ನಡುರಸ್ತೆಯಲ್ಲಿ, ನೀರಿನ ಮಧ್ಯೆ ಡಿಸಿಎಂಗೆ ಪತ್ರ; ಪುಟ್ಟ ಬಾಲಕಿ ಐಡಿಯಾಗೆ ಇಂಟರ್ನೆಟ್ ಫಿದಾ!

ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆ ಒಂದೆಡೆಯಾದರೆ, ಅಧಿಕಾರಿಗಳ ನಿರ್ಲ್ಯಕ್ಷ ಇನ್ನೊಂದೆಡೆ. ಮಹಾಮಳೆಗೆ ಮನೆ, ರಸ್ತೆ, ಮತ್ತು ಗದ್ದೆಗಳು ಜಲಾವೃತವಾಗಿವೆ. ಈ ನಡುವೆ ಪುಟ್ಟ ಬಾಲಕಿಯೊಬ್ಬಳು ಜಲಾವೃತವಾಗಿರುವ ರಸ್ತೆಯಲ್ಲಿ ನಿಂತು ಶಾಸಕ ಮತ್ತು ಅಧಿಕಾರಿಗಳಿಗೆ ಬರೆದ ಪತ್ರ ಓದುತ್ತಿರುವ ವಿಡಿಯೋ ವೈರಲ್ ಆಗಿದೆ. ಪತ್ರದಲ್ಲಿ ಶಾಸಕ ಮತ್ತು ಅಧಿಕಾರಿಗಳಿಗೆ ಮಾರ್ಮಿಕವಾಗಿ ತಿವಿದಿದ್ದಾಳೆ. ಹಾಲಿ ಡಿಸಿಎಂ ಗೋವಿಂದ ಕಾರಜೋಳ, ಮುಧೋಳ ಕ್ಷೇತ್ರ ಶಾಸಕರಾಗಿದ್ದಾರೆ.

First Published Oct 22, 2019, 3:28 PM IST | Last Updated Oct 22, 2019, 4:55 PM IST

ಬಾಗಲಕೋಟೆ (ಅ.22): ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆ ಒಂದೆಡೆಯಾದರೆ, ಅಧಿಕಾರಿಗಳ ನಿರ್ಲ್ಯಕ್ಷ ಇನ್ನೊಂದೆಡೆ. ಮಹಾಮಳೆಗೆ ಮನೆ, ರಸ್ತೆ, ಮತ್ತು ಗದ್ದೆಗಳು ಜಲಾವೃತವಾಗಿವೆ. 

ಈ ನಡುವೆ ಪುಟ್ಟ ಬಾಲಕಿಯೊಬ್ಬಳು ಜಲಾವೃತವಾಗಿರುವ ರಸ್ತೆಯಲ್ಲಿ ನಿಂತು ಶಾಸಕ ಮತ್ತು ಅಧಿಕಾರಿಗಳಿಗೆ ಬರೆದ ಪತ್ರ ಓದುತ್ತಿರುವ ವಿಡಿಯೋ ವೈರಲ್ ಆಗಿದೆ. ಪತ್ರದಲ್ಲಿ ಶಾಸಕ ಮತ್ತು ಅಧಿಕಾರಿಗಳಿಗೆ ಮಾರ್ಮಿಕವಾಗಿ ತಿವಿದಿದ್ದಾಳೆ. ಹಾಲಿ ಡಿಸಿಎಂ ಗೋವಿಂದ ಕಾರಜೋಳ, ಮುಧೋಳ ಕ್ಷೇತ್ರ ಶಾಸಕರಾಗಿದ್ದಾರೆ.

ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ  ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ರೆಡ್ ಅಲರ್ಟ್ ಕೂಡಾ ಘೋಷಿಸಲಾಗಿದೆ. 

ಅ.22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