ವೈದ್ಯರ ಮುಷ್ಕರ: ಅಶ್ವಿನಿ ಗೌಡ ಸೇರಿ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣು

ನಗರದ ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಕರವೇ ಕಾರ್ಯಕರ್ತರ ಹಲ್ಲೆ ಖಂಡಿಸಿ, ರಾಜ್ಯದೆಲ್ಲೆಡೆ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಟಿ ಹಾಗೂ ವೇದಿಕೆ ಕಾರ್ಯಕರ್ತೆ ಅಶ್ವಿನಿ ಗೌಡ ಸೇರಿ ಹಲವರು ಪೊಲೀಸರಿಗೆ ಶರಣಾಗಿದ್ದಾರೆ. ಆದರೆ, ಮುಷ್ಕರವಿನ್ನೂ ಮುಂದುವರಿದಿದೆ. ಅಲ್ಲದೇ ತಮ್ಮ ಹೋರಾಟವನ್ನು ಇನ್ನಷ್ಟೂ ಮುಂದುವರಿಸುವುದಾಗಿ ಕರವೇ ಎಚ್ಚರಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ.08): ನಗರದ ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಕರವೇ ಕಾರ್ಯಕರ್ತರ ಹಲ್ಲೆ ಖಂಡಿಸಿ, ರಾಜ್ಯದೆಲ್ಲೆಡೆ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಟಿ ಹಾಗೂ ವೇದಿಕೆ ಕಾರ್ಯಕರ್ತೆ ಅಶ್ವಿನಿ ಗೌಡ ಸೇರಿ ಹಲವರು ಪೊಲೀಸರಿಗೆ ಶರಣಾಗಿದ್ದಾರೆ. ಆದರೆ, ಮುಷ್ಕರವಿನ್ನೂ ಮುಂದುವರಿದಿದೆ. ಅಲ್ಲದೇ ತಮ್ಮ ಹೋರಾಟವನ್ನು ಇನ್ನಷ್ಟೂ ಮುಂದುವರಿಸುವುದಾಗಿ ಕರವೇ ಎಚ್ಚರಿಸಿದೆ. 

ಹಲ್ಲೆ ಖಂಡಿಸಿ ಬೀದಿಗಿಳಿದ ವೈದ್ಯರು

Related Video