Asianet Suvarna News Asianet Suvarna News

ಒಂದೇ ದಿನ ಗರಿಷ್ಠ 34 ಪ್ರಕರಣ, ಕರ್ನಾಟಕದಲ್ಲಿ ಹೆಚ್ಚಾಯ್ತು ಕೊರೋನಾ!

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು(ಏ.16) ಒಂದೇ ದಿನ 34 ಪ್ರಕರಣ ದೃಢವಾಗಿದೆ. ಬೆಂಗಳೂರಿನಲ್ಲಿ 5 ಪ್ರಕರಣ ಪತ್ತೆಯಾಗಿದೆ. ಕೊರೋನಾ ವೈರಸ್ ಕುರಿತು ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ ಪತ್ತೆಯಾಗಿದೆ. ಈ ಕುರಿತ ಸಂಪೂರ್ಣ  ವಿವರ ಇಲ್ಲಿದೆ.

ಬೆಂಗಳೂರು(ಏ.16); ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು(ಏ.16) ಒಂದೇ ದಿನ 34 ಪ್ರಕರಣ ದೃಢವಾಗಿದೆ. ಬೆಂಗಳೂರಿನಲ್ಲಿ 5 ಪ್ರಕರಣ ಪತ್ತೆಯಾಗಿದೆ. ಕೊರೋನಾ ವೈರಸ್ ಕುರಿತು ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ ಪತ್ತೆಯಾಗಿದೆ. ಈ ಕುರಿತ ಸಂಪೂರ್ಣ  ವಿವರ ಇಲ್ಲಿದೆ.

ಕೊರೋನಾ ವೈರಸ್ ಟೆಸ್ಟ್ ಮಾಡಲು ಮೊಬೈಲ್ ಬೂತ್‌ಗೆ ಚಾಲನೆ ನೀಡಲಾಗಿದೆ. ಇದೀಗ ಪ್ರತಿ ವಾರ್ಡ್‌ಗಳಲ್ಲಿ ಇದೀಗ ಬೂತ್ ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದೆ.
 

"