Price Hike: ಬೆಂಗಳೂರು ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್; ನಗರ ಆಟೋ ಪ್ರಯಾಣ ದರ ಏರಿಕೆ!

ದೇಶದಲ್ಲಿ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಕಡಿತಗೊಳಿಸದರೂ ಇಂಧನ ಅಗ್ಗವಾಗಿಲ್ಲ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಹೊಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿಲ್ಲಿ ಆಟೋ ಪ್ರಯಾಣ ದರ ಏರಿಕೆ ಮಾಡಲಾಗಿದೆ. ಆಟೋ ಪ್ರಯಾಣ ಕನಿಷ್ಠ ದರ 25 ರೂಪಾಯಿಯಿಂದ ಇದೀಗ 30 ರೂಪಾಯಿಗೆ ಏರಿಕೆ ಮಾಡಲಾಗಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು(ನ.08): ದೇಶದಲ್ಲಿ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಕಡಿತಗೊಳಿಸದರೂ ಇಂಧನ ಅಗ್ಗವಾಗಿಲ್ಲ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಹೊಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿಲ್ಲಿ ಆಟೋ ಪ್ರಯಾಣ ದರ ಏರಿಕೆ ಮಾಡಲಾಗಿದೆ. ಆಟೋ ಪ್ರಯಾಣ ಕನಿಷ್ಠ ದರ 25 ರೂಪಾಯಿಯಿಂದ ಇದೀಗ 30 ರೂಪಾಯಿಗೆ ಏರಿಕೆ ಮಾಡಲಾಗಿದೆ.

Related Video