Asianet Suvarna News Asianet Suvarna News

ಸುಪ್ರೀಂ ತೀರ್ಪು ಪ್ರಕಟ: ಅನರ್ಹ ಶಾಸಕರ ಮುಂದಿನ ನಡೆ ಏನು?

ಬೆಂಗಳೂರು[ನ.13]: 17 ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಇಂದು[ಬುಧವಾರ] ತೀರ್ಪು ನೀಡಿದೆ. ಇದರಿಂದ ಎಲ್ಲ ಅನರ್ಹ ಶಾಸಕರ ಮೊಗದಲ್ಲಿ ಸಂತಸ ಮೂಡಿದೆ. ಸುಪ್ರೀಂಕೋರ್ಟ್ ನಿಂದ ತೀರ್ಪು ಹೊರಬೀಳುತ್ತಿದ್ದಂತೆ ಎಲ್ಲ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ. ಇನ್ನು ಈ ತೀರ್ಪಿನ ಬಗ್ಗೆ ಅನರ್ಹ ಶಾಸಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ತಮ್ಮ ಮುಂದಿನ ನಡೆಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.  ಮಾಹಿತಿ ಈ ವಿಡಿಯೋದಲ್ಲಿದೆ. 

ಉಉಚುಮನಾವಣೆಗೆ ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

Video Top Stories