ಪಾರ್ಸೆಲ್ ಮೂಲಕ ಎಣ್ಣೆ ಮಾರಾಟ, ದಿನಕ್ಕೆ 5 ಗಂಟೆ ಮಾತ್ರ?CMಗೆ ಮನವಿ!

ಪಾರ್ಸೆಲ್ ಮೂಲಕ ಎಣ್ಣೆ ಮಾರಾಟ, ದಿನಕ್ಕೆ 5 ಗಂಟೆ ಮಾತ್ರ ಎಂದು ಈಗಲೇ ಬ್ಯಾಗ್ ಹಿಡಿದು ಕ್ಯೂ ನಿಲ್ಲೋಕೆ ರೆಡಿಯಾಗಬೇಡಿ. ಇದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮದ್ಯ ಮಾರಾಟಗಾರ ಸಂಘ ನೀಡಿರುವ ಹೊಸ ಮನವಿ. ಈಗಾಗಲೇ ನಷ್ಟದಲ್ಲಿದ್ದೇವೆ. ಹೀಗಾಗಿ ಸಾಮಾಜಿಕ ಅಂತರ ಕಾಯ್ದಕೊಂಡು ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದೆ. ಇದಕ್ಕೆ ಸರ್ಕಾರದ ಉತ್ತರವೇನು? 

Share this Video
  • FB
  • Linkdin
  • Whatsapp

ಬೆಂಗಳೂರು(ಏ.29): ಪಾರ್ಸೆಲ್ ಮೂಲಕ ಎಣ್ಣೆ ಮಾರಾಟ, ದಿನಕ್ಕೆ 5 ಗಂಟೆ ಮಾತ್ರ ಎಂದು ಈಗಲೇ ಬ್ಯಾಗ್ ಹಿಡಿದು ಕ್ಯೂ ನಿಲ್ಲೋಕೆ ರೆಡಿಯಾಗಬೇಡಿ. ಇದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮದ್ಯ ಮಾರಾಟಗಾರ ಸಂಘ ನೀಡಿರುವ ಹೊಸ ಮನವಿ. ಈಗಾಗಲೇ ನಷ್ಟದಲ್ಲಿದ್ದೇವೆ. ಹೀಗಾಗಿ ಸಾಮಾಜಿಕ ಅಂತರ ಕಾಯ್ದಕೊಂಡು ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದೆ. ಇದಕ್ಕೆ ಸರ್ಕಾರದ ಉತ್ತರವೇನು? 

Related Video