Zamir Ahmed  

(Search results - 4)
 • ST Somashekar Says DK Shivakumar Might Be The Reason For ED Raid On Zameer Ahmed podST Somashekar Says DK Shivakumar Might Be The Reason For ED Raid On Zameer Ahmed pod

  stateAug 7, 2021, 8:42 AM IST

  'ಡಿಕೆಶಿಯೇ ಯಾಕೆ ಜಮೀರ್‌ ಮನೆ ಮೇಲೆ ದಾಳಿ ಮಾಡಿಸಿರಬಾರದು?'

  * ಶಾಸಕಕ ಜಮೀರ್‌ ಅಹಮದ್ ಮನೆ ಮೇಲೆ ಐಟಿ ದಾಳಿ

  * 'ಡಿಕೆಶಿಯೇ ಯಾಕೆ ಜಮೀರ್‌ ಮನೆ ಮೇಲೆ ದಾಳಿ ಮಾಡಿಸಿರಬಾರದು?'

  * ಸಚಿವ ಎಸ್‌.ಟಿ. ಸೋಮಶೇಖರ್‌ ಪ್ರಶ್ನೆ

 • Pramod Mutalik Says Zamir Ahmed was Responsible for the Padarayanapura IncidentPramod Mutalik Says Zamir Ahmed was Responsible for the Padarayanapura Incident

  Karnataka DistrictsApr 20, 2020, 2:46 PM IST

  ಪಾದರಾಯನಪುರ ಘಟನೆಗೆ ಜಮಿರ್ ಅಹ್ಮದ್ ಕಾರಣ: ಪ್ರಮೋದ್‌ ಮುತಾಲಿಕ್‌

  ಪಾದರಾಯನಪುರ ಘಟನೆಯು ಅಸಹ್ಯವಾದದ್ದು. ಇದು ಪುಂಡ ಪೋಕರಿಗಳ ಕೃತ್ಯ ಅಲ್ಲ, ನೂರಾರು ಜನರು ಸೇರಿ ದೊಡ್ಡ ಗಲಾಟೆ, ಗಲಭೆ ಮಾಡಿದ್ದಾರೆ. ಇವರೆಲ್ಲರೂ ಸೇರಿ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರು ಹಾಗೂ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ‌ ಮಾಡುತ್ತಾರೆ ಅಂದರೆ ಇದೊಂದು ವ್ಯವಸ್ಥಿತವಾದ ಯೋಜನಾಬದ್ಧವಾದ ಘಟನೆಯಾಗಿದೆ. ಇದರ ಹಿಂದೆ ಮಾಜಿ ಸಚಿವ ಜಮಿರ್ ಅಹ್ಮದ್ ಇದ್ದಾರೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಆರೋಪಿಸಿದ್ದಾರೆ. 

 • If You Honest Then Arrest Zamir Ahmed BJP Leader KS Eshwarappa Challenges State govtIf You Honest Then Arrest Zamir Ahmed BJP Leader KS Eshwarappa Challenges State govt

  NEWSJul 16, 2019, 1:07 PM IST

  'ಪ್ರಾಮಾಣಿಕತೆ ಇದ್ರೆ ಜಮೀರ್‌ರನ್ನೂ ಬಂಧಿಸಿ’

  ಐಎಂಎ ಪ್ರಕರಣ ಯಾರು ಲೂಟಿ ಕೋರರಿದಾರೋ ಅವ್ರನ್ನ ಬಂಧಿಸಿ ಮೋಸ ಹೋದವರಿಗೆ ಹಣ ಕೊಡಿಸಬೇಕಾದ್ದು ಅವ್ರ ಕರ್ತವ್ಯ| ಎಸ್ ಐ ಟಿಯನ್ನು ರಾಜಕೀಯ ದಾಳವನ್ನಾಗಿ ಸರ್ಕಾರ ಬಳಸಿಕೊಳ್ತಿದೆ| ಈಗಾಗಲೇ ಇಡಿ ನೋಟಿಸ್ ಬೇಗ್ ಜಮೀರ್ ಇಬ್ರಿಗೂ ಕೊಟ್ಟವ್ರೆ| ಆದ್ರೆ ಎಸ್ ಐಟಿ ಬೇಗ್ ರನ್ನು ಅರೆಸ್ಟ್ ಮಾಡಿದೆ ಜಮೀರ್‌ನ ಯಾಕ್ ಮಾಡಿಲ್ಲ? ಈಶ್ವರಪ್ಪ ಪ್ರಶ್ನೆ

 • Minister B. Z. Zameer Ahmed Khan Has Been Criticized By The PublicMinister B. Z. Zameer Ahmed Khan Has Been Criticized By The Public
  Video Icon

  NEWSOct 11, 2018, 5:11 PM IST

  ಸಚಿವ ಜಮೀರ್ ನಡೆಗೆ ಟೀಕೆಗಳ ಸುರಿಮಳೆ

  ಮೈಸೂರಿನಲ್ಲಿ ನಡೆದ ಆಹಾರ ಮೇಳದಲ್ಲಿ ಊಟಕ್ಕೆ ಕುಳಿತ್ತಿದ್ದ ಸಚಿವ ಜಮೀರ್ ಅಹಮದ್ ಅವರು ಪೊಲೀಸರಿಗೆ ತಮ್ಮ ಎಲೆಯಲ್ಲಿದ್ದ ಆಹಾರವನ್ನು ತಿನ್ನಿಸಿ ಅವಮಾನಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗಳ ಸುರಿಮಳೆ ವ್ಯಕ್ತವಾಗಿದೆ. ಊಟ ತಿನಿಸುವ ದೃಶ್ಯ ಕೂಡ ಹಲವು ಕಡೆ ವೈರಲ್ ಆಗಿದೆ.