ಶಿವಾಜಿ ಪ್ರತಿಮೆ ಕ್ರೆಡಿಟ್ ಪಾಲಿಟಿಕ್ಸ್​​​: ಮತ್ತೊಮ್ಮೆ ಪ್ರತಿಮೆ ಉದ್ಘಾಟಿಸಲು ಹೆಬ್ಬಾಳ್ಕರ್ ತಯಾರಿ

ಶಿವಾಜಿ ಮೂರ್ತಿ ಲೋಕಾರ್ಪಣೆ ವಿಚಾರವಾಗಿ ಜಾರಕಿಹೊಳಿ ಹಾಗೂ   ಹೆಬ್ಬಾಳ್ಕರ್ ನಡುವಿನ ಯುದ್ಧ ಅಂತ್ಯಗೊಳ್ಳುತ್ತಿಲ್ಲವಾಗಿದ್ದು,  ಮತ್ತೊಮ್ಮೆ ಲಕ್ಷ್ಮೀ ಹೆಬ್ಬಾಳ್ಕರ್ ಶಿವಾಜಿ ಪ್ರತಿಮೆ ಉದ್ಘಾಟಿಸಲಿದ್ದಾರೆ

Share this Video
  • FB
  • Linkdin
  • Whatsapp

ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಕ್ರೆಡಿಟ್‌ ಪಾಲಿಟಿಕ್ಸ್‌ ತಾರಕ್ಕೇರಿದ್ದು, ರಾಜಹಂಸಗಡ ಕೋಟೆಯಲ್ಲಿನ ಶಿವಾಜಿ ಮೂರ್ತಿ ಲೋಕಾರ್ಪಣೆ ವಿಚಾರವಾಗಿ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್ ನಡುವೆ ವಾರ್​ ಜೋರಾಗಿದೆ. ಇಂದು ಶಿವಾಜಿ ಪ್ರತಿಮೆ ಉದ್ಘಾಟಿಸಲು ಕೈ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಯಾರಿ ನಡೆಸಿದ್ದು, ಮತ್ತೊಮ್ಮೆ ಲಕ್ಷ್ಮೀ ಹೆಬ್ಬಾಳ್ಕರ್ ಶಿವಾಜಿ ಪ್ರತಿಮೆ ಉದ್ಘಾಟಿಸಲಿದ್ದಾರೆ. ಮೊನ್ನೆಯಷ್ಟೇ ಸಿಎಂ ಬೊಮ್ಮಾಯಿಂದ ಲೋಕಾರ್ಪಣೆಗೊಂಡಿದ್ದ ಶಿವಾಜಿ ಮೂರ್ತಿ, ಇಂದು ಮತ್ತೊಮ್ಮೆ ಲೋಕಾರ್ಪಣೆ ಆಗಲಿದೆ. 

Related Video