300 ರೂಪಾಯಿಗೆ 312 ಕಿ.ಮೀ ಮೈಲೇಜ್,ಇದು ಟಾಟಾ ನೆಕ್ಸಾನ್EV ಕಾರು ಬಾರು!

ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಮೊಬಿಲಿಟಿ ಬಿಡುಗಡೆ ಮಾಡಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಭಾರತದ ಅತ್ಯುತ್ತಮ EV ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 312 ಕಿ.ಮೀ ಮೈಲೇಜ್ ನೀಡುವ ಈ ಕಾರು ಹಲವು ವಿಶೇಷತೆಗಳನ್ನೊಳಗೊಂಡಿದೆ. ನೂತನ ಕಾರಿನ ಬೆಲೆ ಹಾಗೂ ಇತರ ಮಾಹಿತಿಯನ್ನು ಸುವರ್ಣನ್ಯೂಸ್.ಕಾಂ ನೀಡುತ್ತಿದೆ. ಇಲ್ಲಿದೆ ನೋಡಿ.
 
Share this Video
  • FB
  • Linkdin
  • Whatsapp

ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಮೊಬಿಲಿಟಿ ಬಿಡುಗಡೆ ಮಾಡಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಭಾರತದ ಅತ್ಯುತ್ತಮ EV ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 312 ಕಿ.ಮೀ ಮೈಲೇಜ್ ನೀಡುವ ಈ ಕಾರು ಹಲವು ವಿಶೇಷತೆಗಳನ್ನೊಳಗೊಂಡಿದೆ. ನೂತನ ಕಾರಿನ ಬೆಲೆ ಹಾಗೂ ಇತರ ಮಾಹಿತಿಯನ್ನು ಸುವರ್ಣನ್ಯೂಸ್.ಕಾಂ ನೀಡುತ್ತಿದೆ. ಇಲ್ಲಿದೆ ನೋಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video