Asianet Suvarna News Asianet Suvarna News

ಸಾರಿಗೆ ನೌಕರರ ಪ್ರತಿಭಟನೆ; ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ BMTC!

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಬೇಡಿಕೆ ಇಟ್ಟಿದ್ದ ಸಾರಿಗೆ ನೌಕರರು ಸಾಂಕೇತಿಕವಾಗಿ ಉಪಾವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ನಾಳೆ(ಫೆ.20)ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ನೌಕರರು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಆತಂಕಗೊಳಗಾಗಿದ್ದ ಪ್ರಯಾಣಿಕರಿಗೆ BMTC ಸಿಹಿ ಸುದ್ದಿ ನೀಡಿದೆ. 