Search results - 191 Results
 • Yogi Brother

  INDIA12, Feb 2019, 8:17 AM IST

  ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ ಸಹೋದರ ಚಾಯ್‌ವಾಲಾ?

  ಯೋಗಿ ಆದಿತ್ಯನಾಥ್‌ ಅವರನ್ನೇ ಹೋಲುವ ವ್ಯಕ್ತಿಯೊಬ್ಬರು ಗೂಡಂಗಡಿಯೊಂದರಲ್ಲಿ ಟೀ ಮಾಡುತ್ತಿರುವ ಫೋಟೋವನ್ನು ಪೋಸ್ಟ್‌ ಮಾಡಿ, ‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಹೋದರ ಟೀ ಅಂಗಡಿ ನಡೆಸುತ್ತಿದ್ದಾರೆ. ಇದು ನಿಜಾನಾ? ಈ ಫೋಟೋ ಹಿಂದಿನ ಸತ್ಯವೇನು? ಇಲ್ಲಿದೆ ವಿವರ

 • Yogi

  INDIA8, Feb 2019, 9:51 AM IST

  ಮಮತಾ ಆದೇಶ ಧಿಕ್ಕರಿಸಿ ಬಂಗಾಳದಲ್ಲಿ ಯೋಗಿ ಕಾಪ್ಟರ್‌ ಲ್ಯಾಂಡ್?

  ಬಂಗಾಳ ಸರ್ಕಾರ ಯೋಗಿ ಆದಿತ್ಯನಾಥ್‌ ಹೆಲಿಕಾಪ್ಟರ್‌ ಇಳಿಸಲು ಅನುಮತಿ ನೀಡದಿದ್ದರೂ ಯೋಗಿ ತಮ್ಮ ಹೆಲಿಕಾಪ್ಟರ್‌ ಅನ್ನು ಪಶ್ಚಿಮ ಬಂಗಾಳದಲ್ಲಿ ಲ್ಯಾಂಡ್‌ ಮಾಡಿ, ಸಮಾವೇಶದಲ್ಲಿ ಪಾಲ್ಗೊಂಡರು ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೆಷ್ಟು ನಿಜ? ಇಲ್ಲಿದೆ ಸುದ್ದಿಯಾಚೆಗಿನ ಸತ್ಯ

 • UP Budget

  BUSINESS7, Feb 2019, 6:10 PM IST

  ಇಂದು ಯೋಗಿ ಬಜೆಟ್: ಹಸುವಿಗೆಷ್ಟು? ಮದರಸಾಗೆಷ್ಟು?

  ಇಂದು ಉತ್ತರ ಪ್ರದೇಶ ಸರ್ಕಾರ ತನ್ನ 2019-20ನೇ ಸಾಲಿನ ಆಯವ್ಯಯ ಮಂಡಿಸಿದ್ದು, ಹಣಕಾಸು ಸಚಿವ ರಾಜೇಶ್ ಅಗರವಾಲ್ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದರು. ಒಟ್ಟು 4.79 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿರುವ ಯೋಗಿ ಸರ್ಕಾರ, ರೈತ ಸಮುದಾಯ ಮತ್ತು ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆ ಘೋಷಿಸಿದೆ.

 • Yogi

  NEWS5, Feb 2019, 5:25 PM IST

  ಕೊನೆಗೂ ಬಂಗಾಳ ನೆಲ ಮುಟ್ಟಿದ ಯೋಗಿ: ಭರ್ಜರಿ ಭಾಷಣ!

  ಬಿಜೆಪಿ ರಾಷ್ಟ್ರೀಯ ನಾಯಕ ಅಮಿತ್ ಶಾ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಇಳಿಯಲು ಪ.ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಸತತವಾಗಿ ಅನುಮತಿ ನಿರಾಕರಿಸುತ್ತಲೇ ಇತ್ತು. ದರೆ ಇದಕ್ಕೆ ಬೆದರದ ಯೋಗಿ ಆದಿತ್ಯನಾಥ್, ಜಾರ್ಖಂಡ್ ವರೆಗೆ ಹೆಲಿಕಾಪ್ಟರ್ ನಲ್ಲಿ ಬಂದು, ಅಲ್ಲಿಂದ ರಸ್ತೆ ಮಾರ್ಗವಾಗಿ ಪ.ಬಂಗಾಳ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.

