Asianet Suvarna News Asianet Suvarna News

ಹೊತ್ತಿ ಉರಿದ ಬೆಂಗಳೂರಿನ ಬೈಕ್ ಶೋ ರೂಂ; ಕೋಟಿ ಕೋಟಿ ನಷ್ಟ!

: ನಗರರದ ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೈಕ್ ಶೋ ರೂಂ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದಿದೆ. ಜ್ಯೋತಿ ಕಾಂಪ್ಲೆಕ್ಸ್‌ನಲ್ಲಿರುವ ಬೈಕ್ ಶೋ ರೂಂ ಸಂಪೂರ್ಣ ಹೊತ್ತಿ ಉರಿದಿದ್ದು, ಕೋಟಿ ಕೋಟಿ ರೂಪಾಯಿ ನಷ್ಟವಾಗಿದೆ.

ಬೆಂಗಳೂರು(ಫೆ.26): ನಗರರದ ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೈಕ್ ಶೋ ರೂಂ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದಿದೆ. ಜ್ಯೋತಿ ಕಾಂಪ್ಲೆಕ್ಸ್‌ನಲ್ಲಿರುವ ಬೈಕ್ ಶೋ ರೂಂ ಸಂಪೂರ್ಣ ಹೊತ್ತಿ ಉರಿದಿದ್ದು, ಕೋಟಿ ಕೋಟಿ ರೂಪಾಯಿ ನಷ್ಟವಾಗಿದೆ.

Video Top Stories