ಬೆಂಗಳೂರಲ್ಲಿ ವಿದೇಶಿ ಮಹಿಳೆಯರ ಪುಂಡಾಟ: ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ : Video

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪ್ರಜೆಗಳಿಬ್ಬರು ಪುಂಡಾಟವಾಡಿ ಹೊಯ್ಸಳ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬ್ರಿಗೇಡ್ ರಸ್ತೆಯಲ್ಲಿ ಭಾನುವಾರ ಮಧ್ಯರಾತ್ರಿ 1.30 ವೇಳೆ ಈ ಘಟನೆ ನಡೆದಿದೆ.

First Published Aug 29, 2022, 2:36 PM IST | Last Updated Aug 29, 2022, 2:36 PM IST

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪ್ರಜೆಗಳಿಬ್ಬರು ಪುಂಡಾಟವಾಡಿ ಹೊಯ್ಸಳ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬ್ರಿಗೇಡ್ ರಸ್ತೆಯಲ್ಲಿ ಭಾನುವಾರ ಮಧ್ಯರಾತ್ರಿ 1.30 ವೇಳೆ ಈ ಘಟನೆ ನಡೆದಿದೆ. ನೈಟ್ ರೌಂಡ್ಸ್ ನಲ್ಲಿದ್ದ ಹೊಯ್ಸಳ ಸಿಬ್ಬಂದಿ ಸಮಯ ಮೀರಿದ ಹಿನ್ನೆಲೆ  ಮಹಿಳೆಯರನ್ನು  ತೆರಳುವಂತೆ ತಿಳಿಸಿದ್ದಕ್ಕೆ ಹೊಯ್ಸಳ ಸಿಬ್ಬಂದಿ ಮೇಲೆ ಮಹಿಳೆಯರು ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಇತರ ಪೊಲೀಸರು ಬಿಡಿಸಲು ಯತ್ನಿಸಿದರು ಕುಪಿತಗೊಂಡ ಮೂವರು ಆಫ್ರಿಕನ್‌ ಸಿಬ್ಬಂದಿ ಪೊಲೀಸ್ ಸಿಬ್ಬಂದಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ.