ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ

ಶುಕ್ರವಾರ ಸಂಜೆ ಕೆಲಸದಿಂದ ಹಿಂದಿರುಗುವ ಸಮಯದಲ್ಲಿ ರಸ್ತೆ ದಾಟುವಾಗ ವಾಹನ ಡಿಕ್ಕಿಯಾಗಿದ್ರಿಂದ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ನಿಧನರಾಗಿದ್ದಾರೆ. ಈ ಸಂಬಂಧ ಚಾಲಕ ದೀಪಕ್‌(50) ಎಂಬಾತನನ್ನು ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share this Video
  • FB
  • Linkdin
  • Whatsapp

ಸುವರ್ಣನ್ಯೂಸ್‌ ಮತ್ತು ಕನ್ನಡಪ್ರಭದಲ್ಲಿ ಕಳೆದ 15 ವರ್ಷಗಳಿಂದ ಹೌಸ್‌ ಕೀಪಿಂಗ್‌ ಕೆಲಸ ಮಾಡುತ್ತಿದ್ದ ಲಲಿತಾ ಅವರು ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಈ ದುರಂತ ನಡೆದಿದೆ. ಲಲಿತಾ ಅವರ ಸಾವಿಗೆ ಸುವರ್ಣನ್ಯೂಸ್‌ ಮತ್ತು ಕನ್ನಡಪ್ರಭದ ಸಿಬ್ಬಂದಿ ಸಂತಾಪ ವ್ಯಕ್ತಪಡಿಸಿದ್ದಾರೆ.

Related Video