Asianet Suvarna News Asianet Suvarna News

ಒಬ್ಬ ಡಿಸಿಎಂ, ಮೂವರು ಸಚಿವರಿದ್ದರೂ ಬೆಳಗಾವಿ ಜನರ ಗೋಳು ಕೇಳೋರಿಲ್ಲ!

ಬೆಂಗಳೂರು ನಂತರ ಬಿಎಸ್‌ವೈ ಕ್ಯಾಬಿನೆಟ್‌ನಲ್ಲಿ ಹೆಚ್ಚು ಸಚಿವ ಸ್ಥಾನ ಸಿಕ್ಕಿದ್ದು ಬೆಳಗಾವಿಗೆ. ಒಬ್ಬ ಡಿಸಿಎಂ ಮೂವರು ಸಚಿವರಿದ್ದಾರೆ. ಆದರೆ ಜಿಲ್ಲೆಯ ಮತದಾರರ ಕೈಗೆ ಮಾತ್ರ ಸಿಗುತ್ತಿಲ್ಲ. ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕೂಡಾ ಜನರಿಗೆ ನಾಟ್ ರೀಚಬಲ್ ಆಗಿದ್ದಾರೆ. ಕಛೇರು ಉದ್ಘಾಟನೆಯಾಗಿ ಮೂರು ತಿಂಗಳಲ್ಲಿ ಕೇವಲ ಮೂರು ಬಾರಿ ಭೇಟಿ ಕೊಟ್ಟಿದ್ದಾರೆ. 

ಬೆಂಗಳೂರು (ಫೆ. 08): ಬಿಎಸ್‌ವೈ ಕ್ಯಾಬಿನೆಟ್‌ನಲ್ಲಿ ಹೆಚ್ಚು ಸಚಿವ ಸ್ಥಾನ ಸಿಕ್ಕಿದ್ದು ಬೆಳಗಾವಿಗೆ. ಒಬ್ಬ ಡಿಸಿಎಂ ಮೂವರು ಸಚಿವರಿದ್ದಾರೆ. ಆದರೆ ಜಿಲ್ಲೆಯ ಮತದಾರರ ಕೈಗೆ ಮಾತ್ರ ಸಿಗುತ್ತಿಲ್ಲ. ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕೂಡಾ ಜನರಿಗೆ ನಾಟ್ ರೀಚಬಲ್ ಆಗಿದ್ದಾರೆ. ಕಛೇರು ಉದ್ಘಾಟನೆಯಾಗಿ ಮೂರು ತಿಂಗಳಲ್ಲಿ ಕೇವಲ ಮೂರು ಬಾರಿ ಭೇಟಿ ಕೊಟ್ಟಿದ್ದಾರೆ. 

ಸಚಿವ ಸ್ಥಾನ ಕೈ ತಪ್ಪಿದಕ್ಕೆ ಶಾಸಕ ಅಪ್ಪಚ್ಚು ರಂಜನ್‌ ಫುಲ್ ಗರಂ

ಶೆಟ್ಟರ್ ಭೇಟಿ ಸಾಧ್ಯವಾಗದೇ ಕಂದಾಯ ಸಚಿವ ಆರ್ ಅಶೋಕ್‌ರನ್ನು ಭೇಟಿಯಾಗಿದ್ದಾರೆ. ಅವರಿಂದ ಪತ್ರ ಪಡೆದು ಬೆಳಗಾವಿ ಡಿಸಿಗೆ ನೀಡಿದ್ದಾರೆ. ಬೆಳಗಾವಿ ಉಸ್ತುವಾರಿ ಸ್ಥಾನಕ್ಕಾಗಿ ಈಗಾಗಲೇ ರಮೇಶ್ ಜಾರಕಿಹೊಳಿ ಡಿಮ್ಯಾಂಡ್ ಇಟ್ಟಿದ್ದಾರೆ. ಬೆಳಗಾವಿ ಪಾಲಿಟಿಕ್ಸ್ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 

Video Top Stories