ಕರ್ನಾಟಕದಲ್ಲಿ ದುಬಾರಿ ಟ್ರಾಫಿಕ್ ದಂಡಕ್ಕೆ ಬ್ರೇಕ್; ಸಿಎಂ ಆದೇಶ ತಕ್ಷಣವೇ ಜಾರಿ!

ಬೆಂಗಳೂರು(ಸೆ.11): ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು 10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ಇಲ್ಲಿದೆ ವಿವರ. 

First Published Sep 11, 2019, 6:46 PM IST | Last Updated Sep 11, 2019, 6:46 PM IST