Yogeeshgouda  

(Search results - 4)
 • Vinay Kulkarni Likely to be Release Today in Belagavi grgVinay Kulkarni Likely to be Release Today in Belagavi grg

  Karnataka DistrictsAug 21, 2021, 9:30 AM IST

  ಇಂದು ವಿನಯ್‌ ಕುಲಕರ್ಣಿ ಬಿಡುಗಡೆ ಸಾಧ್ಯತೆ

  ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಕಳೆದ 9 ತಿಂಗಳಿನಿಂದ ಹಿಂಡಲಗಾ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದರೂ ಆದೇಶ ಪ್ರತಿ ಜೈಲು ಅಧಿಕಾರಿಗಳ ಕೈ ಸೇರದ ಹಿನ್ನೆಲೆಯಲ್ಲಿ ಶುಕ್ರವಾರವೂ ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ.
   

 • Former Minister Vinay Kulakarni to be Released From Jail grgFormer Minister Vinay Kulakarni to be Released From Jail grg
  Video Icon

  Karnataka DistrictsAug 20, 2021, 11:11 AM IST

  ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿಗೆ ಸಿಕ್ತು ಬಿಡುಗಡೆ ಭಾಗ್ಯ..!

  ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಬರೋಬ್ಬರಿ 9 ತಿಂಗಳ ಬಳಿಕ ಕುಲಕರ್ಣಿಗೆ ಬೇಲ್‌ ಸಿಕ್ಕಿದೆ. 

 • CBI Probe Started again of Yogeeshgouda Murder Case grgCBI Probe Started again of Yogeeshgouda Murder Case grg

  Karnataka DistrictsNov 20, 2020, 12:19 PM IST

  ಯೋಗೀಶಗೌಡ ಕೊಲೆ ಪ್ರಕರಣ: ಮತ್ತೆ ಶುರುವಾದ ಸಿಬಿಐ ತನಿಖೆ

  ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಬಳಿಕ ದೀಪಾವಳಿ ನಿಮಿತ್ತ ಕೆಲ ದಿನಗಳ ಕಾಲ ತನಿಖೆಗೆ ವಿರಾಮ ಹೇಳಿದ್ದ ಸಿಬಿಐ ಅಧಿಕಾರಿಗಳು ಮತ್ತೆ ಗುರುವಾರ ತನಿಖೆ ಶುರು ಮಾಡಿದ್ದಾರೆ.
   

 • Investigation of Two Vinay Kulkarni Confidants from CBI grgInvestigation of Two Vinay Kulkarni Confidants from CBI grg

  Karnataka DistrictsNov 11, 2020, 9:35 AM IST

  ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಸಿಬಿಐನಿಂದ ಇಬ್ಬರು ಕುಲಕರ್ಣಿ ಆಪ್ತರ ವಿಚಾರಣೆ

  ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು ಹಿಂಡಲಗಾ ಜೈಲು ಸೇರಿಸಿರುವ ಸಿಬಿಐ ಅಧಿಕಾರಿಗಳು, ಇದೀಗ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.