Asianet Suvarna News Asianet Suvarna News

ಆಲಮಟ್ಟಿ ಹಿನ್ನೀರಿನಲ್ಲಿ ವಾಹ್ ಎನಿಸುವಂತಿದೆ ಹಕ್ಕಿಗಳ ಕಲರವ!

ಆಲಮಟ್ಟಿ ಜಲಾಶಯ ಹಿನ್ನೀರಿನಲ್ಲಿ ಹಕ್ಕಿಗಳ ಕಲರವ ಜೋರಾಗಿದೆ. ನೀರಿನಲ್ಲಿ ಪಕ್ಷಿಗಳ ಕಲರವ ವಾಹ್ ಎನಿಸುವಂತಿದೆ.  ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ದೇಶ- ವಿದೇಶಗಳಿಂದ ಹಕ್ಕಿಗಳು ಇಲ್ಲಿಗೆ ಆಗಮಿಸಿ ನಿರ್ಗಮಿಸುವ ಕಾಲ. ಈ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದಾರೆ. ನೀವೂ ಈ ಪ್ರಕೃತಿ ಸೌಂದರ್ಯ ಕಣ್ತುಂಬಿಕೊಳ್ಳಿ!  

ಬಾಗಲಕೋಟೆ (ಫೆ. 07):  ಆಲಮಟ್ಟಿ ಜಲಾಶಯ ಹಿನ್ನೀರಿನಲ್ಲಿ ಹಕ್ಕಿಗಳ ಕಲರವ ಜೋರಾಗಿದೆ. ನೀರಿನಲ್ಲಿ ಪಕ್ಷಿಗಳ ಕಲರವ ವಾಹ್ ಎನಿಸುವಂತಿದೆ.  ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ದೇಶ- ವಿದೇಶಗಳಿಂದ ಹಕ್ಕಿಗಳು ಇಲ್ಲಿಗೆ ಆಗಮಿಸಿ ನಿರ್ಗಮಿಸುವ ಕಾಲ. ಈ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದಾರೆ. ನೀವೂ ಈ ಪ್ರಕೃತಿ ಸೌಂದರ್ಯ ಕಣ್ತುಂಬಿಕೊಳ್ಳಿ!  

ಕಾಫಿ ಎಸ್ಟೇಟ್‌ನಲ್ಲಿ ಮಕ್ಕಳೊಂದಿಗೆ ಜಾಲಿ ಟೈಮ್ ಕಳೆದ ಶ್ವೇತಾ ಶ್ರೀವಾಸ್ತವ್!

Video Top Stories