 • Yogi

  NEWS3, Feb 2019, 4:03 PM IST

  ಹೆಲಿಕಾಪ್ಟರ್‌ಗಿಲ್ಲ ಅನುಮತಿ: ಫೋನ್‌ನಲ್ಲೇ ಮಾತಾಡಿದ ಯೋಗಿ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ಇಳಿಸಲು ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನಿರಾಕರಿಸಿದೆ. 

 • Kumbh_yogi

  INDIA31, Jan 2019, 11:10 AM IST

  ಯೋಗಿ ಸಂಪುಟ ಕುಂಭಸ್ನಾನ: ತರೂರ್‌ ವ್ಯಂಗ್ಯ ಟ್ವೀಟ್‌ ವಿವಾದ

  ಗಂಗೆಯೂ ಶುದ್ಧೀಕರಣವಾಗಬೇಕು, ಪಾಪವೂ ತೊಳೆಯಬೇಕು| ಅಪರೂಪಕ್ಕೆ ಹಿಂದಿಯಲ್ಲಿ ಟ್ವೀಟ್‌ ಮಾಡಿದ ಕಾಂಗ್ರೆಸ್ಸಿಗ: ವಿವಾದ| ಜನಿವಾರಧಾರಿ ರಾಹುಲ್‌ ಏಕೆ ಸಮ್ಮತಿ ಕೊಟ್ಟಿದ್ದಾರೆ: ಸ್ಮೃತಿ ಇರಾನಿ| ಪುಣ್ಯ ಸ್ನಾನ ಮಾಡಿ ನಿಮ್ಮ ಪಾಪಕ್ಕೆ ಪಶ್ಚಾತ್ತಾಪ ಪಡಿ: ಉ.ಪ್ರ. ಸಚಿವ

 • 3000 encounters in uttra pradesh

  NEWS26, Jan 2019, 8:25 PM IST

  24 ಗಂಟೆಯಲ್ಲಿ ಅಯೋಧ್ಯೆ ವಿವಾದ ಇತ್ಯರ್ಥ: ಯೋಗಿ ಪ್ರಾಮಿಸ್!

  ಅಯೋಧ್ಯೆ ವಿವಾದವನ್ನು ಸುಪ್ರೀಂ ಕೋರ್ಟ್ ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

 • MP seers

  NATIONAL21, Jan 2019, 3:51 PM IST

  60 ವರ್ಷ ಮೇಲ್ಪಟ್ಟ ಸ್ವಾಮೀಜಿಗಳಿಗೆ ಪಿಂಚಣಿ

  60 ವರ್ಷ ಮೇಲ್ಪಟ್ಟ ಸ್ವಾಮೀಜಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪಿಂಚಣಿ ಯೋಜನೆಯನ್ನು ಆರಂಭಿಸುವುದಾಗಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಘೋಷಿಸಿದೆ. 

 • amithsha in delhi aiims

  NEWS17, Jan 2019, 6:00 PM IST

  ಅಮಿತ್ ಶಾಗೆ ಅನಾರೋಗ್ಯ, ಬಿಜೆಪಿ ಯಾತ್ರೆ ಮುನ್ನಡೆಸುವ ಅಧಿಕಾರ ಇವರಿಗೆ

  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ H1N1 ಸೋಕಿನಿಂದ ಬಳಲುತ್ತಿದ್ದಾರೆ. ಹಾಗಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಪಾದಯಾತ್ರೆಯನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮುನ್ನಡೆಸಲಿದ್ದಾರೆ.

 • Yogi - Ayodhye

  NEWS11, Jan 2019, 2:27 PM IST

  ರಾಮ ಮಂದಿರ ನಿರ್ಮಾಣದ ಕತೆಯೇನು?

  ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಈ ಚುನಾವಣೆಯಲ್ಲಿ ಉತ್ತರ ಪ್ರದೇಶ ನಿರ್ಣಾಯಕ ರಾಜ್ಯ. ಹಾಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ಬಿಜೆಪಿಯ ನಿರೀಕ್ಷೆ ಹೆಚ್ಚಿದೆ. ಉತ್ತರ ಪ್ರದೇಶದಲ್ಲಿರುವ ಅಯೋಧ್ಯೆಯ ರಾಮ ಮಂದಿರ ಪ್ರಮುಖ ಚುನಾವಣಾ ವಿಷಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯೋಗಿ ಅವರೊಂದಿಗೆ ಎಕನಾಮಿಕ್ ಟೈಮ್ಸ್ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ. 

