ಕಾರವಾರ೯ಫೆ. 27]  ಭಾರತ ವಿರುದ್ಧ ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಅಪ್ಲೋಡ್ ಮಾಡಿದ ಆರೋಪದ ಮೇಲೆ ಕಾಲೇಜು ವಿದ್ಯಾರ್ಥಿ ವಿರುದ್ಧ ಡಿಸಿಗೆ ದೂರು ನೀಡಲಾಗಿದೆ.

ಕಾರವಾರ ಸರಕಾರಿ ಇಂಜನಿಯರಿಂಗ್ ಕಾಲೇಜು ವಿದ್ಯಾರ್ಥಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದಾನೆ. ನಭೀಸಾಬ್ ಅಮೀನ್ ಸಾಬ್ ಕೈರಾವಡಗಿ ದೇಶದ್ರೋಹದ ಸ್ಟೇಟಸ್ ಹಾಕಿಕೊಂಡಿದ್ದ.

ಪಾಕಿಸ್ತಾನಕ್ಕೆ ಜೈಕಾರ ಹಾಕಿದ ವಿಜಯಪುರ ಯುವಕನಿಗೆ ಗೂಸಾ

ಕಿಡಗೇಡಿ ಬಂಧನಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ. ವಿಜಯಪುರದಲ್ಲಿಯೂ ಒಬ್ಬ ಬಾಲಕ ಫೇಸ್ ಬುಕ್ ಗೆ ದೇಶ ವಿರೋಧಿ ಸ್ಟೇಟಸ್ ಅಪ್ ಲೋಡ್ ಮಾಡಿದ್ದ.