ಆನೇಕಲ್; ಮತ್ತಿನಲ್ಲಿದ್ದ ವಿದ್ಯಾರ್ಥಿನಿಯ ರಂಪಾಟದ ವಿಡಿಯೋ..ಅಯ್ಯಯ್ಯಪ್ಪಾ

ಆನೇಕಲ್[ಅ. 20]  ಅಮಲಿನಲ್ಲಿದ್ದ ಕಾಲೇಜು ವಿದ್ಯಾರ್ಥಿನಿ ರಂಪಾಟ ಮಾಡಿದ್ದಾರೆ.  ಆನೇಕಲ್ ಪ್ರತಿಷ್ಠಿತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೋಜು ಮಸ್ತಿಯ ಸ್ಟೋರಿ ಇದೆ. ಕಾಲೇಜಿನ ಗೇಟ್ ಮುಂಭಾಗದಲ್ಲಿಯೇ ನಡೆದ ಘಟನೆ ವೈರಲ್ ಆಗುತ್ತಿದೆ.  ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಲು ವಿದ್ಯಾರ್ಥಿಗಳು ಯತ್ನಿಸಿದ್ದಾರೆ.ರಸ್ತೆಯಲ್ಲಿ ಓಡಾಡುತ್ತಿದ್ದ ಕಾರಿನ ಗಾಜನ್ನು ಪುಡಿ ಮಾಡಿ ರಂಪಾಟ ನಡೆಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ಈ ಬಗ್ಗೆ   ಗಮನಹರಿಸಬೇಕು ಎಂದು ಜನರು ಒತ್ತಾಯ ಮಾಡಿದ್ದು ಪೊಲೀಸರು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Share this Video
  • FB
  • Linkdin
  • Whatsapp

ಆನೇಕಲ್[ಅ. 20] ಅಮಲಿನಲ್ಲಿದ್ದ ಕಾಲೇಜು ವಿದ್ಯಾರ್ಥಿನಿ ರಂಪಾಟ ಮಾಡಿದ್ದಾರೆ. ಆನೇಕಲ್ ಪ್ರತಿಷ್ಠಿತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೋಜು ಮಸ್ತಿಯ ಸ್ಟೋರಿ ಇದೆ. ಕಾಲೇಜಿನ ಗೇಟ್ ಮುಂಭಾಗದಲ್ಲಿಯೇ ನಡೆದ ಘಟನೆ ವೈರಲ್ ಆಗುತ್ತಿದೆ. ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಲು ವಿದ್ಯಾರ್ಥಿಗಳು ಯತ್ನಿಸಿದ್ದಾರೆ.

ರಸ್ತೆಯಲ್ಲಿ ಓಡಾಡುತ್ತಿದ್ದ ಕಾರಿನ ಗಾಜನ್ನು ಪುಡಿ ಮಾಡಿ ರಂಪಾಟ ನಡೆಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ಈ ಬಗ್ಗೆ ಗಮನಹರಿಸಬೇಕು ಎಂದು ಜನರು ಒತ್ತಾಯ ಮಾಡಿದ್ದು ಪೊಲೀಸರು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Related Video