ಗ್ರಾಮೀಣ ವಿದ್ಯಾರ್ಥಿನಿಗೆ ಪ್ರಧಾನಿ ಸಂವಾದದಲ್ಲಿ ಭಾಗಿಯಾಗಲು ಒಲಿದ ಅದೃಷ್ಟ!

ಬಾಗಲಕೋಟೆ (ಜ. 07):   ಪ್ರಧಾನಿ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಬಾಗಲಕೋಟೆ ಇಳಕಲ್ ತಾಲೂಕಿನ  ಜಂಬಲದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ರೇವಣಸಿದ್ಧಪ್ಪ ನಾಶಿ ಆಯ್ಕೆಯಾಗಿದ್ದಾರೆ.  

Share this Video
  • FB
  • Linkdin
  • Whatsapp

ಬಾಗಲಕೋಟೆ (ಜ. 07): ಪ್ರಧಾನಿ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಬಾಗಲಕೋಟೆ ಇಳಕಲ್ ತಾಲೂಕಿನ ಜಂಬಲದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ರೇವಣಸಿದ್ಧಪ್ಪ ನಾಶಿ ಆಯ್ಕೆಯಾಗಿದ್ದಾರೆ. 

ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಣ್ಣೆದುರಲ್ಲೇ ನಡೆದು ಹೋಯಿತು ಪವಾಡ!

ದೆಹಲಿಯಲ್ಲಿ ಜನವರಿ 20 ರಂದು ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೇ ಚರ್ಚಾ ಸಂವಾದ ನಡೆಸಲಿದ್ದಾರೆ. ಈ ಸಂವಾದದಲ್ಲಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. ಶಿಕ್ಷಕರು ಹಾಗೂ ಪೋಷಕರ ಮೊಗದಲ್ಲಿ ಸಂತಸ ಮೂಡಿದೆ. ವಿದ್ಯಾರ್ಥಿನಿ ಪೂರ್ಣಿಮಾ ಸಂತಸವನ್ನು ಹಂಚಿಕೊಂಡಿದ್ದು ಹೀಗೆ! 

Related Video