 • Yogi Adityanath

  NEWS20, Dec 2018, 2:06 PM IST

  ಒತ್ತಡಕ್ಕೆ ಮಣಿದು ರಾಜೀನಾಮೆ ನೀಡ್ತಾರಾ ಯೋಗಿ ಆದಿತ್ಯನಾಥ್..?

  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜೀನಾಮೆ ನೀಡುತ್ತಾರಾ ಎನ್ನುವ ಪ್ರಶ್ನೆ ಇದೀಗ ಎದ್ದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು 83 ಮಾಜಿ ಆಡಳಿತ ಸೇವಾ ಅಧಿಕಾರಿಗಳು ರಾಜೀನಾಮೆಗೆ ಆಗ್ರಹಿಸಿ ಬಹಿರಂಗ ಪತ್ರ ಬರೆದಿದ್ದಾರೆ. 

 • BJP leader Savitri Bai Phule

  NEWS4, Dec 2018, 6:17 PM IST

  ‘ಭಗವಾನ್ ಹನುಮಾನ್ ಮನುವಾದಿಗಳ ಗುಲಾಮನಾಗಿದ್ದ'

  ಉತ್ತರ ಪ್ರದೇಶದ ಕೆಲ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಎತ್ತಿದ ಕೈ. ಅಂಥದ್ದೇ ಒಂದು ಹೇಳಿಕೆ ಇದೀಗ ಬಿಜೆಪಿ ಸಂಸದರಿಂದ ಬಂದಿದ್ದು ಇದು ನೇರವಾಗಿ ರಾಮಾಯಣಕ್ಕೆ ಸಂಬಂಧಿಸಿದೆ.

 • Uttar pradesh

  INDIA3, Dec 2018, 7:27 PM IST

  ಕಸಾಯಿಖಾನೆ ವಿರುದ್ಧ ಪ್ರತಿಭಟನಾಕಾರರ ದಾಳಿಗೆ ಪೊಲೀಸ್​ ಅಧಿಕಾರಿ ಬಲಿ

  ಇಂದು [ಸೋಮವಾರ] ಉತ್ತರ ಪ್ರದೇಶದಲ್ಲಿ ದಿಢೀರ್ ಭುಗಿಲೆದ್ದ ಹಿಂಸಾಚಾರದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸೇರಿ ಇಬ್ಬರು ಬಲಿಯಾಗಿದ್ದು. ರಾಜಕೀಯ ಅಖಾಡಕ್ಕೆ ವೇದಿಕೆಯಾಗಿದೆ.

 • Asaduddin owaisi

  NEWS3, Dec 2018, 12:15 PM IST

  'ಓವೈಸಿಗೆ ತೆಲಂಗಾಣದಿಂದ ಗೇಟ್ ಪಾಸ್'

  ದೇಶದ ಪಂಚ ರಾಜ್ಯಗಳಲ್ಲಿ ಚುನಾವಣೆ ಕಾವು ಜೋರಾಗಿದ್ದು, ಇದೇ ವೇಳೆ ಪಕ್ಷಗಳ ನಡುವಿನ ವಾಕ್ಸಮರಗಳು ಜೋರಾಗಿದೆ. ತೆಲಂಗಾಣದಲ್ಲಿಯೂ ಚುನಾವಣೆ ಸಮೀಪಿಸಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಓವೈಸಿ ಓಡಿಹೋಗಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

 • Yogi Adityanath

  INDIA2, Dec 2018, 9:26 AM IST

  ಪ್ರಯಾಗ್‌ರಾಜ್‌ನಲ್ಲಿ ಮದುವೆಗಳಿಗೆ ಬಿತ್ತು ಬ್ರೇಕ್!

  ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌(ಅಲಹಾಬಾದ್‌)ನಲ್ಲಿ 2019ರ ಜನವರಿ ಮತ್ತು ಮಾರ್ಚ್ ಅವಧಿಯಲ್ಲಿ ಯಾವುದೇ ಮದುವೆ ಕಾರ್ಯಕ್ರಮ ಆಯೋಜಿಸದಂತೆ ಆದೇಶ ಹೊರಡಿಸಿದೆ.