ಹಬ್ಬದ ಪ್ರಯುಕ್ತ ಟಾಟಾ ಕಾರಿನ ಮೇಲೆ ಭರ್ಜರಿ ಆಫರ್ ಘೋಷಿಸಿದ ಬೆಂಗಳೂರು ಆದಿಶಕ್ತಿ ಕಾರ್ಸ್!

ಟಾಟಾ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಅತ್ಯುತ್ತಮ ಡಿಸೈನ್, ಗರಿಷ್ಠ ಸೇಫ್ಟಿ, ಪವರ್‌ಫುಲ್ ಎಂಜಿನ್ ಸೇರಿದಂತೆ ಹಲವು ವಿಶೇಷತೆಗಳನ್ನು ಹೊಂದಿರುವ ಟಾಟಾ ಮೋಟಾರ್ಸ್ ಕಾರುಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದರ ಜೊತೆಗೆ ಕೈಗೆಟುಕುವ ದರದಲ್ಲಿ ಟಾಟಾ ಮೋಟಾರ್ಸ್ ಗ್ರಾಹಕರಿಗೆ ಕಾರು ನೀಡುದೆ. ಇದೀಗ ಹಬ್ಬದ ಪ್ರಯುಕ್ತ ಬೆಂಗಳೂರಿನ ಆದಿಶಕ್ತಿ ಕಾರ್ಸ್ ಪ್ರೈವೇಟ್ ಲಿಮಿಟೆಡ್ ಡೀಲರ್ ವಿಶೇಷ ಆಫರ್ ಘೋಷಿಸಿದೆ. ಸುವರ್ಣನ್ಯೂಸ್.ಕಾಂ ಜೊತೆಗಿನ ಸಂದರ್ಶನದಲ್ಲಿ ಆದಶಕ್ತಿ ಕಾರ್ಸ್ ವ್ಯವಸ್ಥಾಪಕ ನಿರ್ದೇಶಕ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. 
 
Share this Video
  • FB
  • Linkdin
  • Whatsapp

Related Video