Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷವಾಗಿದೆ. ಈ ದಿವಸ ಶನಿವಾರವಾಗಿದ್ದು ಏಕಾದಶಿ ತಿಥಿ, ಜೇಷ್ಠ ನಕ್ಷತ್ರವಾಗಿದೆ. 

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷವಾಗಿದೆ. ಈ ದಿವಸ ಶನಿವಾರವಾಗಿದ್ದು ಏಕಾದಶಿ ತಿಥಿ, ಜೇಷ್ಠ ನಕ್ಷತ್ರವಾಗಿದೆ. ಇಂದು ಏಕಾದಶಿ, ಶನಿವಾರ ವಿಷ್ಣುವಿನ ಪ್ರಾರ್ಥನೆಗೆ ಉತ್ತಮವಾದ ದಿನವಾಗಿದೆ. ಇಂದು ಉಪವಾಸವಿದ್ದು ವಿಷ್ಣು ದೇವನ ಸ್ಮರಣೆ ಮಾಡುವುದರಿಂದ ಒಳಿತಾಗುವುದು. 

ಈ ನಾಲ್ಕು ರಾಶಿಯವರು ತುಂಬಾ ಸ್ವಾರ್ಥಿಗಳು, ನಿಮ್ಮ ರಾಶಿ ಇದೆಯಾ ಚೆಕ್ ಮಾಡಿ!

Related Video