Bengaluru Roads:ರಸ್ತೆಗುಂಡಿಗೆ 3 ದ್ವಿಚಕ್ರ ಸವಾರರು ಬಲಿ, ಬಿಬಿಎಂಪಿ ವಿರುದ್ಧ ಆಕ್ರೋಶ!

ಕಳೆಪೆ ಕಾಮಗಾರಿ, ರಸ್ತೆ ಗುಂಡಿ, ಅರ್ಧ ಕಾಮಾಕಾರಿ, ಮುಚ್ಚದ ಡ್ರೈನೇಜ್ ವಾಟರ್ ಸಿಸ್ಟಮ್ ಸೇರಿದಂತೆ ಹಲವು ಕಾರಣಗಳಿಗೆ ದ್ವಿಚಕ್ರ ವಾಹನ ಸವಾರರು ಬಲಿಯಾಗುತ್ತಿದ್ದಾರೆ. ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳಿಗೆ ಮೂವರು ಸವಾರರು ಬಲಿಯಾಗಿದ್ದಾರೆ. ಇದರಿಂದ ಬಿಬಿಎಂಪಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಡಿ.02): ಕಳೆಪೆ ಕಾಮಗಾರಿ, ರಸ್ತೆ ಗುಂಡಿ, ಅರ್ಧ ಕಾಮಾಕಾರಿ, ಮುಚ್ಚದ ಡ್ರೈನೇಜ್ ವಾಟರ್ ಸಿಸ್ಟಮ್ ಸೇರಿದಂತೆ ಹಲವು ಕಾರಣಗಳಿಗೆ ದ್ವಿಚಕ್ರ ವಾಹನ ಸವಾರರು ಬಲಿಯಾಗುತ್ತಿದ್ದಾರೆ. ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳಿಗೆ ಮೂವರು ಸವಾರರು ಬಲಿಯಾಗಿದ್ದಾರೆ. ಇದರಿಂದ ಬಿಬಿಎಂಪಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Video