
ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವ ಸಂಭ್ರಮ
ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ. ಕುಂದಾನಗರಿ ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ಹಬ್ಬವನ್ನು ಭಾರೀ ಸಂಭ್ರಮದೊಂದಿಗೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಧ್ವಜಾರೋಹಣ ಮಾಡಿ, ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.
ಬೆಳಗಾವಿ (ನ.01): ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ. ಕುಂದಾನಗರಿ ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ಹಬ್ಬವನ್ನು ಭಾರೀ ಸಂಭ್ರಮದೊಂದಿಗೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಧ್ವಜಾರೋಹಣ ಮಾಡಿ, ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕನ್ನಡ ರಾಜ್ಯೋತ್ಸವ ಆಚರಣೆ, ಸಂಭ್ರಮ, ಕಾರ್ಯಕ್ರಮಗಳ ಸಮಗ್ರ ವರದಿ ಇಲ್ಲಿದೆ