ಕೊರೋನಾ ವಿಚಾರದಲ್ಲಿ ರಾಜಕೀಯ ಇಲ್ಲ, ಒಗ್ಗಟ್ಟಾಗಿ ಹೋರಾಟ; ದೇವೇಗೌಡ!

ಕೊರೋನಾ ವೈರಸ್ ಸಂಕಷ್ಟದ ಸಮಯದಲ್ಲಿ ಒಬ್ಬರೊನ್ನೊಬ್ಬರು ದೂರುವುದು, ಟೀಕಿಸುವುದು, ಆರೋಪಿಸುವುದು ಸರಿಯಲ್ಲ. ಕೊರೋನಾದಲ್ಲಿ ರಾಜಕೀಯ ಬಿಟ್ಟು ಒಗ್ಗಟ್ಟಾಗಿ ಹೋರಾಟಬೇಕು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಹೇಳಿದ್ದಾರೆ,  89ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ದೇವೇಗೌಡ ಸುವರ್ಣನ್ಯೂಸ್ ಜೊತೆ ಕೊರೋನಾ ಹೋರಾಟದ ಕುರಿತು ಮಾತನಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.18): ಕೊರೋನಾ ವೈರಸ್ ಸಂಕಷ್ಟದ ಸಮಯದಲ್ಲಿ ಒಬ್ಬರೊನ್ನೊಬ್ಬರು ದೂರುವುದು, ಟೀಕಿಸುವುದು, ಆರೋಪಿಸುವುದು ಸರಿಯಲ್ಲ. ಕೊರೋನಾದಲ್ಲಿ ರಾಜಕೀಯ ಬಿಟ್ಟು ಒಗ್ಗಟ್ಟಾಗಿ ಹೋರಾಟಬೇಕು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಹೇಳಿದ್ದಾರೆ, 89ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ದೇವೇಗೌಡ ಸುವರ್ಣನ್ಯೂಸ್ ಜೊತೆ ಕೊರೋನಾ ಹೋರಾಟದ ಕುರಿತು ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video