ಅತ್ತ ಟಿಪ್ಪು 'ಅಧ್ಯಾಯ'ಕ್ಕೆ ಕತ್ತರಿ: ಇತ್ತ IPS ಆಫೀಸರ್‌ ಬಾಯಲ್ಲಿ ಎಂಥಾ ಮಾತುಗಳು ರೀ...!

ಟಿಪ್ಪು ಸುಲ್ತಾನ್ ಪಠ್ಯವನ್ನು ಶಾಲಾ ಪಠ್ಯ ಕ್ರಮದಿಂದ ತೆಗೆಯುವ ರಾಜ್ಯ ಸರ್ಕಾರದ ನಿರ್ಧಾರ ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪರ ಹಾಗೂ ವಿರುದ್ಧವಾದ ಅಭಿಪ್ರಾಯಗಳು ಕೇಳಿಬರುತ್ತಿವೆ.ಅದರಲ್ಲೂ ಟಿಪ್ಪು ಸುಲ್ತಾನ್ ವಿಚಾರದಲ್ಲಿ ರಾಜಕೀಯ ನಡೆಯುತ್ತಿದ್ದೆ ಎನ್ನವ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಟಿಪ್ಪು ಬಗ್ಗೆ ಹಾಡಿಹೊಗಳಿರುವ ಮಾತುಗಳು ಫುಲ್ ವೈರಲ್ ಆಗಿದೆ. ಯಾರು ಆ ಐಪಿಎಸ್ ಆಫೀಸರ್..? ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ..

Share this Video
  • FB
  • Linkdin
  • Whatsapp

ಬಳ್ಳಾರಿ, [ಅ.31]: ಟಿಪ್ಪು ಸುಲ್ತಾನ್ ಪಠ್ಯವನ್ನು ಶಾಲಾ ಪಠ್ಯ ಕ್ರಮದಿಂದ ತೆಗೆಯುವ ರಾಜ್ಯ ಸರ್ಕಾರದ ನಿರ್ಧಾರ ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪರ ಹಾಗೂ ವಿರುದ್ಧವಾದ ಅಭಿಪ್ರಾಯಗಳು ಕೇಳಿಬರುತ್ತಿವೆ.

ಅದರಲ್ಲೂ ಟಿಪ್ಪು ಸುಲ್ತಾನ್ ವಿಚಾರದಲ್ಲಿ ರಾಜಕೀಯ ನಡೆಯುತ್ತಿದ್ದೆ ಎನ್ನವ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಟಿಪ್ಪು ಬಗ್ಗೆ ಹಾಡಿಹೊಗಳಿರುವ ಮಾತುಗಳು ಫುಲ್ ವೈರಲ್ ಆಗಿದೆ. ಯಾರು ಆ ಐಪಿಎಸ್ ಆಫೀಸರ್..? ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ..

Related Video