ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದು ನಿಜ; MLC ನಾರಾಯಣ ಸ್ವಾಮಿ!

ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದ ನಿಜ ಎಂದು ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ ಹೇಳಿದ್ದಾರೆ. ಯೋಗೇಶ್ವರ್ ಹಾಗೂ ಕೆಪಿಪಿಸಿ ಅಧ್ಯಕ್ಷರ ಜೊತೆಗಿನ ಮಾತುಕತೆಗೆ ನಾನೇ ಸಾಕ್ಷಿ. ಬಿಜೆಪಿಯಿಂದ ಅನ್ಯಾಯವಾಗಿದೆ. ನನ್ನ ತಪ್ಪನ್ನು ಮನ್ನಿಸಿ ಕಾಂಗ್ರೆಸ್ ಸೇರಿಸಿಕೊಳ್ಳಿ ಎಂದು ಯೋಗೇಶ್ವರ್ ಮನವಿ ಮಾಡಿದ್ದಾರೆ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. ನಾರಾಯಣ ಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ಅವರ ಮಾತುಗಳನ್ನು ನೀವೇ ಕೇಳಿ.

Share this Video
  • FB
  • Linkdin
  • Whatsapp

ಬೆಂಗಳೂರು(ಜು.30): ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದ ನಿಜ ಎಂದು ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ ಹೇಳಿದ್ದಾರೆ. ಯೋಗೇಶ್ವರ್ ಹಾಗೂ ಕೆಪಿಪಿಸಿ ಅಧ್ಯಕ್ಷರ ಜೊತೆಗಿನ ಮಾತುಕತೆಗೆ ನಾನೇ ಸಾಕ್ಷಿ. ಬಿಜೆಪಿಯಿಂದ ಅನ್ಯಾಯವಾಗಿದೆ. ನನ್ನ ತಪ್ಪನ್ನು ಮನ್ನಿಸಿ ಕಾಂಗ್ರೆಸ್ ಸೇರಿಸಿಕೊಳ್ಳಿ ಎಂದು ಯೋಗೇಶ್ವರ್ ಮನವಿ ಮಾಡಿದ್ದಾರೆ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. ನಾರಾಯಣ ಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ಅವರ ಮಾತುಗಳನ್ನು ನೀವೇ ಕೇಳಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video