
Omicron Threat: ಹೊಸ ವರ್ಷಾಚರಣೆ ಮಾಡಲು ಸಜ್ಜಾದವರಿಗೆ ಶಾಕ್, ಪಾರ್ಟಿಗೆ ಬ್ರೇಕ್!
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದೆ. ನಗರ ಪೊಲೀಸ್ ಆಯುಕ್ತ ಈ ಸಂಬಂಧ ಹೇಳಿಕೆ ಕೊಟ್ಟಿದ್ದಾರೆ. ಹೋಟೆಲ್‌ನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿಗಳಲ್ಲಿ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಾಸಿದ್ದವರಿಗಷ್ಟೇ ಬಾರ್ ಆಂಡ್ ರೆಸ್ಟೋರೆಂಟ್‌ಗೆ ಪ್ರವೇಶ ಎಂದಿದ್ದಾರೆ.
ಬೆಂಗಳೂರು(ಡಿ.25): ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದೆ. ನಗರ ಪೊಲೀಸ್ ಆಯುಕ್ತ ಈ ಸಂಬಂಧ ಹೇಳಿಕೆ ಕೊಟ್ಟಿದ್ದಾರೆ. ಹೋಟೆಲ್‌ನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿಗಳಲ್ಲಿ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಾಸಿದ್ದವರಿಗಷ್ಟೇ ಬಾರ್ ಆಂಡ್ ರೆಸ್ಟೋರೆಂಟ್‌ಗೆ ಪ್ರವೇಶ ಎಂದಿದ್ದಾರೆ.
ಪೊಲೀಸ್ ಆಯುಕ್ತರ ಈ ಹೇಳಿಕೆ ನ್ಯೂ ಇಯರ್ ಪಾರ್ಟಿ ಮಾಡಲು ಸಜ್ಜಾದವರಿಗೆ ಶಾಕ್ ಕೊಟ್ಟಂತಾಗಿದೆ. ಜನರು ಈ ಹೊಸ ನಿಯಮಕ್ಕೆ ಹೇಗೆ ಸ್ಪಂದಿಸುತ್ತಾರೆಂದು ಕಾದು ನೋಡಬೇಕಷ್ಟೇ.