
ಮಂತ್ರಿ ಡೆವಲಪರ್ಸ್ & 215 ಕುಟುಂಬಗಳಿಗೆ ಬಿಗ್ ಶಾಕ್!
ಮಂತ್ರಿ ಡೆವಲಪರ್ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ; ಒತ್ತುವರಿ ಮಾಡಿದ್ದಾರೆನ್ನಲಾದ ಜಾಗದಲ್ಲಿ 4 ಗಗನಚುಂಬಿ ಕಟ್ಟಡ, ಕಾನೂನಾತ್ಮಕವಾಗಿ ಜಾಗ ವಶಪಡಿಸಿಕೊಳ್ಳಲು ಬಿಬಿಎಂಪಿ ಪ್ಲಾನ್
ಬೆಂಗಳೂರು (ಮಾ.02): ಬೆಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಮಾಡಿರುವ ಆರೋಪ ಕೇಳಿಬಂದಿದೆ. ಮಂತ್ರಿ ಡೆವಲಪರ್ 3.5 ಎಕರೆ ಸರ್ಕಾರಿ ಜಾಗ ಒತ್ತುವರಿ ಮಾಡಿದ್ದಾರೆಂದು, ಬಿಬಿಎಂಪಿ ಅಧಿಕಾರಿಗಳು ನಡೆಸಿರುವ ಸರ್ವೆಯಿಂದ ತಿಳಿದುಬಂದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ನೋಡಿ : ಶ್ರೀರಾಂಪುರದಲ್ಲಿನ ದೇವಸ್ಥಾನ ಕೆಡವಲು ಬಂದ ಅಧಿಕಾರಿಗಳು ಬರಿಗೈಯಲ್ಲಿ ವಾಪಸ್!
ಒತ್ತುವರಿ ಮಾಡಿದ್ದಾರೆನ್ನಲಾದ ಜಾಗದಲ್ಲಿ 4 ಗಗನಚುಂಬಿ ಕಟ್ಟಡಗಳನ್ನು ಕಟ್ಟಲಾಗಿದೆ. ಕಾನೂನಾತ್ಮಕವಾಗಿ ಜಾಗ ವಶಪಡಿಸಿಕೊಳ್ಳಲು ಬಿಬಿಎಂಪಿ ಪ್ಲಾನ್ ಮಾಡಿದೆ. ಇಲ್ಲಿದೆ ಹೆಚ್ಚಿನ ವರದಿ...
ಇದನ್ನೂ ನೋಡಿ : ನಿಯಮ ಉಲ್ಲಂಘನೆ: 343 ಮನೆಗಳಿದ್ದ ಅಪಾರ್ಟ್‌ಮೆಂಟ್ಸ್ ಕ್ಷಣದಲ್ಲಿ ನೆಲಸಮ!
"