ಶ್ರೀರಾಂಪುರದಲ್ಲಿನ ದೇವಸ್ಥಾನ ಕೆಡವಲು ಬಂದ ಅಧಿಕಾರಿಗಳು ಬರಿಗೈಯಲ್ಲಿ ವಾಪಸ್!

ಶ್ರೀರಾಂಪುರದಲ್ಲಿರುವ ಗಂಗಮ್ಮ ದೇವಸ್ಥಾನವನ್ನು ತೆರವುಗೊಳಿಸಲು ಬಂದ ಅಧಿಕಾರಿಗಳು ಬರೀಗೈಯಲ್ಲಿ ವಾಪಸ್ ಆಗಿದ್ದಾರೆ. ಒಂದು ವಾರದ ಹಿಂದೆ ಬಂದಿದ್ದ ಅಧಿಕಾರಿಗಳು ಇದೀಗ ಯೋಜನೆಯನ್ನೇ ಕೈಬಿಡುವ ಮಟ್ಟಕ್ಕೆ ಬಂದಿದ್ದಾರೆ. ಇದಕ್ಕೆ ಕಾರಣವೇನು? ಇಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

ಬೆಂಗಳೂರು(ಫೆ.29): ಶ್ರೀರಾಂಪುರದಲ್ಲಿರುವ ಗಂಗಮ್ಮ ದೇವಸ್ಥಾನವನ್ನು ತೆರವುಗೊಳಿಸಲು ಬಂದ ಅಧಿಕಾರಿಗಳು ಬರೀಗೈಯಲ್ಲಿ ವಾಪಸ್ ಆಗಿದ್ದಾರೆ. ಒಂದು ವಾರದ ಹಿಂದೆ ಬಂದಿದ್ದ ಅಧಿಕಾರಿಗಳು ಇದೀಗ ಯೋಜನೆಯನ್ನೇ ಕೈಬಿಡುವ ಮಟ್ಟಕ್ಕೆ ಬಂದಿದ್ದಾರೆ. ಇದಕ್ಕೆ ಕಾರಣವೇನು? ಇಲ್ಲಿದೆ ನೋಡಿ.

Related Video