನೆರೆ ಪ್ರವಾಹ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ರಾಜ್ಯ ಅತಿವೃಷ್ಟಿ, ಅನಾವೃಷ್ಟಿ ಅಡಕತ್ತರಿಯಲ್ಲಿ ಸಿಲುಕಿದೆ ಎಂದರು. ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಸಿಎಂ ಭಾಷಣದ ಮುಖ್ಯಾಂಶಗಳು ಇಲ್ಲಿವೆ.