Asianet Suvarna News Asianet Suvarna News

ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ, ನಡು ರಸ್ತೆಯಲ್ಲಿ ಹೊತ್ತಿ ಉರಿದ ಓಮಿನಿ!

 ರಾಷ್ಟ್ರೀಯ ಹೆದ್ದಾರಿ 75ರ ಕುಣಿಗಲ್ ಸರ್ಕಲ್ ಬಳಿ ಓಮಿನಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಹಾಸನದಿಂದ ಬೆಂಗಳೂರು ಕಡೆ ಚಲಿಸುತ್ತಿದ್ದ ಕಾರು ನೆಲಮಂಗಲ ಬಳಿ ಬರುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್ ಬೆಂಕಿ ಸಂಪೂರ್ಣ ವಾಹನವನ್ನು ಆವರಿಸಿಕೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಗ್ನಿಶಾಮಕ ದಳ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದೆ

ಬೆಂಗಳೂರು(ಜು.18): ರಾಷ್ಟ್ರೀಯ ಹೆದ್ದಾರಿ 75ರ ಕುಣಿಗಲ್ ಸರ್ಕಲ್ ಬಳಿ ಓಮಿನಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಹಾಸನದಿಂದ ಬೆಂಗಳೂರು ಕಡೆ ಚಲಿಸುತ್ತಿದ್ದ ಕಾರು ನೆಲಮಂಗಲ ಬಳಿ ಬರುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್ ಬೆಂಕಿ ಸಂಪೂರ್ಣ ವಾಹನವನ್ನು ಆವರಿಸಿಕೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಗ್ನಿಶಾಮಕ ದಳ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದೆ.
 

Video Top Stories