Asianet Suvarna News Asianet Suvarna News

ಅಪ್ಪುವಿಗಾಗಿ ವಿಶೇಷ ಕಡಲೆ ಪುರಿ ಹಾರ ತಂದ ಅಜ್ಜಿ...

ಪುನೀತ್ ರಾಜ್‍ಕುಮಾರ್ ಹುಟ್ಟು ಹಬ್ಬ ಹಿನ್ನಲೆ  ಅಭಿಮಾನಿ ಸುಮಿತ್ರ ಭಾಯಿ ಕಡಲೆಪುರಿ ಹಾರ ತಂದಿದ್ದಾರೆ. 

ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಬಳಿಗೆ ಅಭಿಮಾನಿಗಳ ದಂಡೇ ಆಗಮಿಸುತ್ತಿದೆ.ಪುನೀತ್ ಜನ್ಮದಿನಕ್ಕೆ ಅಭಿಮಾನಿಗಳಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹುಟ್ಟು ಹಬ್ಬ ಹಿನ್ನಲೆ ಅವರ ಅಭಿಮಾನಿ ಸುಮಿತ್ರ ಭಾಯಿ ಕಡಲೆಪುರಿ ಹಾರ ತಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಅಪ್ಪುಗೆ ಕಡಲೆ ಪುರಿ ಹಾರ ತರುತ್ತಿದ್ದಾರೆ ಈ ಅಭಿಮಾನಿ. ತುಮಕೂರಿನ ಗುಬ್ಬಿಯಿಂದ ಬಂದ ಅಭಿಮಾನಿ ಅಜ್ಜಿ,ಕಳೆದ 15 ದಿನದಿಂದ ವಿಶೇಷ ಹಾರ ರೆಡಿಮಾಡಿ ಅಪ್ಪುವಿಗಾಗಿ ತಂದಿದ್ದಾರೆ. 

Video Top Stories