
ಭಾರೀ ಮಳೆಗೆ ತತ್ತರಿಸಿದ ಬೆಂಗಳೂರು..! ಮನೆಯೊಳಗೆಲ್ಲ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದು ಮನೆಗಳು ಜಾಲಾವೃತವಾಗಿದೆ. ಬಹಳಷ್ಟು ಪ್ರದೇಶಗಳಲ್ಲಿ ಮನೆಗಳ ಒಳಗೆ ನೀರು ನುಗ್ಗಿದ್ದು, ರಸ್ತೆ ಹಾಗೂ ಸೇತುವೆಗಳ ಕೆಳಗೇ ನೀರು ತುಂಬಿದೆ. ವಾಹನಸವಾರರು ಭಾರೀ ಮಳೆಗೆ ರಸ್ತೆಗಳಲ್ಲಿ ಪರದಾಡುವಂತಾಯಿತು. ಬೆಂಗಳೂರಿನಲ್ಲಿ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಕೊಡಗು ಕರಾವಳಿಯಲ್ಲೂ ಭಾರೀ ಮಳೆಯಾಗಿದೆ. ಅಕ್ಟೋಬರ್ 6ರ ತನಕ ಮಳೆ ಮುಂದುವರಿಯಲಿದೆ.
ಬೆಂಗಳೂರು(ಅ.05): ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದು ಮನೆಗಳು ಜಾಲಾವೃತವಾಗಿದೆ. ಬಹಳಷ್ಟು ಪ್ರದೇಶಗಳಲ್ಲಿ ಮನೆಗಳ ಒಳಗೆ ನೀರು ನುಗ್ಗಿದ್ದು, ರಸ್ತೆ ಹಾಗೂ ಸೇತುವೆಗಳ ಕೆಳಗೇ ನೀರು ತುಂಬಿದೆ. ವಾಹನಸವಾರರು ಭಾರೀ ಮಳೆಗೆ ರಸ್ತೆಗಳಲ್ಲಿ ಪರದಾಡುವಂತಾಯಿತು. ಬೆಂಗಳೂರಿನಲ್ಲಿ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಕೊಡಗು ಕರಾವಳಿಯಲ್ಲೂ ಭಾರೀ ಮಳೆಯಾಗಿದೆ. ಅಕ್ಟೋಬರ್ 6ರ ತನಕ ಮಳೆ ಮುಂದುವರಿಯಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಡವರ ಅನ್ನಕ್ಕೆ ಕನ್ನ ಹಾಕಿದ ಖದೀಮರು
ಬೆಂಗಳೂರಿನಲ್ಲಿ ಮಳೆ ಜೋರಾಗಿ ಸುರಿದಿದ್ದು ಇನ್ನೂ ಕೆಲವು ದಿನ ಮಳೆ ಮುಂದುವರಿಯಲಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿಯಲಿದೆ.