ಜೊಮ್ಯಾಟೋ ಡೆಲಿವರಿ ಬಾಯ್ಸ್ ಪುಂಡಾಟ; ಆರ್ಡರ್ ಲೇಟ್ ಕೊಟ್ಟದ್ದಕ್ಕೆ ಅಟ್ಟಾಡಿಸಿ ಹಲ್ಲೆ

ಬೆಂಗಳೂರಿನಲ್ಲಿ ಜೊಮ್ಯಾಟೋ ಡೆಲಿವರಿ ಬಾಯ್ಸ್ ಪುಂಡಾಟ ನಡೆಸಿದ್ದಾರೆ. ಹೋಟೆಲ್ ಸಿಬ್ಬಂದಿಯನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ್ದು, ಘಟನೆ CCTVಯಲ್ಲಿ ಸೆರೆಯಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ.07): ಬೆಂಗಳೂರಿನಲ್ಲಿ ಜೊಮ್ಯಾಟೋ ಡೆಲಿವರಿ ಬಾಯ್ಸ್ ಪುಂಡಾಟ ನಡೆಸಿದ್ದಾರೆ. ಹೋಟೆಲ್ ಸಿಬ್ಬಂದಿಯನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ್ದು, ಘಟನೆ CCTVಯಲ್ಲಿ ಸೆರೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರ್ಡರ್ ಲೇಟ್ ಕೊಟ್ಟದ್ದಕ್ಕೆ ಜೊಮ್ಯಾಟೋ ಡೆಲಿವರಿ ಬಾಯ್ಸ್ ಹೆಬ್ಬಾಳದಲ್ಲಿರುವ ಹೋಟೆಲ್‌ನ ಮಹಿಳಾ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಅಲ್ಲದೇ ಪುರುಷ ಸಿಬ್ಬಂದಿಯನ್ನು ಥಳಿಸಿದ್ದು, ಇಡೀ ಘಟನೆ CCTVಯಲ್ಲಿ ದಾಖಲಾಗಿದೆ. 

ಇದನ್ನೂ ಓದಿ | ವಿಶೇಷ ಚೇತನ Zomato ಉದ್ಯೋಗಿಗೆ ಸಿಕ್ತು ಎಲೆಕ್ಟ್ರಿಕ್ ವಾಹನ!...

ನವೆಂಬರ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video