ಹೊತ್ತಿ ಉರಿದ ಡಸ್ಟರ್ ಕಾರು; ಅಪಾಯದಿಂದ ಪ್ರಯಾಣಿಕರು ಪಾರು!

 ಚಲಿಸುತ್ತಿದ್ದ ವಾಹನ ಹೊತ್ತಿ ಉರಿಯುತ್ತಿರುವ ಘಟನೆ ಹೆಚ್ಚಾಗುತ್ತಿದೆ. ಇದೀಗ ನೆಲಮಂಗಲ ಸಮೀಪದ ಅರಶಿನಕುಂಟೆ ಬೆಂಗಳೂರು - ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ರೆನಾಲ್ಟ್ ಡಸ್ಕರ್ ಕಾರು ಹೊತ್ತಿ ಉರಿದ ಘಟನೆ ನಡೆದಿದೆ.

First Published Dec 14, 2019, 11:59 AM IST | Last Updated Dec 14, 2019, 11:59 AM IST

ಬೆಂಗಳೂರು(ಡಿ.14): ಚಲಿಸುತ್ತಿದ್ದ ವಾಹನ ಹೊತ್ತಿ ಉರಿಯುತ್ತಿರುವ ಘಟನೆ ಹೆಚ್ಚಾಗುತ್ತಿದೆ. ಇದೀಗ ನೆಲಮಂಗಲ ಸಮೀಪದ ಅರಶಿನಕುಂಟೆ ಬೆಂಗಳೂರು - ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ರೆನಾಲ್ಟ್ ಡಸ್ಕರ್ ಕಾರು ಹೊತ್ತಿ ಉರಿದ ಘಟನೆ ನಡೆದಿದೆ.

ಇದನ್ನೂ ಓದಿ: ಚಲಿಸುತ್ತಿದ್ದ ವೇಳೆ ಹೊತ್ತಿ ಉರಿದ ಕಾರು; ತಕ್ಷಣ ಹೊರಜಿಗಿದ ಪ್ರಯಾಣಿಕರು!

ಕಾರಿನಲ್ಲಿ ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರು ಭಾಗಶಃ ಹೊತ್ತಿ ಉರಿದಿದೆ.