ಹೊಡಿ ಮಗಾ ಹೊಡಿ: ವಾಣಿವಿಲಾಸ ಆಸ್ಪತ್ರೆಯಲ್ಲಿ ಸಿಬ್ಬಂದಿ - ರೋಗಿ ಸಂಬಂಧಿಕರ ನಡುವೆ ಫೈಟ್‌

ಚಪ್ಪಲಿ ಬಿಡೋ ವಿಚಾರಕ್ಕೆ ಆಸ್ಪತ್ರೆ ಆವರಣದಲ್ಲಿ ಗಲಾಟೆ ನಡೆದಿದ್ದು, ಈ ಹಿನ್ನೆಲೆ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ. 

First Published Aug 13, 2023, 2:32 PM IST | Last Updated Aug 13, 2023, 3:11 PM IST

ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಸಿಬ್ಬಂದಿ ಹಾಗೂ ರೋಗಿ ಸಂಬಂಧಿಕರ ನಡುವೆ ಹೋರಾಟ ಜೋರಾಗಿದೆ. ರೋಗಿ ಸಿಬ್ಬಂದಿ ಮೇಲೆ ಸ್ವಚ್ಛತಾ ಸಿಬ್ಬಂದಿಯಿಂದ ಹಲ್ಲೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಿಬ್ಬಂದಿಯನ್ನು ಮಹಿಳೆ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಚಪ್ಪಲಿ ಬಿಡೋ ವಿಚಾರಕ್ಕೆ ಆಸ್ಪತ್ರೆ ಆವರಣದಲ್ಲಿ ಗಲಾಟೆ ನಡೆದಿದ್ದು, ಈ ಹಿನ್ನೆಲೆ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ.