Asianet Suvarna News Asianet Suvarna News

ಬೆಂಗಳೂರಿನಲ್ಲಿ ಮತ್ತೊಂದು ಕೊರೋನಾ ಪ್ರಕರಣ? ವ್ಯಕ್ತಿಗೆ ವೈದ್ಯರಿಂದ ಚಿಕಿತ್ಸೆ

ದೇಶದಲ್ಲಿ ಮುಂದುವರಿದ ಕೊರೋನಾ ಅಬ್ಬರ, ಪ್ರತಿದಿನ ಬೆಳೆಯುತ್ತಿದೆ ಸೋಂಕಿತರ ಪಟ್ಟಿ; ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ, ಕೊರೋನಾ ಸೋಂಕು ಲಕ್ಷಣ, ಆಸ್ಪತ್ರೆಗೆ ದಾಖಲು

ಬೆಂಗಳೂರು (ಮಾ.09): ದೇಶದಲ್ಲಿ ಕೊರೋನಾ ಅಬ್ಬರ ಮುಂದುವರಿದಿದೆ. ಪ್ರತಿದಿನ ಕೊರೋನಾ ಸೋಂಕಿತರ ಪಟ್ಟಿ ಬೆಳೆಯುತ್ತಿದೆ. ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು,  ಅಬುದಾಭಿಯಿಂದ ಬೆಂಗಳೂರು ಏರ್ಪೋರ್ಟ್‌ಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡುಬಂದಿದೆ. 

ಇದನ್ನೂ ನೋಡಿ : ಕೊರೋನಾ ಬೆನ್ನಲ್ಲೇ ಬೆಂಗಳೂರಿಗೆ ಮತ್ತೊಂದು ಗಂಡಾಂತರ!

 

Video Top Stories