ಸ್ಥಾಯಿ ಸಮಿತಿ ಸ್ಥಾನ ಮಿಸ್; ಕಣ್ಣೀರಿಟ್ಟ BJP ಮಹಿಳಾ ಕಾರ್ಪೋರೇಟರ್‌ಗಳು

ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಸ್ಥಾನ ತಪ್ಪಿದ್ದಕ್ಕೆ ಮಹಿಳಾ ಕಾರ್ಪೋರೇಟರ್‌ಗಳು ಕಣ್ಣೀರು ಹಾಕಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಆಸಮಾಧಾನ ಹೊರ ಹಾಕಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 18): ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಸ್ಥಾನ ತಪ್ಪಿದ್ದಕ್ಕೆ ಮಹಿಳಾ ಕಾರ್ಪೋರೇಟರ್‌ಗಳು ಕಣ್ಣೀರು ಹಾಕಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಆಸಮಾಧಾನ ಹೊರ ಹಾಕಿದ್ದಾರೆ. 

ಡೆಲ್ಲಿ ಸುದ್ದಿ: ಕೆಪಿಸಿಸಿ ಅಧ್ಯಕ್ಷ ಹೆಸರು ಪ್ರಕಟಿಸಲು ಕಾರ್ಯಾಧ್ಯಕ್ಷರೇ ಅಡ್ಡಿ!

ಸ್ಥಾಯಿ ಸಮಿತಿ ಅಧ್ಯಕ್ಷಗಿರಿ ನೀಡದ್ದಕ್ಕೆ BBMP ಲಗ್ಗೆರೆ ವಾರ್ಡ್ ಸದಸ್ಯೆ ಮಂಜುಳಾ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಬಿಜೆಪಿ ನಾಯಕರು ಭರವಸೆ ನೀಡಿದ್ದರು. ಆದರೆ ಸ್ಥಾನ ನೀಡದ್ದಕ್ಕೆ ಮಂಜುಳಾ ಕಣ್ಣೀರಿಟ್ಟಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

Related Video